ರಾಜಕೀಯ ಸುದ್ದಿ

ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ಪ್ರಜ್ವಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ, ಪೆನ್‌ಡ್ರೆöÊವ್ ಲೀಕ್ ಪ್ರಕರಣದಲ್ಲಿ ವಿದೇಶ ಸೇರಿಕೊಂಡಿರುವ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೇಳಿದ್ದಾರೆ ಜರ್ಮನಿಯಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರ ಮೂಲಕ […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಮಂಗಳವಾರ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು!

ಬೆಂಗಳೂರು: ಒಂದು ಕಾಲದಲ್ಲಿ ಹವಾನಿಯಂತ್ರಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ನಿನ್ನೆ ಮಂಗಳವಾರ ಬೆಂಗಳೂರು ನಗರದಲ್ಲಿ 41.8 ಡಿಗ್ರಿ […]

ರಾಜಕೀಯ ಸುದ್ದಿ

ಬಿಸಿಲು ತಡೆಯಲಾಗದೆ ರಸ್ತೆಯಲ್ಲೇ ಕುಸಿದುಬಿದ್ದ ಬಿಜೆಪಿ ಅಭ್ಯರ್ಥಿ!

ಕಲಬುರಗಿ: ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿರುವ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಾ.ಉಮೇಶ್ ಜಾಧವ್ ಅವರು ಬಿಸಿಲಿನ ಝಳ ತಾಳಲಾರದೇ ರಸ್ತೆಯಲ್ಲೇ ಕುಸಿದುಬಿದ್ದ ಘಟನೆ ಬುಧವಾರ ನಡೆದಿದೆ. ಕಲಬುರಗಿಯಲ್ಲಿ ವೀರಶೈವ- […]

ರಾಜಕೀಯ ಸುದ್ದಿ

4 ದಿನ 15 ಜಿಲ್ಲೆಗಳಲ್ಲಿ ಬಿಸಿಲಿನ ಕಿಡಿ…!

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಪ್ರಕಾರ ಗುರುವಾರದಿಂದ (ಮೇ 2 ರಿಂದ) 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ ನೀಡಿದೆ‌. ಮೇ 2 ಗುರುವಾರದಿಂದ 5 ದಿನಗಳ ಕಾಲ […]

ರಾಜಕೀಯ ಸುದ್ದಿ

ಮಹಾಪ್ರಭುಗಳಿಗೆ ಬೇಕಿರುವುದು ಹೊಗಳು”ಭಟ್ಟರು” ಮಾತ್ರ

ಹುಬ್ಬಳ್ಳಿ: ನಮ್ಮನ್ನಾಳುತ್ತಿರುವ ಮಹಾಪ್ರಭುಗಳಿಗೆ ಬೇಕಿರುವುದು ಜನಪ್ರತಿನಿಧಿಗಳಲ್ಲ, ಬದಲಾಗಿ ಅವರನ್ನು ಸದಾ ಹೊಗಳುತ್ತಲೇ ಇರುವ ಹೊಗಳುಭಟ್ಟರು ಎಂದು ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ‘ಸಂವಿಧಾನ ಸುರಕ್ಷಾ ಸಮಿತಿ ಮತ್ತು ಎದ್ದೇಳು ಕರ್ನಾಟಕ’ ಕಾರ್ಯಕ್ರಮದಲ್ಲಿ […]

ಉಪಯುಕ್ತ ಸುದ್ದಿ

8,200 ಕೋಟಿ ಇದ್ದರೂ ಕಟ್ಟಡ ಕಾರ್ಮಿಕರಿಗೆ ಸಿಗುತ್ತಿಲ್ಲ ಸಹಾಯಧನ

ಬೆಂಗಳೂರು:ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಂಗ್ರಹವಾಗಿರುವ ಹಣ ಸುಮಾರು 8,200 ಕೋಟಿ ರು.ಗಳು, ಆದರೂ, ಕಾರ್ಮಿಕ ಇಲಾಖೆಗೆ ಕಾರ್ಮಿಕರಿಗೆ ಸೂಕ್ತ ಸಂದರ್ಭದಲ್ಲಿ ಸಹಾಯಹಸ್ತ ಚಾಚುವ ಮನಸ್ಸಿಲ್ಲದಿರುವುದು ವಿಪರ್ಯಾಸ. ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ ಕಾರ್ಮಿಕ ಇಲಾಖೆ […]

ಅಂಕಣ ಸುದ್ದಿ

“ಜಗತ್ತಿನ ಎಲ್ಲಾ ಶೋಷಿತರು-ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು”

ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ……… ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ […]

ರಾಜಕೀಯ ಸುದ್ದಿ

ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ನೊಟೀಸ್

ಬೆಂಗಳೂರು: ದೇಶದ ಗಮನ ಸೆಳೆದಿರುವ ದೊಡ್ಡಗೌಡರ ಮನೆಯ ಲೈಂಗಿಕ ಹಗರಣಕ್ಕೆ ಸಂಬAಧಿಸಿದAತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‌ಐಟಿ ನೊಟೀಸ್ ನೀಡಿದೆ. ಮಂಗಳವಾರದಿAದ ತನ್ನ ತನಿಖೆ ಆರಂಭಿಸಿರುವ ಎಸ್‌ಐಟಿ ತಂಡ […]

