ರಿವರ್ಸ್ ತೆಗೆದುಕೊಳ್ಳುವಾಗ ಹರಿದ ಕಾರು; ಓರ್ವ ವಿದ್ಯಾರ್ಥಿನಿ ಸಾವು, ಮೂವರು ಗಂಭೀರ
ರಾಯಚೂರು: ಕಾಲೇಜು ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ನಿಯಂತ್ರಣ ತಪ್ಪಿ ಕಾರು ಹರಿದ ಪರಿಣಾಮ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. […]
