ಹೊಳೇನರಸೀಪುರದ ರೇವಣ್ಣ ಮನೆಯಲ್ಲಿ ಎಸ್‌ಐಟಿ ಮಹಜರು
ಹೊಳೇನರಸೀಪುರ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, ಹೊಳೇನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಇಂದು ಮಹಜರು ಪ್ರಕ್ರಿಯೆ ನಡೆಸಿದರು. ಬೆಂಗಳೂರಿನಿಂದ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೊಳೆನರಸೀಪುರಕ್ಕೆ ಬಂದಿದ್ದ […]

