ರಾಜಕೀಯ ಸುದ್ದಿ

ಕೇಂದ್ರ ಸಚಿವ ಸಂಪುಟ ಸಭೆಗಾಗಿ ಪ್ರಲ್ಹಾದ ಜೋಶಿ ದೆಹಲಿಗೆ ಪ್ರಯಾಣ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಲ್ಹಾದ ಜೋಶಿ ದೆಹಲಿ ಪ್ರಯಾಣ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ […]

ರಾಜಕೀಯ ಸುದ್ದಿ

ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಗೆಲುವು

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಡಾ. ಕೆ.ಸುಧಾಕರ್ 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ.

ರಾಜಕೀಯ ಸುದ್ದಿ

ಸುರಪುರ ಉಪಚುನಾವಣೆ: ಅನುಕಂಪದ ಅಲೆಯಲ್ಲಿ ಮುದುಡಿದ ಕಮಲ

ಸುರಪುರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲನಾಯಕ ಗೆಲುವು ಬಾಪುಗೌಡ ಮೇಟಿಹುಣಸಗಿ: ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟ ಸುರಪುರ ಮತಕ್ಷೇತ್ರದ ವಿಧಾನಸಭೆ ಉಪಚುನಾವಣೆಯಲ್ಲಿ 1,14,290 ಮತಗಳನ್ನು ಪಡೆಯುವ ಮೂಲಕ 1,83,20 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ […]

ರಾಜಕೀಯ ಸುದ್ದಿ

ಈ ಇಬ್ಬರಿಗೆ ಪ್ರಧಾನಿ ಹುದ್ದೆಯನ್ನೇ ಆಫರ್ ಮಾಡಿದೆಯಾ ಇಂಡಿಯಾ ಒಕ್ಕೂಟ

2024 ರಲ್ಲಿ ಭಾರತದ ನೂತನ ಪ್ರಧಾನಿಯಾಗಲು ಇಬ್ಬರಿಗೆ ಆಫರ್! ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಜೂನ್ 4 ರಂದು ಸಂಜೆಯವರೆಗೂ ನಡೆದೇ ಇತ್ತು. ಈಗಾಗಲೇ ಬಹುತೇಕ […]

ರಾಜಕೀಯ ಸುದ್ದಿ

ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ:ಕಲಬುರಗಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ

ಶ್ರೀಕಾಂತ್, ಕಲಬುರಗಿ: ಇಡಿ ರಾಷ್ಟ್ರದ ಗಮನ‌ ಸೇಳೆದಿದ್ದ ಕಲಬುರಗಿ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಮನಿ ಗೆಲುವಿನ ಪಟಾಕಿ ಸಿಡಿಸಿದ್ದಾರೆ. ರಾಧಾಕೃಷ್ಣ ದೊಡ್ಮನಿ 6,52,321 […]

ಉಪಯುಕ್ತ ಸುದ್ದಿ

ಶಶಿಕುಮಾರ್ ಅವರಿಗೆ ಕರ್ನಾಟಕ ಶಿಕ್ಷಣ ರತ್ನ ರಾಜ್ಯ ಪ್ರಶಸ್ತಿ

ಶಿವಮೊಗ್ಗ : ಬೆಂಗಳೂರಿನ ಅಂಬೇಡ್ಕರ್ ಭವನ, ರೆಡ್ ಕಾರ್ಪೆಟ್ ವೇದಿಕೆಯಲ್ಲಿ ಕರ್ನಾಟಕದ ಪ್ರತಿಷ್ಟಿತ ಜೀ ಕನ್ನಡ ನ್ಯೂಸ್ ವಾಹಿನಿ ಮತ್ತು ಎನಿಹೆಲ್ಪ್ ಗ್ರೂಪ್ ಬೆಂಗಳೂರು ಸಂಸ್ಥೆ ಶಿವಮೊಗ್ಗದ ಸ್ಟೈಲ್ ಡಾನ್ಸ್ ಕ್ರಿವ್ ನೃತ್ಯ ಸಂಸ್ಥೆಗೆ […]

ಉಪಯುಕ್ತ ಸುದ್ದಿ

ಮೈಸೂರು ರಂಗಾಯಣ: 1 ವರ್ಷದ ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ

ಮೈಸೂರು : ಕರ್ನಾಟಕ ಸರ್ಕಾರದಿಂದ ಮೈಸೂರು ರಂಗಾಯಣ ಪ್ರತಿವರ್ಷದಂತೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುತ್ತಿದ್ದು, ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 2024-25ನೇ ಸಾಲಿನ ಈ ರಂಗತರಬೇತಿ ಕೋರ್ಸ್‍ಗೆ […]

