ಉಪಯುಕ್ತ ಸುದ್ದಿ

ಶಿಕ್ಷಕರಾಗಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಮುಂದಿನ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕಕ್ಕೆ ಸರಕಾರ ತೀರ್ಮಾನ !

ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸರಕಾರ ತೀರ್ಮಾನಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರ ನೀಡಿದ ಶಾಲಾ ಶಿಕ್ಷಣ […]

ಉಪಯುಕ್ತ ಸುದ್ದಿ

ಬಿಪಿಎಲ್ ಕಾರ್ಡ್ದಾರರಿಗೆ ಸರಕಾರದ ಸಿಹಿಸುದ್ದಿ: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ, ಕಾರ್ಡ್ ರದ್ದು ಮಾಡದಂತೆ ಸೂಚನೆ

ಬೆಳಗಾವಿ: ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಾರ್ಡ್ ಹೊಂದಲು ನಿಗದಿಪಡಿಸಿದ್ದ ಆದಾಯಮಿತಿಯ ಪರಿಷ್ಕರಣೆಗೆ ಸರಕಾರ ಮುಂದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ […]

ಸುದ್ದಿ

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಲುಕ್ : 106 ದ್ವೀಪಗಳ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲ್ಯಾನ್

ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಮೀನುಗಾರಿಕಾ ಸಚಿವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ […]

ಉಪಯುಕ್ತ ಸುದ್ದಿ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಡಲಿದೆಯೇ ಸರಕಾರ: ವೇತನ ಹೆಚ್ಚಳ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ: ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಲು ಸರಕಾರ ಸಜ್ಜಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವೇತನ ಹೆಚ್ಚಳದ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ವೇತನ ಪರಿಷ್ಕರಣೆ ಕುರಿತು ಅಧಿವೇಶನದ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿ […]

ರಾಜಕೀಯ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಿಎಂಐಸಿಪಿಎ ಯೋಜನೆಯಲ್ಲಿ ಬದಲಾವಣೆ ಅಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ಥಳಿಯ ಯೋಜನಾ ಪ್ರಾಧಿಕಾರಕ್ಕೆ ಭೂಪರಿವರ್ತನೆ ಹಾಗೂ ನಕ್ಷೆ ಅನುಮೋದನೆ ಅಧಿಕಾರ ಬೆಳಗಾವಿ: “ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು […]

ರಾಜಕೀಯ ಸುದ್ದಿ

ನಗರ ಯೋಜನೆಗಾಗಿ ಪ್ರತ್ಯೇಕ ಕಾಲೇಜು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ನಮ್ಮಲ್ಲಿ ನಗರ ಯೋಜನೆ ರೂಪಿಸುತ್ತಿರುವವರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ಮುಂದಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ನಾಡಪ್ರಭು ಕೆಂಪೇಗೌಡ ಪಾರಂಪರಿಕ […]

ಅಪರಾಧ ಸುದ್ದಿ

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ: ಬೈರತಿ ಸುರೇಶ್

ಬೆಳಗಾವಿ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ […]

ಸುದ್ದಿ

ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ನವೆಂಬರ್ ಅಂತ್ಯಕ್ಕೆ 24,287 ಕೋಟಿ ರುಪಾಯಿ ಆದಾಯ

ಬೆಳಗಾವಿ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು […]

ಸುದ್ದಿ

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್ ಕೊಡುತ್ತಾ ಸರಕಾರ: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಬೆಳಗಾವಿ: ಸಾರಿಗೆ ನಿಗಮಗಳ ಎಲ್ಲ ಸಿಬ್ಬಂದಿಯ ವೇತನ ಹೆಚ್ಚಳದ ಅಧಿವೇಶನದ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಆ ಮೂಲಕ ವೇತನ ಹೆಚ್ಚಳಕ್ಕೆ […]

ಸುದ್ದಿ

6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು.  ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ […]

ಸುದ್ದಿ

ಬೀದರ್ ನ ಅರಣ್ಯಕ್ಕೆ ಬೆಂಕಿ: 50 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

ಬೀದರ್‌: ಅರಣ್ಯ ಸಚಿವರ ಉಸ್ತುವಾರಿ ಜಿಲ್ಲೆಯಾದ ಬೀದರ್‌ನಲ್ಲಿಯೇ ಅರಣ್ಯ ಪ್ರದೇಶಕ್ಕೆ ಬೆಂಕಿಬಿದ್ದಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಆಸಕ್ತಿವಹಿಸಿದಂತಹ ಘಟನೆ ನಡೆದಿದೆ. ಜಿಲ್ಲೆಯ ದೊಮಸಾಪುರ ಬಳಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. […]

