ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಡಿ. 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ ಸಚಿವ ಹಾಗೂ ಸಭಾ […]
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಡಿ. 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ ಸಚಿವ ಹಾಗೂ ಸಭಾ […]
ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರದಲ್ಲಿ ತಂದೆಯಿಂದಲೇ ನಡೆದಿದ್ದ ಗರ್ಭಿಣಿ ಪುತ್ರಿಯ ಅಂತ್ಯಸಂಸ್ಕಾರವನ್ನು ಆಕೆಯ ಪತಿಯ ಕುಟುಂಬಸ್ಥರೇ ನೆರವೇರಿಸಿದ್ದು, ಮಗಳ ಅಂತಿಮ ದರ್ಶನಕ್ಕೂ ಕುಟುಂಬಸ್ಥರು ಆಗಮಿಸದಿರುವ ಹೃದಯ ಹಿಂಡುವ ಘಟನೆ ನಡೆದಿದೆ. ಅನ್ಯಜಾತಿಯ ಯುವಕನ ಜತೆಗೆ ಮದುವೆಯಾಗಿರುವ […]
ಬೆಂಗಳೂರು: ನಟ ಸುದೀಪ್ ನೀಡಿದ ಹೇಳಿಕೆಯೊಂದು ಇದೀಗ ಚಲನಚಿತ್ರ ವಲಯದಲ್ಲಿ ಕಿಡಿ ಹೊತ್ತಿಸಿದ್ದು, ಸುದೀಪ್-ದರ್ಶನ್ ಅಭಿಮಾನಿಗಳ ನಡುವಿನ ಜಂಗೀಕುಸ್ತಿಗೆ ಮುನ್ನುಡಿ ಬರೆದಿದೆ. ಮಾರ್ಕ್ ಬಿಡುಗಡೆ ಸಂದರ್ಭದ ಹೇಳಿಕೆಯಿಂದ ದರ್ಶನ್ ಅಭಿಮಾನಿಗಳು ಕೆರಳಿದ್ದಾರೆ. ಸ್ವತಃ ದರ್ಶನ್ […]
ಆನೇಕಲ್ : ಅತಿವೇಗ ಹಾಗೂ ಅಜಾಗರೂಕತೆಯಿಂದ ಕಂಟೇನರ್ ಚಾಲನೆ ಮಾಡಿದ ಚಾಲಕ, ನಾಲ್ಕು ಕಾರು, ಎರಡು ಬೈಕ್ ಮತ್ತು ಒಂದು ಆಟೋಗೆ ಡಿಕ್ಕಿ ಹೊಡೆದಿರುವ ಘಟನೆ ಆನೇಕಲ್ ಸಮೀಪದ ಅತ್ತಿಬೆಲೆ ಬಳಿ ನಡೆದಿದೆ. ಘಟನೆಯಲ್ಲಿ […]
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸುವ ಸಂಬAಧ ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ವಿಧಾನಸೌಧದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ […]
ಬೆಂಗಳೂರು: ಸಿಎಂ ಸ್ಥಾನದ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅಹಿಂದ ನಾಯಕ ರಾಜಣ್ಣರನ್ನು ಭೇಟಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಭೇಟಿ ಮಾಡಿರುವ ಡಿಸಿಎಂ, ಅವರ ಜತೆಗೆ ಖಾಸಗಿಯಾಗಿ […]
ಬೆಂಗಳೂರು: ಸಿಎಂ ಸ್ಥಾನದ ಚರ್ಚೆ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಮೂಲಕ ಸಂಚಲನ ಸೃಷ್ಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ನಾನೇ […]
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅನುಮತಿ ನೀಡುವ ಕುರಿತು ಗೃಹಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಅನುಮತಿ ನೀಡಿರುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೆ […]
ನವದೆಹಲಿ: ಭಾರತ ಹಿಂದೂ ರಾಷ್ಟ್ರ ಎಂದು ಹೇಳಲು ಸಂವಿಧಾನದ ಅನುಮೋದನೆ ಬೇಕಿಲ್ಲ ಎನ್ನುವ ಮೂಲಕ RSS ಮುಖ್ಯಸ್ಥ ಮೋಹನ್ ಭಾಗವತ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ ಎಂಬುದಕ್ಕೆ ಸಂವಿಧಾನಾತ್ಮಕ ಅನುಮೋದನೆ ಪಡೆಯಲಾಗುತ್ತದೆಯೇ […]
ಬೆಂಗಳೂರು: ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯುವಂತೆ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ […]
