ಉಪಯುಕ್ತ ಸುದ್ದಿ

KAS ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರಕಾರ: 20 ದಿನಗಳಲ್ಲಿ ನೇಮಕ ಪ್ರಕ್ರಿಯೆ

ಬೆಳಗಾವಿ: 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರ್ಸ್‌ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು 2025ರ ಮೇ 3 ರಿಂದ 2025ರ ಮೇ 9ರ ವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪರೀಕ್ಷೋತ್ತರ  ಕಾರ್ಯಗಳ ಪ್ರಕ್ರಿಯೆಯು […]

ಅಪರಾಧ ಸಿನಿಮಾ ಸುದ್ದಿ

ನಟಿ ರನ್ಯಾ ರಾವ್ ಪ್ರಕರಣ ರದ್ದು ಕೋರಿ ಅರ್ಜಿ: ಹೆಬಿಯಾಸ್ ಕಾರ್ಪಸ್ ವಜಾ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಬಂಧನವನ್ನು ಅಕ್ರಮವೆಂದು ಘೋಷಣೆ ಮಾಡಿ, ಬಿಡುಗಡೆ ಮಾಡಲು ಕೋರಿ ಸಲ್ಲಿಕೆಯಾಗಿದ್ದ ಹೆಬಿಯಾಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರನ್ಯಾ ಅವರ […]

ರಾಜಕೀಯ ಸುದ್ದಿ

ನನ್ನ ಹಾಗೂ ಸಿಎಂ ನಡುವೆ ಒಪ್ಪಂದವಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ ಆಗಿರೋದು ಗೋಕರ್ಣ: “ನನ್ನ, ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. […]

ಅಪರಾಧ ಸುದ್ದಿ

ಬಾಲಕಿಯ ಅಪಹರಣಗೈದು ಅತ್ಯಾಚಾರ ಎಸಗಿದ ಮಹಾಸ್ವಾಮಿ ಮೇಲಿನ ಆರೋಪ ಸಾಬೀತು : ಶನಿವಾರ ಶಿಕ್ಷೆ ಪ್ರಕಟ

ಬೆಳಗಾವಿ : ನಿಮ್ಮ ಮನೆಗೆ ಬಿಡುತ್ತೇನೆ ಎಂದು ಅಪ್ರಾಪ್ರ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಮಹಾಸ್ವಾಮಿಯೊಬ್ಬರ ಮೇಲಿನ ಆರೋಪ ಸಾಬೀತಾಗಿದೆ ಎಂದು ಶುಕ್ರವಾರ ಬೆಳಗಾವಿಯ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದ್ದು, […]

ಆರೋಗ್ಯ ಉಪಯುಕ್ತ ಸುದ್ದಿ

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಆರೋಗ್ಯ ಸೇವೆಯಿಂದ ವಂಚಿತ ಜನರಿಗೆ ಯೋಜನೆಯಿಂದ ನೆರವು- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು […]

ಸುದ್ದಿ

ಕ್ರಿಸ್ ಮಸ್ ಅಂಗವಾಗಿ 1000 ಬಸ್ ವಿಶೇಷ ಬಸ್: ಬೆಂಗಳೂರಿನಿಂದ ವಿವಿಧ ನಗರಗಳಿಗೆ ಬಸ್

ಬೆಂಗಳೂರು: ಕ್ರಿಸ್ ಮಸ್ ಅಂಗವಾಗಿ ರಾಜಧಾನಿಯಿಂದ ರಾಜ್ಯದ ಬೇರೆಡೆಗಳಿಗೆ ತೆರಳುವವರ ಅನುಕೂಲಕ್ಕಾಗಿ ಒಂದು ಸಾವಿರ ವಿಶೇಷ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ತೀರ್ಮಾನಿಸಿದೆ. ಡಿ.19, 20 ಹಾಗೂ 24 ರಂದು ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಿವೆ. […]

ಉಪಯುಕ್ತ ಸುದ್ದಿ

ವಸತಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಕ್ರಮ: ಎಚ್.ಸಿ.ಮಹದೇವಪ್ಪ

ಬೆಳಗಾವಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ. […]

