ದೇವಸ್ಥಾನಕ್ಕೆ ದಲಿತ ಅಧಿಕಾರಿಗಳು ನೇಮಕ ಆಗ್ಲೇಬಾರದಾ?
ಕ್ರಿಶ್ಚಿಯನ್ ಅಧಿಕಾರಿ ನೇಮಕ ಎಂದು ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸಚಿವ ರಾಮಲಿಂಗ ರೆಡ್ಡಿ ಕಿಡಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಆಡಳಿತಾಧಿಕಾರಿ ಹಿಂದೂನಾ ಕ್ರಿಶ್ಚಿಯನ್ನಾ? ಎಂಬ ವಿವಾದ ತಾರಕಕ್ಕೆ ಬೆಂಗಳೂರು: ರಾಜ್ಯದ ಪ್ರತಿಷ್ಠಿತ ದೇವಸ್ಥಾನ […]

