ಕೋಹ್ಲಿಯ “ವಿರಾಟ್ ರೂಪ” : ಆರ್‌ಸಿಬಿ ಆಸೆಗೆ ಮತ್ತಷ್ಟು ಜೀವ
ಧರ್ಮಶಾಲಾ: ವಿರಾಟ್ ಕೋಹ್ಲಿ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಿರ್ಣಾಯಕ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ಆ ಮೂಲಕ ತನ್ನ ಪ್ಲೇ ಆಪ್ ಕನಸನ್ನು ಜೀವಂತವಾಗಿರಿಸಿಕೊAಡಿದೆ. 241 ರನ್‌ಗಳ […]
ಧರ್ಮಶಾಲಾ: ವಿರಾಟ್ ಕೋಹ್ಲಿ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಿರ್ಣಾಯಕ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ಆ ಮೂಲಕ ತನ್ನ ಪ್ಲೇ ಆಪ್ ಕನಸನ್ನು ಜೀವಂತವಾಗಿರಿಸಿಕೊAಡಿದೆ. 241 ರನ್‌ಗಳ […]
ಬೆಂಗಳೂರು: ಮಾಜಿ ಸಚಿವ ಮತ್ತು ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲು ಸೇರಿ ಒಂದು ದಿನ ಕಳೆದಿದೆ. 66 ವರ್ಷಗಳ ಬದುಕನ್ನು ಸುಖದ ಸುಪ್ಪತ್ತಿಗೆಯಲ್ಲಿ ಜೀವಿಸಿ ಈಗ ಸೆರೆವಾಸ […]
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದು (ಮೇ 9) ಕೂಡ ಮಳೆಯ ಆರ್ಭಟ ಜೋರಾಗಿದೆ. ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ವಸಂತನಗರ, ಶಿವಾಜಿನಗರ, ಜಯನಗರ, ಚಂದ್ರಲೇಔಟ್, ಬನಶಂಕರಿ, […]
ಬೆಂಗಳೂರು: ಆರೋಪಿಯು ಪ್ರಭಾವಶಾಲಿಯಾಗಿದ್ದು, ಜಾಮೀನು ನೀಡಿದರೆ, ಪ್ರಕರಣದಲ್ಲಿರುವ ಸಂತ್ರಸ್ತೆಯನ್ನು ಬೆದರಿಸುವ ಸಾಧ್ಯತೆಯಿರುತ್ತದೆ. ಜತೆಗೆ, ಇಂತಹದ್ದೇ ಅಪರಾಧ ಪುನಾರಾವರ್ತನೆಯಾದರೂ ಆಗಬಹುದು ಎಂಬ ಕಾರಣ ನೀಡಿದ ಪ್ರಾಸಿಕ್ಯೂಷನ್ ವಾದ ರೇವಣ್ಣ ಅವರ ಜಾಮೀನು ತಡೆಗೆ ಕಾರಣವಾಯಿತು. ಏಳು […]
ಹೇಳಿದಂತೆ ಹೇಳಿಕೆ ಕೊಡದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಬೆದರಿಕೆ ಬೆಂಗಳೂರು: ಕಾಂಗ್ರೆಸ್ ಸರಕಾರಕ್ಕೆ ಅನುಕೂಲ ಆಗುವ ರೀತಿಯಲ್ಲಿ ಹೇಳಿಕೆ ನೀಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐಟಿ ಅಧಿಕಾರಿಗಳು ನೊಂದ ಮಹಿಳೆಯರಿಗೆ […]
ಹೊಸಕೋಟೆ : ತಾಲೂಕಿನ ಗಣಗಲೂರು ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆ ಕುಟುಂಬಸ್ಥರಿಗೆ ಶಾಸಕ ಶರತ್ ಬಚ್ಚೇಗೌಡ ಅವರು ಸೋಮವಾರ ಸರಕಾರದಿಂದ ಮಂಜೂರಾಗಿರುವ ಪರಿಹಾರದ ಚೆಕ್ ವಿತರಿಸಿದರು. ನಂತರ ಮಾತನಾಡಿದ ಅವರು, ತಾಲೂಕಿನ ಗಣಗಲೂರು […]
ಬೆಂಗಳೂರು: ಎನ್‌ಡಿಆರ್‌ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000 ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿ ಒಟ್ಟು 32.12 ಲಕ್ಷ ರೈತರ […]
ಚಿಕ್ಕಬಳ್ಳಾಪುರ: ಇಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಬಾಗೆಪಲ್ಲಿ ಬಿಜಿಎಸ್ ಪಬ್ಲಿಕ್ ಶಾಲೆಯ ಮೌನೀಶ್ ಸಾಯಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದ್ದಾರೆ. ಬಿಜಿಎಸ್ ಪಬ್ಲಿಕ್ ಶಾಲೆ ಬಾಗೇಪಲ್ಲಿಯ ಮೌನೀಶ್ ೨೦೨೩-೨೪ ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ […]
ಹಾಸನ: ಮನೆಯಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ಸೋಮಶೇಖರ್, ಭಾಗ್ಯ ದಂಪತಿಯ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಚನ್ನರಾಯಪಟ್ಟಣ […]
ಲಕ್ನೋ: ಐಪಿಎಲ್‌ನ ನಿರ್ಣಾಯಕ ಪಂದ್ಯದಲ್ಲಿ ಹೀನಾಯವಾಗಿ ಸೋತ ಲಕ್ನೋ ತಂಡದ ನಾಯಕ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಲಕ್ನೋ ಸೂಪರ್ ಜೆಂಟ್ಸ್ ತಂಡ ಮಾಲೀಕ ಮೈದಾನದಲ್ಲಿಯೇ ಅವಮಾನಿಸಿದ ಘಟನೆ ನಡೆದಿದೆ. ಮಂಗಳವಾರ ನಡೆದ ಲಕ್ನೋ […]
