ಬಾಗಲಕೋಟೆ ಜಿಲ್ಲೆ ಮುರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪಾ ಕನ್ನೂರ ರಾಜ್ಯಕ್ಕೆ ಪ್ರಥಮ
625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 7 ಮಂದಿ ವಿದ್ಯಾರ್ಥಿಗಳು 624 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಮಾರ್ಚ್ […]

