ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ […]
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ […]
ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ: ಸಿದ್ದರಾಮಯ್ಯ ಮೈಸೂರು: ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ […]
೩೫೦ ಶಾಸಕರನ್ನು ಪಕ್ಷಾಂತರ ಮಾಡಿರೋ ಬಿಜೆಪಿಗೆ ತಿರುಗೇಟು ಜೆಡಿಎಸ್-ಬಿಜೆಪಿ ಮೈತ್ರಿಗೆ 10 ಸ್ಥಾನವೂ ಬರಲ್ಲ: ರಾಮಲಿಂಗಾ ರೆಡ್ಡಿ ಬೆಳಗಾವಿ: ದೇಶಾದ್ಯಂತ 350 ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರನ್ನು ಪಕ್ಷಾಂತರ ಮಾಡಿಸಿರುವ ಬಿಜೆಪಿಗೆ, ಚುನಾವಣೆ […]
ಮೈಸೂರು: ಎಸ್ ಐಟಿ ಮುಂದೆ ಬಂದು ಶರಣಾಗಿ ತನಿಖೆಗೆ ಸಹಕರಿಸುವಂತೆ ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿದ್ದೆ ದೇವೇಗೌಡ್ರು […]
ಬೆಂಗಳೂರು: ಬಂಗಾರಪ್ರಿಯರಿಗೆ ಬಂಗಾರ ಬಂಗಾರದಂತಹ ಸುದ್ದಿಯೊಂದು ಸಿಕ್ಕಿದ್ದು, 10 ಗ್ರಾಂ ಚಿನ್ನದ ಮೇಲೆ 1 ಸಾವಿರಕ್ಕೂ ಅಧಿಕ ಬೆಲೆ ಕಡಿಮೆಯಾಗಿದೆ. ಕಳೆದ ಎರಡು ಮೂರು ತಿಂಗಳಲ್ಲಿ ವಿವಾಹ ಕಾರ್ಯಕ್ರಮ ಮತ್ತು ಅತಿ ಹೆಚ್ಚು ಖರೀದಿಯಿಂದ […]
ಮೈಸೂರು: ಸಹಾಯ ಮಾಡುವ ವಿಚಾರದಲ್ಲಿ ನಟ ದರ್ಶನ್ ಸಾಮಾನ್ಯವಾಗಿ ಮಾತು ತಪ್ಪುವುದಿಲ್ಲ. ಅದರಂತೆ ದಸರಾ ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ವಿಚಾರದಲ್ಲಿಯೂ ಕೊಟ್ಟ ಮಾತಿನಂತೆ ನೆಡೆದುಕೊಂಡಿದ್ದಾರೆ. ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ದಸರಾ […]
ಬೆಂಗಳೂರು: ಉತ್ತರ ಕರ್ನಾಟಕದ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಪರಂಪರೆ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಉದ್ದೇಶಗಳನ್ನು ಇಟ್ಟುಕೊಂಡು. ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕದ ನಾಗರಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ […]
ಶಿವಮೊಗ್ಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಕಾಲಿಕ ಮರಣದ ವರದಿ ಹೆಚ್ಚುತ್ತಲೇ ಇದೆ. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ […]
ಬೆಂಗಳೂರು: ಕಳೆದ ಒಂದು ತಿಂಗಳಿಂದ ಚಿತ್ರಮಂದಿರಗಳೆಲ್ಲ ಖಾಯಿ ಹೊಡೆಯುತ್ತಿದ್ದು, ಕನ್ನಡ ಚಿತ್ರರಂಗದ ಉಳಿವಿಗಾಗಿ ಚಿತ್ರರಂಗದ ಬಹುತೇಕ ನಿರ್ಮಾಪಕರು ಮುಂದಾಗಿದ್ದಾರೆ. ಈ ಸಂಬAಧ ಹಿರಿಯ ಮತ್ತು ಕಿರಿಯ ನಿರ್ಮಾಪಕರೆಲ್ಲ ಇಂದು ಫಿಲ್ಮ್ ಛೇಂಬರ್‌ನಲ್ಲಿ ಸಭೆ ಸೇರಿದ್ದು, […]
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಹೊತ್ತು, ವಿದೇಶದಲ್ಲಿ ಕಾಲ ನೂಕುತ್ತಿರುವ ಪ್ರಜ್ವಲ್ ರೇವಣ್ಣಗೆ ಮೊದಲ ಬಾರಿಗೆ ದೊಡ್ಡಗೌಡ್ರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪ್ರಜ್ವಲ್‌ಗೆ ಬರೆದ ಪತ್ರವನ್ನು ಟ್ವೀಟ್ ಮಾಡಿ, ವಿದೇಶದಿಂದ ಕೂಡಲೇ ವಾಪಸ್ ಆಗಿ, […]
ಬೆಂಗಳೂರು: ಖಾಸಗಿ ಶಾಲೆಗಳು ತಾವು ಪಡೆಯುವ ಶುಲ್ಕದ ವಿವರವನ್ನು ಸಾರ್ವಜನಿಕರಿಗೆ ಗೊತ್ತಾಗುವಂತೆ ಪ್ರಕಟ ಮಾಡಲೇಬೇಕು ಎಂದು ಸರಕಾರ ಷರತ್ತು ವಿಧಿಸಿದೆ. ಖಾಸಗಿ ಶಾಲೆಗಳು ತಮ್ಮ ಶುಲ್ಕದ ವಿವರಗಳನ್ನು ಪ್ರಕಟ ಮಾಡದೆ, ಒಳಗಿಂದೊಳಗೆ ಅನೇಕ ಹಿಡನ್ […]