ಸುದ್ದಿ

ಇಂದು ದರ್ಶನ್ ಪ್ರಕರಣದ ಸಾಕ್ಷಿಗಳ ವಿಚಾರಣೆ

ಬೆಂಗಳೂರು: ನಟ ದರ್ಶನ್ ಅವರ ವಿರುದ್ಧದ ಕೊಲೆ ಪ್ರಕರಣದಲ್ಲಿ ಇಂದು ಸಾಕ್ಷಿಗಳ ವಿಚಾರಣೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ನಟ ದರ್ಶನ್ ವಿರುದ್ಧದ ಆರೋಪಗಳನ್ನು ಸಾಭೀತುಪಡಿಸುವ ಸಂಬAಧ ಸಾಕ್ಷಿಗಳನ್ನು ವಿಚಾರಣೆ […]

ಸುದ್ದಿ

ಪೊಲೀಸ್ ಕೊರಳಿನಿಂದಲೇ ಸರ ಎಗರಿಸಿದ ಖದೀಮರು

ಬೆಂಗಳೂರು: ಮಹಿಳಾ ಎಎಸ್‌ಐ ಕೊರಳಿನಿಂದಲೇ ಚಿನ್ನದ ಸರವನ್ನು ಎಗರಿಸಿದ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಎಸ್‌ಐ ಅಮೃತಬಾಯಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸgವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ. Updating….

ಸುದ್ದಿ

ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಮಠಾಧೀಶರ ಆಗ್ರಹ

ತುಮಕೂರು: ಡಾ. ಜಿ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ೨೩ಕ್ಕೂ ಹೆಚ್ಚು ಮಠಾಧೀಶರು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ. ತುಮಕೂರಿನಲ್ಲಿ ಸಭೆ ಸೇರಿದ ಮಠಾಧೀಶರು ಪರಮೇಶ್ವರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಪರಮೇಶ್ವರ್ ಎಂಟು […]

ಸುದ್ದಿ

ಜ್ಯೋತಿಷಿಯ ಸಲಹೆಯ ಮೇರೆ ಡಿಕೆಶಿ ಟೆಂಪಲ್ ರನ್ : ಗೋಕರ್ಣಕ್ಕೆ ಭೇಟಿ

ಬೆಂಗಳೂರು: ಸಿಎಂ ಖುರ್ಷಿಗಾಗಿ ಒಳಗೊಳಗೆ ಪಟ್ಟು ನಡೆಸುತ್ತಿರುವ ಡಿಸಿಎಂ ಡಿಕೆಶಿ, ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಗೋಕರ್ಣಕ್ಕೆ ಭೇಟಿ ನೀಡಲು ಸಿದ್ಧತೆ ನಡೆಸಿದ್ದಾರೆ. ಕೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಡಿಕೆಶಿ, ಶುಕ್ರವಾರ ಭೇಟಿ ನೀಡಲಿದ್ದಾರೆ. ಖ್ಯಾತ ಜ್ಯೋತಿಷಿಯೊಬ್ಬರು […]

ರಾಜಕೀಯ ಸುದ್ದಿ

ಕಲೆಕ್ಷನ್ ಕಿಂಗ್ ವಿಜಯೇಂದ್ರ; ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಇಳಿಯಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ಬೆಳಗಾವಿಯ ಸರ್ಕಿಟ್ ಹೌಸ್ […]

ಸುದ್ದಿ

ಧರ್ಮಸ್ಥಳ ಪ್ರಕರಣ: ಶಿವಮೊಗ್ಗ ಜೈಲಿನಿಂದ ಮಾಸ್ಕ್ ಮ್ಯಾನ್ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ ಎಸ್​​ಐಟಿ ತನಿಖೆ ನಡೆಯುವಂತೆ ಮಾಡಿ, ಬಳಿಕ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಇಲ್ಲಿನ ಸೋಗಾನೆ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಚಿನ್ನಯ್ಯನಿಗೆ ನ. 24ರಂದು ಬೆಳ್ತಂಗಡಿ […]

ಸುದ್ದಿ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ […]

ಅಪರಾಧ ಸುದ್ದಿ

ಬೈಕ್ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು, 48 ಗಂಟೆಗಳ ಅಂತರದಲ್ಲಿ ತಂದೆ ಮಗ ಸಾವು

ಕೊಪ್ಪಳ: ಬೈಕ್​ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ […]

You cannot copy content of this page