ರಾಜಸ್ಥಾನ್ ರಾಯಲ್ಸ್ ಗೆ 172 ರನ್ ಗಳ ಸವಾಲು ನೀಡಿದ ಆರ್‌ಸಿಬಿ
ಅಹಮದಾಬಾದ್: ಭರ್ಜರಿ ಪ್ರದರ್ಶನದ ಮೂಲಕ ಪ್ಲೇ ಆಫ್ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 172 ರನ್‌ಗಳ ಸಾಧಾರಣ ಮೊತ್ತ ದಾಖಲಿಸಿದೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ […]

