ಅಂಜಲಿ ಹತ್ಯೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಆರೋಪಿ
ಹುಬ್ಬಳ್ಳಿ: ಪ್ರೀತಿಸುತ್ತಿದ್ದ ಹುಡುಗಿ ಫೋನ್ ಬ್ಲಾಕ್‌ಲಿಸ್ಟ್ಗೆ ಹಾಕಿದ ಕಾರಣಕ್ಕೆ ಸಿಟ್ಟಿಗೆದ್ದ ಆರೋಪಿ ವಿಶ್ವ ಅಂಜಲಿ ಕೊಲೆಗೆ ಸ್ಕೆಚ್ ಹಾಕಿದ್ದ ಎಂಬುದು ಬಹಿರಂಗವಾಗಿದೆ. ಹುಬ್ಬಳ್ಳಿಯಲ್ಲಿ ಕೇವಲ ಎರಡು ವಾರದ ಅಂತರದಲ್ಲಿ ಎರಡನೇ ಯುವತಿಯ ಕೊಲೆಯಾಗಿದೆ. ಇದನ್ನು […]