ಚಾಮರಾಜನಗರ:ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಕ್ತಿ ಕಾಲೊನಿ ಗ್ರಾಮದ ಲೋಕೇಶ್ ಎಂಬವರ ಬಾಳೆತೋಟದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಹುಲಿ […]
ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಲಿದ್ದು, ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ. ಹೈಕಮಾಂಡ್ ನಮ್ಮಿಬ್ಬರ ನಡುವೆ ಒಂದು ಒಪ್ಪಂದ […]
ಹುಬ್ಬಳ್ಳಿ: ಅನ್ಯಜಾತಿಯ ಯುವಕನೊಂದಿಗೆ ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನು ತಂದೆ ಹಾಗೂ ಕುಟುಂಬಸ್ಥರೇ ಹೊಡೆದು ಕೊಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಮಾನ್ಯ […]
ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಚಿಕ್ಕೋಡಿ ನ್ಯಾಯಾಲಯದ […]
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಡೀಪ್ ಫೇಕ್ ವಿಡಿಯೋ ಮೂಲಕಹಣಕಾಸು ಯೋಜನೆಯಲ್ಲಿ ಹಣ ಹೂಡಿದರೆ ಅಧಿಕ ಲಾಭ ಗಳಿಸಬಹುದು ಎಂದು ಆಮಿಷವೊಡ್ಡಿದ್ದ ಫೇಸ್ ಬುಕ್ ಪೇಜ್ ಲಿಂಕ್ ಅನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು […]
ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ಪೈಪೋಟಿ ತೀವ್ರಗೊಂಡಿರುವ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯ ಪರಮಾಪ್ತ, ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತು ಡಿಕೆಶಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಡಿಕೆಶಿ ವಿರುದ್ಧ ಹೇಳಿಕೆ ಕೊಡುವ […]
ಬೆಳಗಾವಿ : ಹಠ ಯೋಗಿ ಎಂದು ಹೇಳಿಕೊಂಡಿದ್ದ ಸ್ವಾಮೀಜಿಗೆ ಶನಿವಾರ ಬೆಳಗಾವಿಯ ನ್ಯಾಯಾಲಯ ಘೋರ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಿಮ್ಮ ಮನೆಗೆ ಬಿಡುತ್ತೇನೆ ಎಂದು ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ […]
ನವದೆಹಲಿ: ದೇಶದಲ್ಲಿ ಬಳಕೆಯಲ್ಲಿರುವ ಮೊಟ್ಟೆಗಳಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶಗಳಿಲ್ಲ. ಇವು ಮಾಣವ ಬಳಕೆಗೆ ಯೋಗ್ಯವಾಗಿವೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹೇಳಿದೆ. ಮೊಟ್ಟೆಗಳು ಕ್ಯಾನ್ಸರ್ ಅಪಾಯವನ್ನು ಹೊಂದಿದೆ ಎಂಬ […]
ಹಾವೇರಿ: ರೈತರು ತಾವು ಬೆಳೆದ ಕೋಟ್ಯಂತರ ರು.ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗುವುದನ್ನು ಕಂಡು ಮುಮ್ಮಲ ಮರುಗುತ್ತಿದ್ದಾರೆ. ಹಾವೇರಿ ಜಿಲ್ಲೆಯ ಹುರುಳಿಕುಪ್ಪೆ ಮತ್ತು ಕುರುಬಮುಲ್ಲೂರು ಗ್ರಾಮದ ಸುಮಾರು ೬೬ ರೈತರು ಒಂದು ಕಡೆ ಮೆಕ್ಕೆಜೋಳವನ್ನು ಸಂಗ್ರಹಿಸಿದ್ದರು. […]
ಹುಣಸೂರು: ಸ್ನಾನಕ್ಕೆಂದು ಕಾಯಿಸಿ ಇಟ್ಟಿದ್ದ ಬಿಸಿನೀರಿನ ಪಾತ್ರೆಗೆ ಬಿದ್ದ ಎರಡು ವರ್ಷದ ಮಗವೊಂದು ಸಆವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಜಯಗಿರಿ ಹಾಡಿಯಲ್ಲಿ ವಾಸವಿದ್ದ […]
You cannot copy content of this page