ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಸಚಿವರೂ ಆದ ಪ್ರಜ್ವಲ್ ತಂದೆ ರೇವಣ್ಣ […]

ಅಂಕಣ ಸುದ್ದಿ

ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು?

ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ ಮಾತುಗಳಲ್ಲಿ ನಿಂದಿಸುತ್ತಾ, ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ, ಲಾಟಿಯಲ್ಲಿ ಬಾರಿಸುತ್ತಾ, ನಾಲ್ಕಾರು ಹೆಣ್ಣು […]

ಅಪರಾಧ ಉಪಯುಕ್ತ ಸುದ್ದಿ

ಎಚ್.ಡಿ. ರೇವಣ್ಣಗೆ ಸಿಗಲಿಲ್ಲ ಜಾಮೀನು: ಎಸ್‌ಐಟಿ ವಶಕ್ಕೆ ಸಿದ್ಧತೆ?

ಬೆಂಗಳೂರು: ಪೆನ್‌ಡ್ರೆöÊವ್, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಎಚ್.ಡಿ. […]

ಅಪರಾಧ ರಾಜಕೀಯ ಸುದ್ದಿ

ಹಾಸನ ಪೆನ್ ಡ್ರೈವ್ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಸಿಎಂಗೆ ರಾಹುಲ್ ಗಾಂಧಿ ಸಂದೇಶ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮದ ಜೊತೆಗೆ ಸಂತ್ರಸ್ತೆಯರಿಗೆ ಸಾಧ್ಯವಾದ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್!

ದೇಶವನ್ನೇ ತಲ್ಲಣಗೊಳಿಸಿರುವ ರಾಜ್ಯದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ […]

ಉಪಯುಕ್ತ ಫ್ಯಾಷನ್ ಸುದ್ದಿ

ಭಾರತದಲ್ಲಿ ನಿಯೋ ಕ್ಯೂಎಲ್ಇಡಿ ಮತ್ತು ಒಎಲ್ಇಡಿ ಎಐ ಟಿವಿ ಬಿಡುಗಡೆಗೊಳಿಸಿದ ಸ್ಯಾಮ್ಸಂಗ್

ಬೆಂಗಳೂರು : ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ 2024ರ ಶ್ರೇಣಿಯ ಎಐ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ತನ್ನ ಟಿವಿ ವ್ಯವಹಾರದಿಂದಲೇ 10 ಸಾವಿರ ಕೋಟಿ ರೂ. ಮಾರಾಟ […]

ಉಪಯುಕ್ತ ರಾಜಕೀಯ ಸುದ್ದಿ

ಗ್ಯಾರೆಂಟಿಗೆ 200 ಕೋಟಿ “ಶಕ್ತಿ”

ಶಕ್ತಿ ಯೋಜನೆಯಿಂದ ಈವರೆಗೆ 200 ಕೋಟಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ! ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಶಕ್ತಿ ಯೋಜನೆ ಯಶೋಗಾಥೆ ಬರೆದಿದೆ. ಮಹತ್ವದ ಶಕ್ತಿ ಯೋಜನೆಯಡಿ ಈವರೆಗೂ ಮಹಿಳೆಯರು ಮಾಡಿದ […]

ಉಪಯುಕ್ತ ಸುದ್ದಿ

ವಿದೇಶಕ್ಕೆ ಈರುಳ್ಳಿ ರಪ್ತು ಮಾಡಲು ಭಾರಿ ಸುಂಕ ಪಾವತಿಸಬೇಕು!

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಕಾಯ್ದುಕೊಂಡಿದೆ. ಈರುಳ್ಳಿ ರಫ್ತಿನ ಮೇಲಿನ ಸಂಪೂರ್ಣ ನಿಷೇಧ ಹಿಂಪಡೆದಿದ್ದರೂ, ಮತ್ತೆ ಭಾರೀ ರಫ್ತು ಸುಂಕ ವಿಧಿಸಲು ನಿರ್ಧರಿಸಿದೆ. […]

ರಾಜಕೀಯ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ.ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ SIT

ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಸಂಸದರ ನಿವಾಸದಲ್ಲೇ ಅತ್ಯಾಚಾರ ನಡೆದಿರುವ ಬಗ್ಗೆ ದೂರು ಹಿನ್ನೆಲೆ ಸಂಸದರ ಹಾಸನ ನಿವಾಸದ ಗೇಟ್ […]

ಫ್ಯಾಷನ್ ಸಿನಿಮಾ ಸುದ್ದಿ

ದೇವನಹಳ್ಳಿ: ನಾಟಕ ಮಾಡುತ್ತಲೇ ಪ್ರಾಣ ಬಿಟ್ಟ ಕಲಾವಿದ!