ರಾಜಕೀಯ ಸುದ್ದಿ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿಕೆಶಿ

ಬೆಳಗಾವಿ: “ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮರುಪ್ರಶ್ನಿಸಿದ್ದಾರೆ. ಬೆಳಗಾವಿಯ […]

ಸುದ್ದಿ

ಐದು ವರ್ಷ ನಾನೇ ಸಿಎಂ ಎಂದ ಸಿದ್ದು: ಡಿಸಿಎಂ ಡಿಕೆಶಿ ಟೆಂಪಲ್ ರನ್

ಬೆಂಗಳೂರು: ಸಿಎಂ ಸ್ಥಾನದ ಗೊಂದಲಕ್ಕೆ ತೆರೆಎಳೆದಿರುವ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಎಂದಿರುವ ಬೆನ್ನಲ್ಲೆ ಡಿಕೆ ಶಿವಕುಮಾರ್ ಶಕ್ತಿದೇವತೆಯ ಮೊರೆ ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್ ಅಂಕೋಲಾ ತಾಲೂಕಿನ […]

ರಾಜಕೀಯ ಸುದ್ದಿ

5 ವರ್ಷ ನಾನೇ ಮುಖ್ಯಮಂತ್ರಿ: ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಿಎಂ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಈವರೆಗಿನ ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಸದನದಲ್ಲಿ ಬಿಜೆಪಿ ಶಾಸಕರ ಮಾತಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ, ನಾನು […]

ಸುದ್ದಿ

ಬೈರತಿ ಬಸವರಾಜುಗೆ ಬಂಧನದ ಭೀತಿ: ಹೈಕೋರ್ಟ್ನಿಂದ ಬಂಧನ ವಿನಾಯಿತಿ ನಕಾರ

ಬೆಂಗಳೂರು: ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ತಮಗೆ ಬಂಧನದಿAದ ವಿನಾಯಿತಿ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಎದುರಾಗಿದೆ. ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಬಂಧನಕ್ಕಾಗಿ ಪೊಲೀಸರು ಬಸವರಾಜ್‌ಗೆ […]

ಅಪರಾಧ ಸುದ್ದಿ

19 ರ ಯುವತಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಚೆಲುವ: ಯುವತಿ ತಂದೆ ಹಾಗೂ ಮಾವಂದಿರಿಂದ ಕೊಲೆ

ಮಾಗಡಿ: 19 ಯುವತಿಯನ್ನು ಪ್ರೀತಿಸುವಂತೆ ಪೀಡಿಸಿದ ಯುವಕನೊಬ್ಬ ಧಾರುಣವಾಗಿ ಕೊಲೆಯಾಗಿರುವ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಚೆಲುವ ಎಂಬಾತನೇ ಕೊಲೆಯಾದವನು. ಈತನನ್ನು ನೆನ್ನೆ ಗ್ರಾಮದಿಂದ ಕಿಡ್ನಾಪ್ […]

ಅಪರಾಧ ಸುದ್ದಿ

ಚಾಲಕನ ನಿರ್ಲಕ್ಷ್ಯ : ಸ್ಕೂಟಿಗೆ ಡಿಕ್ಕಿ ಹೊಡೆದ ಲಾರಿ, ಮಹಿಳೆ ಗಂಭೀರ ಗಾಯ

ಬಳ್ಳಾರಿ: ಚಾಲಕನ ನಿರ್ಲಕ್ಷ್ಯದಿಂದ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಓಡಿಸುತ್ತಿದ್ದ ಲಕ್ಷ್ಮೀ ಎಂಬುವವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ-ಬೆಳಗಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷö್ಯವೇ ಕಾರಣ […]

ಅಪರಾಧ ರಾಜಕೀಯ ಸುದ್ದಿ

ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ಕಾಂಗ್ರೆಸ್ ಮತ್ತು KRS ಕಾರ್ಯಕರ್ತರ ನಡುವೆ ಮಾರಾಮಾರಿ

ಬೆಂಗಳೂರು: ಕಾಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಡ ಮಾಡುತ್ತಿದ್ದಾರೆ ಎಂಬ ಆರೋಪದಡಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ದಾಳಿ ಮಾಡಿದ ವೇಳೆ ಕೈ ಕಾರ್ಯಕರ್ತರ ಜತೆಗೆ ಮಾರಾಮಾರಿ ನಡೆದಿದೆ. ಈ ವೇಳೆ ಕಾಂಗ್ರೆಸ್ ಮುಖಂಡ ಹಮೀಮ್ ಎಂಬಾತ […]

