ಎಚ್.ಆಂಜನೇಯಗೆ ಪರಿಷತ್ ಸ್ಥಾನ: ಬೆಂಬಲಿಗರ ಪ್ರತಿಭಟನೆ
ಬೆಂಗಳೂರು: ವಿಧಾನ ಪರಿಷತ್‌ಗೆ ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿ, ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸೇರಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಎಚ್. […]