ರಾಜಕೀಯ ಸುದ್ದಿ

ಕಲಬುರಗಿ ಅಭಿವೃದ್ಧಿಯೆ ನಮ್ಮ ಗುರಿ:ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜನ ಅಭಿವೃದ್ಧಿಗೆ ಮತ ಹಾಕಿದ್ದಾರೆ. ಮತ್ತೊಮ್ಮೆ ಕಲಬುರಗಿ ಅಭಿವೃದ್ಧಿ ಕಾಣಬೇಕು ಎಂಬ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ‌ಮಾತನಾಡಿದ […]

ರಾಜಕೀಯ ಸುದ್ದಿ

ಎಲ್ಲಾ ಸಮೀಕ್ಷೆಗಳೂ ಸುಳ್ಳಾಗಿವೆ:ಸಿದ್ದರಾಮಯ್ಯ

ಮೋದಿ ಮುಖ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡಿದರೂ ಬಿಜೆಪಿಗೆ ಬಹುಮತ ಬಂದಿಲ್ಲ: ಇದು ಮೋದಿಯ ಸೋಲು ರಾಮನ-ರಾಮ ಮಂದಿರ ಹೆಸರಲ್ಲೂ ಮತ ಕೇಳಿದ್ದರು: ಅಯೋಧ್ಯೆಯಲ್ಲೇ ಬಿಜೆಪಿ ಸೋತಿದೆ ರಾಹುಲ್ ಗಾಂಧಿಯವರನ್ನು ದೇಶದ […]

ರಾಜಕೀಯ ಸುದ್ದಿ

ಲೋಕಸಭೆ ಫಲಿತಾಂಶ: ಕರ್ನಾಟಕ ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಲ್ಲಿ ಮೂವರಿಗೆ ಗೆಲುವು

ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್‌ನ ಆರು ಸಚಿವರ ಮಕ್ಕಳ ಪೈಕಿ ಮೂವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ […]

ರಾಜಕೀಯ ಸುದ್ದಿ

25 ವರ್ಷದ ನಂತರ ಕಾಂಗ್ರೆಸ್ ಪಾಲಿಗೆ ಸಿಂ”ಹಾಸನ”

ಹಾಸನ: ಹಾಸನದಲ್ಲಿ ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದು, ಕಾಂಗ್ರೆಸ್‌ನ ಶ್ರೇಯಸ್ ಪಟೇಲ್‌ಗೆ ಭರ್ಜರಿ ಗೆಲುವು ಲಭಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ 1999 ರಲ್ಲಿ ಪುಟ್ಟಸ್ವಾಮಿಗೌಡ ವಿರುದ್ಧ ಸೋತ ನಂತರದ ಎಲ್ಲ […]

ರಾಜಕೀಯ ಸುದ್ದಿ

ಹಳೇ ಮೈಸೂರಲ್ಲಿ ವರ್ಕೌಟ್ ಆಯ್ತು ಜೆಡಿಎಸ್-ಬಿಜೆಪಿ ಮೈತ್ರಿ

ಬಿಜೆಪಿ-ಜೆಡಿಎಸ್ ಕಾಂಬಿನೇಷನ್ ವರ್ಕ್ಔಟ್ ಆದ ಕ್ಷೇತ್ರಗಳುಬೆಂಗಳೂರು: ಜೆಡಿಎಸ್ ಜತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡ ಪರಿಣಾಮ ಯಾರಿಗೆ ಲಾಭ ಎಂಬ ಚರ್ಚೆಗಳು ಲೋಕಸಭಾ ಚುನಾವಣೆ ಆರಂಭದಿAದಲೂ ನಡೆಯುತ್ತಿದ್ದವು. ಆದರೆ, ಮೈತ್ರಿಯಿಂದ ಲಾಭ ಮಾಡಿಕೊಂಡರ‍್ಯಾರು ಎಂಬುದು ಈ […]

ಉಪಯುಕ್ತ ಸುದ್ದಿ

ತುಂಗಾ ಡ್ಯಾಂ ತುಂಬಲು ನಾಲ್ಕು ಅಡಿ ಬಾಕಿ: ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ

ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ತುಂಬಲು 4 ಅಡಿ ಬಾಕಿಯಿದ್ದು, ಮುಂದೆ ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ […]