ಸುದ್ದಿ

ಆಟವಾಡುವಾಗ ವಿದ್ಯುತ್ ತಂತಿ ತುಳಿದು ಮೊರಾರ್ಜಿ ಶಾಲೆ ವಿದ್ಯಾರ್ಥಿ ಸಾವು

ಚಿಕ್ಕೋಡಿ: ಆಟವಾಡುತ್ತಾ ವಿದ್ಯುತ್ ತಂತಿ ತುಳಿದ ಪರಿಣಾಮ ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಮೊರಾರ್ಜಿ ವಸತಿ […]

ಸುದ್ದಿ

ಆಟವಾಡುತ್ತಿದ್ದ ಬಾಲಕನಿಗೆ ಒದ್ದು ಬೀಳಿಸಿದ್ದ ಕಿಡಿಗೇಡಿ: ಬನಶಂಕರಿ ಪೊಲೀಸರಿಂದ ಬಂಧನ

ಬೆಂಗಳೂರು: ದಾರಿಯಲ್ಲಿ ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ಬೀಳಿಸಿದ್ದ ಯುವಕನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ರಂಜನ್ ಎಂಬುವ ವ್ಯಕ್ತಿಯೇ ಬಂಧಿತ. ಆತ ದಾರಿಯಲ್ಲಿ ಆಟವಾಡುತ್ತಿದ್ದ ನೀವ್ ಜೈನ್ ಎಂಭ ಬಾಲಕನನ್ನು ಕಾಲಿನಿಂದ ಒದ್ದು ಬೀಳಿಸಿದ್ದ, […]

ಅಪರಾಧ ಸಿನಿಮಾ ಸುದ್ದಿ

ಜೈಲಿನಲ್ಲಿ ದರ್ಶನ್ ಬೇಟಿಗೆ ಪಟ್ಟು ಹಿಡಿದ ಪವಿತ್ರಾಗೌಡ ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಭೇಟಿ ಮಾಡಲೇಬೇಕು ಎಂದು ಅವರ ಗೆಳತಿ ಹಾಗೂ ಪ್ರಕರಣದ ಎ-೧ ಆರೋಪಿ ಪವಿತ್ರಾಗೌಡ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ […]

ಸುದ್ದಿ

ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ : 3450 ಕೋಟಿ ರು. ಅನುದಾನ, ಯಾವ ಯಾಜನೆಗೆ ಎಷ್ಟು ಹಣ ಗೊತ್ತಾ?

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕು ಎಂಬ ಹೊತ್ತಿನಲ್ಲೇ ಸರಕಾರ 3,450 ಕೋಟಿ ರೂ.ಗಳ ಬಂಪರ್ ಕೊಡುಗೆ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಕೈಗೊಳ್ಳಲು ಸಚಿವ ಸಂಪುಟ […]

ಸುದ್ದಿ

ನಿರ್ಮಾಣ ಹಂತದ ಕಟ್ಟಡದಿಂದ ಇಟ್ಟಿಗೆ ಬಿದ್ದು ಮಗು ಸಾವು, ಮೂವರಿಗೆ ಗಾಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್​ ಇಟ್ಟಿಗೆಗಳು ಬಿದ್ದ ಪರಿಣಾಮ 4 ವರ್ಷದ ಮಗು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಹೆಚ್‌ಎಎಲ್‌ ಬಳಿಯ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ. ನಾಲ್ಕನೇ ಮಹಡಿಯ ಶೆಡ್ ಮೇಲೆ ಇಟ್ಟಿಗೆಗಳು ಬಿದ್ದ ಪರಿಣಾಮ […]

ಆರೋಗ್ಯ ಉಪಯುಕ್ತ ಸುದ್ದಿ

ಡಿ.21 ರಂದು ಫಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ: 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಹಾಕಿಸಬೇಕಿದೆ ಲಸಿಕೆ

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್‌ಗಳನ್ನು ಗುರುತಿಸಲಾಗಿದೆ. […]

You cannot copy content of this page