ರಾಜಕೀಯ ಸುದ್ದಿ

ಬರಪರಿಹಾರ ಅತ್ಯಲ್ಪ: ಸುಪ್ರೀಂಕೋರ್ಟ್ ಮುಂದೆ ಕರ್ನಾಟಕ ಸರ್ಕಾರದ ವಾದ

ನವದೆಹಲಿ: ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರ ಪ್ರಮಾಣದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರದ ನಡುವಿನ ವಾಕ್ಸಮರವು ಸುಪ್ರೀಂ ಕೋರ್ಟ್‌ ಅಂಗಳದಲ್ಲೂ ಪ್ರತಿಧ್ವನಿಸಿದೆ. ತಜ್ಞರ ತಂಡ ಸಲ್ಲಿಸಿದ ಶಿಫಾರಸಿನಂತೆ ಕರ್ನಾಟಕಕ್ಕೆ ಬರ ಪರಿಹಾರ […]

ಉಪಯುಕ್ತ ರಾಜಕೀಯ ಸುದ್ದಿ

ಕೌಟುಂಬಿಕ ದೌರ್ಜನ್ಯ ‘ರಾಷ್ಟ್ರೀಯ ಬಿಕ್ಕಟ್ಟು’ ಎಂದ ಆಸ್ಟ್ರೇಲಿಯಾ ಪ್ರಧಾನಿ ಅಲ್ಫನೀಸ್

ಮೆಲ್ಬೋರ್ನ್: ಆಸ್ಟ್ರೇಲಿಯಾ ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯಗಳನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್,​​ “ಇದೊಂದು ರಾಷ್ಟ್ರೀಯ ಬಿಕ್ಕಟ್ಟು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಮೇಲಿನ […]

ಉಪಯುಕ್ತ ಸುದ್ದಿ

ನೈಜರ್, ಚಾಡ್ ನಿಂದ ಸೇನಾಪಡೆಗಳನ್ನು ಹಿಂಪಡೆಯಲು ಅಮೆರಿಕಾ ಸಿದ್ಧತೆ

ವಾಷಿಂಗ್ಟನ್​: ನೈಜರ್​ ದೇಶದಿಂದ ತನ್ನ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಲು ಅಮೆರಿಕ ಸಿದ್ಧತೆ ನಡೆಸುತ್ತಿದೆ. ನೈಜರ್​ನಲ್ಲಿ ಸದ್ಯ ಮಿಲಿಟಿರಿ ಜುಂಟಾ ಆಡಳಿತ ನಡೆಸುತ್ತಿದ್ದು, ತನ್ನ ಪಡೆಗಳನ್ನು ಹಿಂಪಡೆಯಲು ಅಮೆರಿಕಾ ಮಿಲಿಟರಿ ಜುಂಟಾದೊಂದಿಗೆ ಮಾತುಕತೆ ನಡೆಸುತ್ತಿದೆ. ಕಳೆದ […]

ರಾಜಕೀಯ ಸುದ್ದಿ

ಕೋಮುವಾದಿ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಈಶ್ವರ ಖಂಡ್ರೆ

ಬೀದರ್ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ […]

ಉಪಯುಕ್ತ ಕ್ರೀಡೆ ಸುದ್ದಿ

ಕನ್ನಡ್ ಅಲ್ಲ….ಕನ್ನಡ ಅಂದಿದ್ದೆ ಮುಳುವಾಯ್ತಾ?ರಾಹುಲ್ ಡ್ರಾಪ್ ಹಿಂದಿದೆಯಾ ಹಿಂದಿ ಲಾಭಿ

ಬೆಂಗಳೂರು: ಐಪಿಎಲ್ ಆರಂಭಕ್ಕೂ ಮುಂಚೆ ಒಂದು ವಿಡಿಯೋ ಬಂದಿತ್ತು, ಅದರಲ್ಲಿ ಕೆ.ಎಲ್.ರಾಹುಲ್ ಸಹಾಯಕನಿಗೆ ಅದು ಕನ್ನಡ್ ಅಲ್ಲ, ಕನ್ನಡ ಎಂದು ಹೇಳಿದ್ದರು. ಇದು ಕನ್ನಡಿಗರನ್ನು ರೋಮಾಂಚನಗೊಳಿಸಿತ್ತು. ಅದೊಂದು ವಿಡಿಯೋ ಕೆ.ಎಲ್. ರಾಹುಲ್ ಟೀಂ ಇಂಡಿಯಾಗೆ […]