ಬೆಂಗಳೂರು: ನಾಟಕದಲ್ಲಿ ಅಭಿನಯಿಸುವಾಗಲೇ ಕಲಾವಿದರೊಬ್ಬರು ವೇದಿಕೆ ಮೇಲೆ ಕುಸಿದು ಪ್ರಾಣ ಬಿಟ್ಟ ಘಟನೆ ಯಲಹಂಕ ತಾಲ್ಲೂಕಿನ ಸಾತನೂರು ಬಳಿ ನಡೆದಿದೆ. ಮೃತಪಟ್ಟವರು ದೇವನಹಳ್ಳಿ ತಾಲೂಕು ಅರದೇಶಹಳ್ಳಿ ನಿವಾಸಿ ಎನ್. ಮುನಿಕೆಂಪಣ್ಣ ಎಂದು ತಿಳಿದುಬಂದಿದೆ. ಶುಕ್ರವಾರ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ನೀಡಲು ಸಿಬಿಐಗೆ ಎಸ್ಐಟಿ ಮನವಿ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್​​ಗೆ ಎಸ್ಐಟಿ ಅಧಿಕಾರಿಗಳು ಸಿಬಿಐ ಅಧಿಕಾರಿಗಳಿಗೆ ಇಂಟರ್ ಪೋಲ್ ಮೂಲಕ ಮನವಿ ಮಾಡಿದ್ದಾರೆ. ಬ್ಲೂ ಕಾರ್ನರ್ […]

ಅಪರಾಧ ಸುದ್ದಿ

ತವರು ಮನೆಗೆ ೨ ಕೋಟಿ ಕೋಟ್ಟಳೆಂದು ಕೊಂದೇ ಬಿಟ್ಟ ಗಂಡ

ನೆಲಮಂಗಲ: ಹಣ ಮನುಷ್ಯನನ್ನು ಏನೆಲ್ಲ ಮಾಡಿಸುತ್ತದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ, ತಮ್ಮ ಕುಟುಂಬದ ಹಣವನ್ನು ತವರು ಮನೆಗೆ ಸಾಗಿಸಿದ್ದಾಳೆಂಬ ಅನುಮಾನದಲ್ಲಿ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಪ್ರಕರಣ ಇತ್ತೀಚೆಗೆ ವರದಿಯಾಗಿದೆ. ನೆಲಮಂಗಲ […]

ಉಪಯುಕ್ತ ಸುದ್ದಿ

ಮುಂದಿನ 2 ದಿನಗಳಲ್ಲೂ ಬೆಂಗಳೂರಿನಲ್ಲಿ ಬರುತ್ತದೆ ಭರ್ಜರಿ ಮಳೆ!

ಮೊನ್ನೆ, ನಿನ್ನೆ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಒಳ್ಳೆಯ ಬೇಸಿಗೆ ಮಳೆ ಸುರಿದು ತಂಪೆರೆದಿದೆ.ಇದೇ ರೀತಿ ಈಗ ಮುಂದಿನ 2 ದಿನ ಬೆಂಗಳೂರು ಸೇರಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ […]

ರಾಜಕೀಯ ಸುದ್ದಿ

ಬಿಜೆಪಿ ಮೈತ್ರಿ ನನಗೆ ಮುಖ್ಯವಲ್ಲ: ಎಚ್.ಡಿ.ಕೆ ಬಾಂಬ್!