ಉಪಯುಕ್ತ ಸುದ್ದಿ

ಜೂ. 6ಕ್ಕೆ ಕೆಪಿಸಿಎಲ್ ನಿಂದ ಅಂಬೇಡ್ಕರ್ ಜಯಂತಿ

ನಿಗಮದ ಎಸ್ ಸಿ-ಎಸ್ ಟಿ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಹಾಗೂ ನಿಗಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದ ಸಹಯೋಗದೊಂದಿಗೆ ಜೂ. […]

ರಾಜಕೀಯ ಸುದ್ದಿ

ಮೋದಿ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ ರಚನೆ: ಬಸವರಾಜ ಬೊಮ್ಮಾಯಿ

ಹಾವೇರಿ: ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಗದಗ‌ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಹಾವೇರಿ-ಗದಗ […]

ರಾಜಕೀಯ ಸುದ್ದಿ

ಧಾರವಾಡದಲ್ಲಿ ಜೋಶಿ ಜೋಶ್; ಮೊಳಗಿತು ದಾಖಲೆಯ ಜಯಘೋಷ

–ಸತತ 5ನೇ ಬಾರಿ ಐತಿಹಾಸಿಕ ಗೆಲುವು ದಾಖಲಿಸಿದ ಪ್ರಲ್ಹಾದ ಜೋಶಿ ಹುಬ್ಬಳ್ಳಿ: ಅತ್ತ ವಾಣಿಜ್ಯ ನಗರಿ.. ಇತ್ತ ಸಾಂಸ್ಕೃತಿಕ ನಗರಿ.. ಸುತ್ತಮುತ್ತ ಗ್ರಾಮ ಸ್ವರಾಜ್ಯ.. ಎಲ್ಲೆಲ್ಲಿ ನೋಡಿದ್ರೂ ಜೋಶಿ ಅವರದ್ದೇ ಜೋಶ್ ! ಅದೊಂದು […]

ರಾಜಕೀಯ ಸುದ್ದಿ

ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಹೀನಾಯ ಸೋಲು

ತಮಿಳುನಾಡು : ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 292 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 233 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕೊಯಮತ್ತೂರಿನಲ್ಲಿ […]

ರಾಜಕೀಯ ಸುದ್ದಿ

ರಾಜಕೀಯ ಮರುಜನ್ಮ ನೀಡಿದ ಚುನಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ರಾಜ್ಯದ ಕೆಲವು ಪ್ರಮುಖ ನಾಯಕರಿಗೆ ರಾಜಕೀಯ ಮರುಜನ್ಮ ನೀಡಿದೆ ಎನ್ನಬಹುದು. ಬಿಜೆಪಿಯ ಜಗದೀಶ್ ಶೆಟ್ಟರ್, ಡಾ.ಸುಧಾಕರ್, ಗೋವಿಂದ ಕಾರಜೋಳ, ವಿ.ಸೋಮಣ್ಣ ಅವರಿಗೆ ಈ ಚುನಾವಣೆ ರಾಜಕೀಯ ಪುನರ್ಜನ್ಮ ನೀಡಿದೆ ಎನ್ನಬಹುದು. […]

ಅಪರಾಧ ರಾಜಕೀಯ ಸುದ್ದಿ

ಹಾಸನದ ಸಂಭ್ರಮಾಚರಣೆಯಲ್ಲಿ ಪೆನ್ ಡ್ರೈವ್ ಪ್ರಕರಣದ ಆರೋಪಿಗಳು

ಹಾಸನ: ಪ್ರಜ್ವಲ್ ರೇವಣ್ಣ ಸೋಲಿನ ನಂತರ, ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಹಾಸನದ ಮಾಜಿ ಸಚಿವ ಪ್ರಜ್ವಲ್ ರೇವಣ್ಣ ಎಸ್‌ಐಟಿ ಬಂಧನದಲ್ಲಿದ್ದಾರೆ. ಈ ನಡುವೆ ಎಫ್‌ಐಆರ್ ದಾಖಲಾಗಿರುವ, […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿಗೆ ಮಂಡ್ಯದಲ್ಲಿ ಭರ್ಜರಿ ಜಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರಿಗೆ ಮಂಡ್ಯದಲ್ಲಿ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದ ಭರ್ಜರಿ ಗೆಲುವು ಲಭಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರ ವಿರುದ್ಧ ತಮ್ಮ ಪುತ್ರನ ಸೋಲಿನ ನಂತರ, […]

You cannot copy content of this page