ಅಪರಾಧ ಸುದ್ದಿ

ಬಿಸಿನೀರಿನ ಪಾತ್ರೆಗೆ ಬಿದ್ದ ಎರಡು ವರ್ಷದ ಮಗು ಸಾವು

ಹುಣಸೂರು: ಸ್ನಾನಕ್ಕೆಂದು ಕಾಯಿಸಿ ಇಟ್ಟಿದ್ದ ಬಿಸಿನೀರಿನ ಪಾತ್ರೆಗೆ ಬಿದ್ದ ಎರಡು ವರ್ಷದ ಮಗವೊಂದು ಸಆವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಜಯಗಿರಿ ಹಾಡಿಯಲ್ಲಿ ವಾಸವಿದ್ದ […]

ಕ್ರೀಡೆ ಸುದ್ದಿ

ಟಿ-20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ಗಿಲ್‌ಗೆ ಕೋಕ್, ಸಾಮ್ಸನ್, ರಿಂಕುಗೆ ಸ್ಥಾನ

ಬೆಂಗಳೂರು: ಟಿ-೨೦ ವಿಶ್ವಕಪ್‌ಗೆ ಭಾರತ ತಂಡ ಪ್ರಕಟವಾಗಿದ್ದು, ಏಕದಿನ ಮತ್ತು ಟೆಸ್ಟ್ ತಂಡದ ಕ್ಯಾಪ್ಟನ್ ಶುಬ್ ಮನ್ ಗಿಲ್‌ಗೆ ಸ್ಥಾನ ಲಭಿಸಿಲ್ಲ. ಅವರ ಬದಲಿಗೆ ಸಂಜು ಸ್ಯಾಮ್ಸನ್ ಸ್ಥಾನ ಪಡೆದುಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ […]

ಸುದ್ದಿ

ಮಧುಚಂದ್ರ ಮರ್ಡರ್ ಕೇಸ್ : ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಶಿಲ್ಲಾಂಗ್: ಮಧುಚಂದ್ರಕ್ಕೆ ಕರೆದೊಯ್ದಿದ್ದ ಪತಿಯನ್ನು ಕೊಂದು ಕತೆಕಟ್ಟಿದ್ದ ಮಹಿಳೆಗೆ ಮೇಘಾಲಯದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಪ್ರಮುಖ ಆರೋಪಿ ಸೋನಮ್ ರಘುವಂಶಿ, ತನ್ನ ಪತಿಯ ಜತೆಗೆ ಮೇಘಾಲಯಕ್ಕೆ ಮಧುಚಂದ್ರಕ್ಕೆ ಹೋಗಿದ್ದು, ಅಲ್ಲಿ ತನ್ನ ಗೆಳೆಯ ಹಾಗೂ […]

ರಾಜಕೀಯ ಸುದ್ದಿ

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. […]

ಉಪಯುಕ್ತ ಸುದ್ದಿ

ಕಲ್ಯಾಣ ಸಾರಿಗೆಗೆ ಮತ್ತಷ್ಟು ಬಲ ನೀಡಿದ ಸಚಿವರು: 112 ಹೊಸ ಬಸ್ಸುಗಳ ಸೇರ್ಪಡೆಗೆ ಚಾಲನೆ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಬಸ್ಸುಗಳ ಸೇರ್ಪಡೆ ಮಾಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ವಿಜಯಪುರದಲ್ಲಿ 112 ನಗರ ಸಾರಿಗೆ […]

ಅಪರಾಧ ರಾಜಕೀಯ ಸುದ್ದಿ

ಜಾಲತಾಣದಲ್ಲಿ ಎಚ್.ಕೆ. ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ಗದಗ: ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ವೀರಣ್ಣ ಬೀಗಳಿ ಎಂಬಾತ. ಈಗ ಡಿ. ೧೪ರಂದು ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ರನ್ನು ನಿಲ್ಲಿಸಿ ಎಕೆ ೪೭ […]

ಉಪಯುಕ್ತ ಸುದ್ದಿ

ಮೊಬೈಲ್, ಟಿವಿ ಬಳಸದ ಮಾದರಿ ಗ್ರಾಮ: ಸೈರನ್ ಕೂಗುತ್ತಿದ್ದಂತೆ ಸ್ವಿಚ್ಡ್ ಆಫ್ !