ಬಿಜೆಪಿ ಮೈತ್ರಿ ನನಗೆ ಮುಖ್ಯವಲ್ಲ: ಎಚ್.ಡಿ.ಕೆ ಬಾಂಬ್! ರಾಯಚೂರು, ಮೇ 3: ಅಣ್ಣನ ಮಗ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಲೆ ಬಿಸಿಯಲ್ಲಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯೊಂದಿಗಿನ ಮೈತ್ರಿ ಉಳಿಸಿಕೊಳ್ಳುವ ಉತ್ಸಾಹ ಕಳೆದುಕೊಂಡಿದ್ದಾರೆ. […]

ಸುದ್ದಿ

ರಾಜ್ಯದ ಹಲವೆಡೆ ಬೇಸಿಗೆ ಮಳೆಯ ಆರ್ಭಟ!

ಬೆಂಗಳೂರು, ಮೇ 3: ಈ ವರ್ಷದ ಬೇಸಿಗೆಕಾಲದಲ್ಲಿ ರಾಜ್ಯವಿಡೀ ಬಿಸಿ ಗಾಳಿಯೊಂದಿಗೆ ತಾಪಮಾನ ಹೆಚ್ಚಾಗಿತ್ತು. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ಮನೆಗಳಿಂದ ಹೊರಬರಲು ನಡುಗಿದ್ದರು. ಇತ್ತ ರಾಜಧಾನಿ ಬೆಂಗಳೂರು ನಗರದಲ್ಲೂ […]

ಉಪಯುಕ್ತ ಸುದ್ದಿ

ಹೊಸಕೋಟೆಯಲ್ಲಿ ಭಾರಿ ಮಳೆ:ಸಿಡಿಲಿಗೆ ಮಹಿಳೆ ಬಲಿ

ಹೊಸಕೋಟೆ : ಹೊಸಕೋಟೆ ತಾಲೂಕಿನಲ್ಲಿ ಹಲವೆಡೆ ಶುಕ್ರವಾರ ವಾರ ಸಂಜೆ ಮೋಡ ಕವಿದ ವಾತಾವರಣ ಉಂಟಾಗಿ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿದ್ದು, ಭುವಿಯನ್ನು ತಂಪಾ ಗಿಸಿ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ. […]

ಸುದ್ದಿ

ಬಿಸಿಲಿನಿಂದ ಬಸವಳಿದಿದ್ದ ಬೆಂಗಳೂರಿಗೆ ತಂಪೆರೆದ ಮಳೆ!

ಇಂದು ಕೂಡ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ ಬೆಂಗಳೂರು, ಮೇ 03: ಭಾರಿ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರು ನಗರಕ್ಕೆ ನಿನ್ನೆ ಗುರುವಾರ ಬೇಸಿಗೆ ಮಳೆ ಸುರಿದಿತ್ತು. ಆ […]

ರಾಜಕೀಯ ಸುದ್ದಿ

ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ ವ್ಯಂಗ್ಯ

*ರೈತರ ಸಾಲ ಮನ್ನಾ ಮಾಡಲೊಪ್ಪದ ಮೋದಿಯಿಂದ ಶ್ರೀಮಂತರ ಸಾಲ ಮನ್ನಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ : ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ […]

ಸುದ್ದಿ

ಒಳ್ಳೆದಕ್ಕೆಲ್ಲ ಮೋದಿ, ಮೋದಿ, ಕೆಡುಕಾಯ್ತಂದ್ರೆ ಮಾಯ !

ಗೌಡ ಅಂದ್ರೆ ಹೋಯ್ ಅಂದ್ನಂತೆ, ನಾಲಕ್ ಆಳಿಗ್ ಮುಂದ್ದೆ ಅಂತಿದ್ದಂಗೆ ಮಾತ್ನೆ ಬಿಟ್ನಂತೆ ಅನ್ನೋದು ಹಳೇ ಮೈಸೂರು ಭಾಗದ ಒಂದು ಪ್ರಚಲಿತ ಗಾದೆ ಮಾತು. ಈ ಮಾತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಅತ್ಯಾಚಾರ ಪ್ರಕರಣ!

ಬೆಂಗಳೂರು, ಮೇ 03: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರ ಪುತ್ರ ಹಾಗೂ ಹಾಸನ ಹಾಲಿ ಸಂಸದ ಪ್ರಜ್ವಲ್​​ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ […]

You cannot copy content of this page