ತಮ್ಮ ನೈಜ ಸೌಂದರ್ಯದಿಂದಲೇ ಮನೆಮಾತಾಗಿರುವ ಸ್ಯಾಂಡಲ್ ವುಡ್ ನಟಿ ಅಂದ್ರೆ ರುಕ್ಮಿಣಿ ವಸಂತ್. ಸಧ್ಯ ಕನ್ನಡ ಚಿತ್ರರಂಗದಲ್ಲಿ ಫುಲ್ ಬ್ಯುಸಿ ಆಗಿರುವ ನಟಿ ರುಕ್ಮಿಣಿ ಇದೀಗ ‘ಬಘೀರ’ ಚಿತ್ರದಲ್ಲಿನ ಅವರ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ […]
ಬೆಂಗಳೂರು : ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ. ಕಳೆದ ವಾರ ಅರಣ್ಯ ಭವನದಲ್ಲಿ […]
ಅಹಮದಾಬಾದ್: ಕೊನೆಯ ಐಪಿಎಲ್ ಆವೃತ್ತಿಯನ್ನಾಡುತ್ತಿರುವ ಆರ್‌ಸಿಬಿಯ ವಿಕೆಟ್ ಕೀಪರ್, ಬೆಸ್ಟ್ ಫಿನಿಷರ್ ಖ್ಯಾತಿಯ ಡಿಕೆ ಬಾಸ್‌ಗೆ ನೆನ್ನೆ ನೆಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಮದ್ಯವೇ ಕೊನೆಯ ಪಂದ್ಯವಾಗಲಿದೆ. ಈಗಾಗಲೇ ಅಂತಾರಾಷ್ಟಿçÃಯ ಕ್ರಿಕೆಟ್‌ನಿಂದ ದೂರವೇ ಉಳಿದಿರುವ […]
ಬೆಂಗಳೂರು;ನಗರದ ಹೊರವಲಯದಲ್ಲಿರುವ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಿಸಿಬಿ ದಾಳಿ ನಡೆಸಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ನಟನಟಿಯರು, ಇದು ಬರ್ತಡೇ ಪಾರ್ಟಿ ಎಂದಿದ್ದರು, ಇದೀಗ ಇದೊಂದು ರೇವ್ ಪಾರ್ಟಿಯೇ ಎಂದು ಸಾಭೀತಾಗಿದೆ. ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಾರು 103 […]
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣ ದಿನದಿಂದ ದಿನಕೆಕ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ವಿದೇಶದಲ್ಲಿರುವ ಅವರ ಬಂಧನಕ್ಕೆ ಎಸ್‌ಐಟಿ ಬಲೆ ಬೀಸಿದೆ. ಆದರೆ, ವಿದೇಶದಲ್ಲಿರುವ ಅವರ ವಿರುದ್ಧ ತನಿಖೆ ನಡೆಸಲು, ಬಂಧನ ಮಾಡಲು ಎಸ್‌ಐಟಿ ಅಧಿಕಾರಿಗಳಿಗೆ […]
ಬೆಂಗಳೂರು: ನಗರದ ಐಷರಾಮಿ ಹೋಟೆಲ್‌ಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆಯ ಇ-ಮೇಲ್ ಬಂದಿದ್ದು, ನಗರದಲ್ಲಿ ಆತಂಕ ಮೂಡಿಸಿದೆ. ನಗರದ ಎಲೆಕ್ಟಾçನಿಕ್ ಸಿಟಿಯ ಬಳಿಯ ಕೆಲವು ಫೈವ್‌ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿದೆ. […]
ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಉದ್ಯಮಿ, ಶಶಿಕಾಂತ್ ರಾವ್ ಅವರ ವತಿಯಿಂದ ಪ್ರದಾನ ಮಾಡಲಾಗುವ ಪುನೀತ್ ರಾಜ್‌ಕುಮಾರ್ ಸಾಹಿತ್ಯ ಮತ್ತು ಸಾಂಸ್ಕೃತಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಮೇ […]
ಬೆಂಗಳೂರು: ರಾಜಕೀಯವಾಗಿ ಏನೇ ಇರಲಿ, ಒಬ್ಬ ಪ್ರಧಾನಿಯಾಗಿ, ಪ್ರಧಾನಿ ನರೇಂದ್ರ ಮೋದಿ ಸರಕಾರದ ಅಂಗ ಸಂಸ್ಥೆಗಳ ಬಗ್ಗೆಯೇ ಸುಳ್ಳು ಹೇಳಬಾರದು. ಬಡವರಿಗೆ ಉಚಿತ ಸೌಲಭ್ಯಗಳನ್ನು ಕೊಡುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬುದು ನರೇಂದ್ರ ಮೋದಿ […]
ಅಹಮದಾಬಾದ್: ಭರ್ಜರಿ ಪ್ರದರ್ಶನದ ಮೂಲಕ ಪ್ಲೇ ಆಫ್ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿ, ಟೂರ್ನಿಯಿಂದ ಹೊರಬಿದ್ದಿತು. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ […]
You cannot copy content of this page