ಬೆಳಗಾವಿಯ ಹಲಗಾ ಗ್ರಾಮಸ್ಥರಿಂದ ಮಕ್ಕಳ ವಿದ್ಯಾಭ್ಯಾಸದ ಸಲುವಾದ ವಿನೂತನ ಕ್ರಮ ಬೆಳಗಾವಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಗ್ರಣ ಧೂಳ ಗ್ರಾಮದಲ್ಲಿ ಅಲ್ಲಿಯ ನಾಗರಿಕರು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ ಪ್ರತಿದಿನ ಸಂಜೆ 7-9 […]

ಅಪರಾಧ ರಾಜಕೀಯ ಸುದ್ದಿ

ಜ್ಯೋತಿ ಪಾಟೀಲ್ ಆತ್ಮಹತ್ಯೆ ಪ್ರಕರಣ: ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬೀರಾದಾರ್ ಪೊಲೀಸರ ವಶಕ್ಕೆ

ಕಲಬುರಗಿ: ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬೀರೆದಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜ್ಯೋತಿ ಪಾಟೀಲ್, ಮಲ್ಲಿನಾಥ್ ಪಾಟೀಲ್ ಮನೆಯ ಮುಂದೆ ಪೆಟ್ರೋಲ್ ಸುರಿದುಕೊಂಡು […]

ರಾಜಕೀಯ ಸುದ್ದಿ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಅವರು ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ. ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವುದಿಲ್ಲ ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ […]

ಸುದ್ದಿ

ರೈಲಿನಲ್ಲಿ 1 ಸಾವಿರ ಆಮೆಗಳ ಸಾಗಾಟ: ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ

ಜಾರ್ಖಂಡ್: ವಿವಿಧ ಪ್ರಭೇದದ 1000 ಕ್ಕೂ ಹೆಚ್ಚು ಜೀವಂತ ಆಮೆಗಳನ್ನು ರೈಲಿನ ಮೂಲಕ ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ. ನಿಷೇಧಿತ ವನ್ಯಜೀವಿ ಪ್ರಭೇದಗಳ […]

ಅಪರಾಧ ಸುದ್ದಿ

ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ಜತೆಗೆ ಸಂಪರ್ಕ: ಯಲಹಂಕ ಪಿಎಸ್‌ಐ ನಾಗರಾಜ್ ಅಮಾನತು

ಬೆಂಗಳೂರು: ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯ ಜತೆಗೆ ಗಾಢ ಸಂಪರ್ಕದಲ್ಲಿದ್ದ ಕಾರಣಕ್ಕೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರನ್ನು ಅಮಾನತು ಮಾಡಲಾಗಿದೆ. ರೌಡಿಶೀಟರ್ ದಾಸ ಎಂಬಾತನ ಜತೆ ಸಂಪರ್ಕ ಯಲಹಂಕದ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್‌ಐ […]

ರಾಜಕೀಯ ಸುದ್ದಿ

ಡಿಸಿಎಂ ಡಿಕೆಶಿ ನಿವಾಸಕ್ಕೆ ಉತ್ತರ ಭಾರತದ ನಾಗಸಾಧುಗಳ: ಅವರು ಮಾಡಿದ ಆಶೀರ್ವಾದವೇನು

ಬೆಂಗಳೂರು: ಉತ್ತರ ಭಾರತದ ನಾಗಸಾಧುಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಆಶೀರ್ವದಿಸಿದರು. ಸಿಎಂ ಸ್ಥಾನ ಬದಲಾವಣೆ ಚರ್ಚೆಯ ಹೊತ್ತಿನಲ್ಲಿ ನಾಗಸಾಧುಗಳ ಆಗಮನವಾಗಿರುವುದು ಶುಭಸೂಚಕ ಎಂದು ಡಿಕೆಶಿ […]

ಅಪರಾಧ ಸುದ್ದಿ

ಪೆಟ್ರೋಲ್ ಸುರಿದುಕೊಂಡ ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿ: ಬಿಜೆಪಿ ಕಾರ್ಯಕರ್ತೆಯೊಬ್ಬರು, ಪಕ್ಷದ ಮತ್ತೊಬ್ಬ ಕಾರ್ಯಕರ್ತನ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂದಿಕೂರಲ್ಲಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಪಾಟೀಲ್ ಎಂಬ ಬಿಜೆಪಿ ಕಾರ್ಯಕರ್ತೆ ಮೃತ ದುರ್ದೈವಿ. ಆಕೆ […]

ಸುದ್ದಿ

ಹೊಗೆಯ ವಾತಾವರಣ : 100 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ

ನವದೆಹಲಿ: ದೆಹಲಿಯಲ್ಲಿ ಹೆಚ್ಚಾಗಿರುವ ಮಾಲಿನ್ಯಭರಿತ ಹೊಗೆಯ ಪರಿಣಾಮದಿಂದ ಸುಮಾರು ನೂರಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ದೆಹಲಿಗೆ ಆಗಮಿಸಬೇಕಿದ್ದ 66 ವಿಮಾನಗಳು ಹಾಗೂ ದೆಹಲಿಯಿಂದ ಹೊರಡಬೇಕಿದ್ದ 63 ವಿಮಾನಗಳು […]

