ಎಚ್.ಡಿ.ರೇವಣ್ಣಗೆ 7 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು : ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಸಿದೆ. […]

