ವಿಜಯಕುಮಾರ್ ಸಿಗರನಹಳ್ಳಿಗೆ ರೋಹಿತ್ ರಾಜಣ್ಣ ಮಾಧ್ಯಮ ಪ್ರಶಸ್ತಿ
ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ ಕೊಡಮಾಡುವ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವರದಿಗಾರರಾರ ವಿಜಯ್ ಕುಮಾರ್ ಸಿರಗನಹಳ್ಳಿ ಆಯ್ಕೆಯಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆ ಹೊಳೇನರಸೀಪುರ […]