ಕ್ರೀಡೆ ಸುದ್ದಿ

ವಿಶ್ವಕಪ್‌ಗೆ ಕನ್ನಡಿಗರಿಲ್ಲದ ಟೀಂ ಇಂಡಿಯಾ !ಕನ್ನಡಿಗ ಕೆ.ಎಲ್. ರಾಹುಲ್‌ಗೆ ನಿರಾಸೆ

ಬೆಂಗಳೂರು: ವಿಶ್ವಕಪ್ ಟಿ-೨೦ ಅಭಿಯಾನಕ್ಕೆ ಮತ್ತೊಮ್ಮೆ ಕನ್ನಡಿಗರಿಲ್ಲದ ತಂಡವನ್ನು ಆಯ್ಕೆ ಮಾಡಿರುವ ಬಿಸಿಸಿಐ ಕೆ.ಎಲ್. ರಾಹುಲ್ ಸೇರಿ ಯಾವೊಬ್ಬ ಕನ್ನಡಿಗನ್ನು ಪರಿಗಣಿಸಿಲ್ಲ. ಮುಂಬೈ ಲಾಭಿ ಭಾರತೀಯ ಕ್ರಿಕೆಟ್‌ಗೆ ಕಾಲಿಟ್ಟಾಗಲೆಲ್ಲ ಕನ್ನಡಿಗರನ್ನು ಕಡೆಗಣಿಸುವುದು ನಡೆದುಕೊಂಡೇ ಬಂದಿದೆ. […]

ರಾಜಕೀಯ ಸುದ್ದಿ

ಭವಿಷ್ಯ ಬದಲಿಸುವ ಚುನಾವಣೆ: ಸತೀಶ್ ಜಾರಕಿಹೊಳಿ

ಮತ ಕೇಳುವ ಹಕ್ಕು ಬಿಜೆಪಿಯವರಿಗಿಲ್ಲ: ಶಾಸಕ ಲಕ್ಷ್ಮಣ್ ಸವದಿಗೋಕಾಕ್: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಈ ಮೂಲಕ ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ ಎಂದು […]

ರಾಜಕೀಯ ಸುದ್ದಿ

ಬೀದರ್ ನಗರದಲ್ಲಿ ಖಂಡ್ರೆ, ರಹೀಂಖಾನ್ ಭರ್ಜರಿ ಪ್ರಚಾರ

ಒಡೆದಾಳುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ ಗೆಲ್ಲಿಸಿ: ಈಶ್ವರ ಖಂಡ್ರೆಬೀದರ್: ತನ್ನ ಅಧಿಕಾರದ ದಾಹಕ್ಕಾಗಿ ಜಾತಿ, ಜಾತಿಗಳನ್ನು, ಧರ್ಮ ಧರ್ಮಗಳನ್ನು ಒಡೆದು ದೇಶದಲ್ಲಿ ದ್ವೇಷ ಹೆಚ್ಚಿಸುವ ಮೂಲಕ ಒಡೆದಾಳುವ ನೀತಿ ಅನುಸರಿಸುತ್ತಿರುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ […]

ರಾಜಕೀಯ ಸುದ್ದಿ

ಪನ್ನೂ ಹತ್ಯೆ ಸಂಚಿನ ಆರೋಪಗಳನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ: ಶ್ವೇತ ಭವನ

ವಾಷಿಂಗ್ಟನ್: ಅಮೆರಿಕಾದಲ್ಲಿ ಸಿಖ್ ಪ್ರತ್ಯೇಕವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆ ಸಂಚಿನ ಆರೋಪಗಳನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ತಿಳಿಸಿದ್ದಾರೆ. ಪನ್ನೂ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಎಂದೆಂದಿಗೂ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರ

BJPಗೆ ರಾಷ್ಟ್ರ ಮಟ್ಟದಲ್ಲಿ ಸೋಲು ಗ್ಯಾರಂಟಿಯಾಗುತ್ತಿದ್ದಂತೆ ಮೋದಿಯವರು ಭಯಾನಕವಾದ ಸುಳ್ಳುಗಳಿಂದ ಭಾರತೀಯರ ಹಾದಿ ತಪ್ಪಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕಾಕ್ : ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. […]

ಉಪಯುಕ್ತ ರಾಜಕೀಯ ಸುದ್ದಿ

ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಪೂರ್ಣ

ಮೈಸೂರು: ದಲಿತ ಸಮುದಾಯದ ಪ್ರಭಾವಿ ನಾಯಕ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಸಂಪ್ರದಾಯದ ಪ್ರಕಾರ ಮೈಸೂರಿನಲ್ಲಿ ನೆರವೇರಿತು. ಅಂಗಾAಗ ವೈಫಲ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ […]

ಉಪಯುಕ್ತ ಸುದ್ದಿ

ಚಲಿಸುವ ರೈಲಿನಿಂದ ಪ್ರಯಾಣಿಕರು ಕೆಳಗೆ ಬಿದ್ದು ಮೃತಪಟ್ಟರೆ ರೈಲ್ವೆ ಇಲಾಖೆ ಪರಿಹಾರ ‌ನೀಡಬೇಕು

ಬೆಂಗಳೂರು: ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟರೆ ಆ ಪ್ರಯಾಣಿಕರ ಕುಟುಂಬಕ್ಕೆ ರೈಲ್ವೆ ಇಲಾಖೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ರೈಲು ಇಳಿಯುವಾಗ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ […]

You cannot copy content of this page