ಎಕ್ಸಿಟ್ ಪೋಲ್ಗೆ ಬಿಜೆಪಿ ಸಾವಿರಾರು ಕೋಟಿ ಖರ್ಚು ಮಾಡಿದೆ
ಬೆಂಗಳೂರು: ಬಿಜೆಪಿ ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ಗೆ ಸಾವಿರಾರು ಕೋಟಿ ರುಪಾಯಿಗಳನ್ನು ಖರ್ಚು ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಎಕ್ಸಿಟ್ ಪೋಲ್ ನಡೆಸುವ ಸಲುವಾಗಿಯೇ ಸಾವಿರಾರು ಕೋಟಿ ರುಪಾಯಿಗಳನ್ನು […]

