ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದವರು ಸ್ಮಶಾನಕ್ಕೆ
ಕೊಪ್ಪಳ: ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುತ್ತಿದ್ದ ಟ್ರ‍್ಯಾಕ್ಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಐವರು ಮೃತಪಟ್ಟಿರುವ ಘಟನೆ ಕುಷ್ಠಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಹಿಂದಿನಿಂದ ಬಂದ […]

