ಬೆಂಗಳೂರು ನಗರ ಪದವೀದರ ಕ್ಷೇತ್ರ; ಬಿಜೆಪಿಗೆ ಬಂಡಾಯದ ಬಿಸಿ; ಪಕ್ಷೇತರ ಅಭ್ಯರ್ಥಿಯಾಗಿ ಎಂ.ಪುಟ್ಟಸ್ವಾಮಿ ಕಣಕ್ಕೆ
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ವಿನೋದ್ ಶಿವರಾಜ್ ನಾಮಪತ್ರ ಸಲ್ಲಿಕೆ. ಬೆಂಗಳೂರು ಮೇ 15; ವಿಧಾನ ಪರಿಷತ್ ಚುನಾವಣೆಯ ಬೆಂಗಳೂರು ನಗರ ಪದವೀದರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಪುಟ್ಟಸ್ವಾಮಿ ಬೆಂಗಳೂರಿನ ಶಾಂತಿನಗರ ಪ್ರಾದೇಶಿಕ […]