ಅಪರಾಧ ಸುದ್ದಿ

ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರ ತಂಡ : ಸಿಐಡಿ ಕಚೇರಿ ಮುಂದೆ ಭದ್ರತೆ

ಬೆಂಗಳೂರು: ಬೈರತಿ ಬಸವರಾಜ್ ಬಂಧನಕ್ಕೆ ಮೂರು ಸಿಐಡಿ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರವೇ ಬಂಧಿಸಿ ಕರೆತರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಸಿಐಡಿ ಕಚೇರಿ ಮುಂಭಾಗ ಬ್ಯಾರಿಕೇಟ್ ಅಳವಡಿಕೆ ಮಾಡಿ ಭದ್ರತೆ ಒದಗಿಸಲಾಗಿದೆ. ಬಿಕ್ಲು ಶಿವ […]

ಅಪರಾಧ ಸುದ್ದಿ

ಭೀಕರ ಅಪಘಾತ : ರಾಜಧಾನಿ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದು ಎಂಟು ಕಾಡಾನೆಗಳು ಸಾವು

ಗುವಾಹಟಿ (ಅಸ್ಸಾಂ): ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಕಾಡಾನೆಗಳು ಸಾವನ್ನಪ್ಪಿದ್ದು, ಒಂದು ಆನೆ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಹೋಜಾಯಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಆನೆಗಳ ಹಿಂಡು ರೈಲ್ವೆ ಹಳಿ ದಾಟುತ್ತಿದ್ದ […]

ಅಪರಾಧ ಸುದ್ದಿ

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯನಿಂದ ತಿಮರೋಡಿ ತಂಡದ ವಿರುದ್ಧ ದೂರು

ಬೆಳ್ತಂಗಡಿ: ತನಗೆ ಹಾಗೂ ತನ್ನ ಪತ್ನಿಗೆ ತಿಮರೋಡಿ ಮತ್ತು ತಂಡದಿಂದ ಜೀವಬೆದರಿಕೆಯಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಎಂ.ಡಿ. ಸಮೀರ್ […]

ಸುದ್ದಿ

ಬೆಳಗಾವಿ ಅಧಿವೇಶನದಿಂದ ವಾಪಸಾಗುವಾಗ ಹಿರಿಯ ಪತ್ರಕರ್ತ ನಿಧನ

ಬೆಂಗಳೂರು : ಬೆಂಗಳೂರಿನ ಹಿರಿಯ ಪತ್ರಕರ್ತದೊಡ್ಡಬೊಮ್ಮಯ್ಯ (63) ನಿಧನರಾಗಿದ್ದಾರೆ. ಆಕಾಶವಾಣಿಯ ಅರೆಕಾಲಿಕ ಪ್ರತಿನಿಧಿಯಾಗಿ ಬೆಳಗಾವಿ ವಿಧಾನ ಮಂಡಲ ಅಧಿವೇಶನ ಕರ್ತವ್ಯಕ್ಕೆ ಬಂದಿದ್ದರು.  ಶನಿವಾರ (ಡಿಸೆಂಬರ್ 20) ಬೆಳಿಗ್ಗೆ ಬೆಂಗಳೂರು ಮೆಜೆಸ್ಟಿಕ್ ತಲುಪಿ, ಅಲ್ಲಿಂದ ಯಲಹಂಕದ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಹಗರಣ: ಬಿ.ನಾಗೇಂದ್ರ ಗೆ ಸೇರಿದ ಸ್ಥಿರಾಸ್ತಿ ವಶಪಡಿಸಿಕೊಂಡ ED

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ.ನಾಗೇಂದ್ರ ಅವರ 8.07 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ED ಮುಟ್ಟುಗೋಲು ಹಾಕಿಕೊಂಡಿದೆ. […]

ಅಪರಾಧ ಸುದ್ದಿ

ಶಬರಿಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಬಳ್ಳಾರಿಯ ಉದ್ಯಮಿ ಸೇರಿ ಇಬ್ಬರ ಬಂಧನ

ಬಳ್ಳಾರಿ : ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಬಳ್ಳಾರಿಯ ಚಿನ್ನದ ಉದ್ಯಮಿ ಸೇರಿ ಇಬ್ಬರನ್ನು ಬಂಧಿಸಿದೆ. ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್‌ ಲೇಪನ […]

You cannot copy content of this page