ವೈಟ್ ಹೌಸ್: ಬಾಳೆಹಣ್ಣು ಎಷ್ಟು ಆರೋಗ್ಯಕ್ಕೆ ಒಳ್ಳೆಯದು ಎಂದುಎಲ್ಲರಿಗೂಗೊತ್ತು, ಬಾಳೆಹಣ್ಣನ್ನು ತಿನ್ನುವುದರಿಂದಆರೋಗ್ಯಕ್ಕೆ ಪ್ರಯೋಜನಗಳು ಹಲವಾರು . ಆಗೇಯೆ ಬಾಳೆ ಹೂವನ್ನುತಿನ್ನುವುದರಿಂದಕೂಡಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಇವೆ . ಬಾಳೆ ಹೂನಲ್ಲಿ ಔಷಧಿಗುಣಗಳಿವೆ ಎಂದು ನಮ್ಮಆಯುರ್ವೇದತಜ್ಞರು ಸಹ […]
ಬೆಂಗಳೂರು : ಹಾಸನದ ಪೆನ್‌ಡ್ರೈವ್ ಪ್ರಕರಣದಲ್ಲಿ ಪಾರದರ್ಶಕ, ನಿಷ್ಪಪಕ್ಷಪಾತ ತನಿಖೆ ಎಸ್‌ಐಟಿಯಿಂದ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಜೆಡಿಎಸ್, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ. ಪೆನ್‌ಡ್ರೈವ್ ಬಹಿರಂಗಗೊಳಿಸಿದವರ […]
ಬೆಂಗಳೂರು: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ […]
ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಯಾರಾದರೂ ಮಹಿಳೆಯರನ್ನು ಬ್ಲಾಕ್‌ಮೇಲ್ ಮಾಡಲು ಯತ್ನಿಸಿದರೆ ಎಸ್‌ಐಟಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ನಗರದಲ್ಲಿಂದು ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, […]
ಬೆAಗಳೂರು: ಪ್ರಥಮ ಪಿಯುಸಿ ಪ್ರವೇಶಕ್ಕೆ ಪ್ರಕ್ರಿಯೆಗಳು ಮೇ. ೧೩ರಿಂದ ಆರಂಭವಾಗಲಿದ್ದು, ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳು ಜೂನ್ ೧ ರಿಂದ ತೆರಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ೨೦೨೪-೨೫ […]
ಬೆಂಗಳೂರು: ಪ್ರತಿ ವರ್ಷ ಮೊದಲ ಸ್ಥಾನ ಪಡೆದುಕೊಳ್ಳುತ್ತಿದ್ದ ಕರಾವಳಿ ಜಿಲ್ಲೆಗಳು, ಮರಳಿ ತಮ್ಮ ಮೊದಲ ಸ್ಥಾನಕ್ಕೆ ಬರುವ ಮೂಲಕ ಟೀಕೆಗಳಿಗೆಲ್ಲ ಉತ್ತರ ನೀಡಿದಂತಾಗಿದೆ. ಪ್ರತಿ ವರ್ಷವೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಕರಾವಳಿ ಜಿಲ್ಲೆಗಳಾದ […]
ಬೆಂಗಳೂರು: ಸಿಗರೇಟ್ ಚಟ ಕೆಲವರನ್ನು ಎಷ್ಟು ಕಾಡುತ್ತದೆಯೆಂದರೆ, ಅವರೆಲ್ಲಿದ್ದರೂ ಸಿಗರೇಟ್ ಸೇದಲೇಬೇಕು ಎಂಬ ಹಠಕ್ಕೆ ಬಿದ್ದು ಒದ್ದಾಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ವಿಮಾನದಲ್ಲಿದ್ದರೂ ತನ್ನ ಚಟ ಬಿಡಲಾರದೆ ಪೊಲೀಸರ ಅತಿಥಿಯಾಗಿದ್ದಾನೆ. ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿಯೇ ಸಿಗರೇಟ್ […]
ಬಾಗಲಕೋಟೆ: ಹಿಂದೂ ಯುವಕನೊಬ್ಬ ತಾನು ಪ್ರೀತಿಸಿದ ಮುಸ್ಲಿಂ ಸಮುದಾಯದ ಯುವತಿಯನ್ನು ಮದುವೆಯಾದುದ್ದನ್ನು ವಿರೋಧಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಕಲ್ಲು ತೂರಾಟ, ದಾಂಧಲೆ ನಡೆಸಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ […]
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕುರಿತ ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮತ್ತೇ ನಾಲ್ವರನ್ನು ಬಂಧಿಸಿದ್ದು, ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೆ.ಆರ್. ನಗರದ ಮಹಿಳೆಯನ್ನ ಅಪಹರಣ ಮಾಡಲಾಗಿದೆ ಎಂದು ಆಕೆಯ […]
ನವದೆಹಲಿ: ಸೌರಶಕ್ತಿಯಲ್ಲಿ ವಿಶ್ವದ ಬಲಿಷ್ಠ ರಾಷ್ಟçವಾಗುವ ಕಡೆಗೆ ಭಾರತದ ಹೆಜ್ಜೆ ಸಾಂಗವಾಗಿ ಸಾಗುತ್ತಿದ್ದು, 2023 ರಲ್ಲಿ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದೆ. ಪವನ […]
You cannot copy content of this page