ಜೈಲಿನಿಂದಲೇ ಚುನಾವಣೆ ಗೆದ್ದ ಇಬ್ಬರು ಅಭ್ಯರ್ಥಿಗಳು
ನವದೆಹಲಿ : ಭಯೋತ್ಪಾದನೆಗೆ ಸಂಬಂಧಿಸಿದ ಆರೋಪದಲ್ಲಿ ಪ್ರಸ್ತುತ ಜೈಲು ಸೇರಿರುವ ಇಬ್ಬರು ಅಭ್ಯರ್ಥಿಗಳು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಿಶಿಷ್ಟ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ. ಭಾರತದಲ್ಲಿ 18 ನೇ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಕಾನೂನು […]

