ಬಟ್ಟೆ ಖರೀದಿಗೆ ಹೋಗಿದ್ದ ಮದುಮಗ ಸೇರಿ ಇಬ್ಬರ ಸಾವು
ಕಲಬುರಗಿ:ಇನ್ನೆರೆಡು ದಿನದಲ್ಲಿ ಹಸೆಮಣೆ ಏರಬೇಕಿದ್ದ ಮಧುಮಗನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಮಲಾಪುರ ತಾಲೂಕಿನ ಅಂತಪನಾಳ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮ್ಯಾಕ್ಸಿಕ್ಯಾಬ್ ಮತ್ತು ಬೈಕ್ ಮಧ್ಯ ಅಪಘಾತ ಸಂಭವಿಸಿ […]

