ಉಪಯುಕ್ತ ರಾಜಕೀಯ ಸುದ್ದಿ

ಚುನಾವಣಾ ಅಕ್ರಮ: ರಾಜ್ಯದಲ್ಲಿ 443 ಕೋಟಿ ಮೊತ್ತದ ನಗದು, ಚಿನ್ನಾಭರಣ, ವಸ್ತುಗಳು ಜಪ್ತಿ

ಬೆಂಗಳೂರು, ಏ.27: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. […]

ರಾಜಕೀಯ ಸುದ್ದಿ

ರಾಯಚೂರು ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ!

ರಾಯಚೂರು: ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ಬಿ.ವಿ.ನಾಯಕ್ ಅವರ ನಾಮಪತ್ರ ತಿರಸ್ಕತವಾಗಿದೆ. ನಾಮಪತ್ರ ಪರಿಷ್ಕರಣೆ ವೇಳೆ […]

ಅಂಕಣ ರಾಜಕೀಯ ಸುದ್ದಿ

ಒಂದು ಪೆನ್ ಡ್ರೈವ್ ಸುತ್ತ

ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ ಮುನ್ನವೇ ಊಹಾಪೋಹ, ಗಾಳಿ ಮಾತುಗಳ ಆಧಾರದ ಮೇಲೆ ಬ್ರೇಕಿಂಗ್ ನ್ಯೂಸ್ ಮಾಡುವುದನ್ನು […]

ರಾಜಕೀಯ ಸುದ್ದಿ

ನನ್ನ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಶೀತಲ ಸಮರವಿಲ್ಲ: ಸಿಎಂ

ಕಲಬುರಗಿ: ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡಿದರು.“ಮತದಾರರು ನಾವು ಹೇಳಿದ್ದನ್ನೆಲ್ಲ ಕೇಳಿಸಿಕೊಂಡು ಅದನ್ನು ನಂಬುತ್ತಾರೆ ಅಂತ ಅಂಡರ್ ಎಸ್ಟಿಮೇಟ್ ಮಾಡಿದರೆ ಅದು ನಮ್ಮ ದಡ್ಡತನ, ಜನರು […]

ಉಪಯುಕ್ತ ರಾಜಕೀಯ ಸುದ್ದಿ

ಅಲ್ಪ ಮೊತ್ತದ ಬರ ಪರಿಹಾರ: ಕೇಂದ್ರದಿಂದ ಕರ್ನಾಟಕದ ರೈತರಿಗೆ ಮತ್ತೆ ಅನ್ಯಾಯ

• ಕೇಳಿದ್ದು ರೂ.18,172 ಕೋಟಿ, ಬಂದದ್ದು ರೂ.3498 ಕೋಟಿ• ಪರಿಹಾರ ನೀಡಿದ್ದು ಕೇಂದ್ರವಲ್ಲ, ಕೋರ್ಟ್ ಎಂದ ಸಚಿವರು• ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಹಣ ಜಮಾ• ಬಾಕಿ ಹಣಕ್ಕಾಗಿ ಮುಂದುವರೆಯಲಿದೆ ಕಾನೂನು ಹೋರಾಟ […]

ರಾಜಕೀಯ ಸುದ್ದಿ

3454 ಕೋಟಿ ರೂ. ಬರ ಪರಿಹಾರ:ರಾಜ್ಯಕ್ಕೆ ಸಂದ ಜಯ-ಈಶ್ವರ ಖಂಡ್ರೆ

ಭಾಲ್ಕಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ, ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ […]

ಉಪಯುಕ್ತ ರಾಜಕೀಯ ಸುದ್ದಿ

ಕೊನೆಗೂ ರಾಜ್ಯಕ್ಕೆ ಬಂತು ಬರಪರಿಹಾರದ ಹಣ…

ನವದೆಹಲಿ: ಕೊನೆಗೂ ಕರ್ನಾಟಕಕ್ಕೆ ನೀಡಬೇಕಾಗಿದ್ದ ಬರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕದ ರೈತರಿಗೆ 2023ನೇ ವರ್ಷದ ಬರಪೀಡಿತ ಕೃಷಿ ಜಮೀನುಗಳಿಗೆ ಒಟ್ಟು 3,454 ಕೋಟಿ ರೂಪಾಯಿ ಬರಪರಿಹಾರ ನೀಡಿದೆ. ಈ […]

ಸುದ್ದಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ಪ್ರಮಾಣ

ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ರಾಜ್ಯದ ಲೋಕಸಭಾ ಚುನಾವಣೆಯ 14 ಕ್ಷೇತ್ರಗಳ ಮೊದಲ ಹಂತದ ಮತದಾನ ಇಂದು (ಏಪ್ರಿಲ್ 26, ಶುಕ್ರವಾರ) ಸಂಜೆ ಮುಕ್ತಾಯವಾಗಿದೆ.ಸಣ್ಣ ಪುಟ್ಟ ಗೊಂದಲಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಕಡೆ ಶಾಂತಿಯುತ […]

ರಾಜಕೀಯ ಸುದ್ದಿ

ರಾಜ್ಯದ 14 ಕ್ಷೇತ್ರಗಳಲ್ಲಿ ಅಂದಾಜು ಶೇ.70 ರಷ್ಟು ಮತದಾನ

ಬೆಂಗಳೂರು, ಏ.26: ರಾಜ್ಯದ ಲೋಕಸಭೆ ಚುನಾವಣೆಯ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ. ಮಂಡ್ಯ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಪ್ರಮಾಣದ […]

ರಾಜಕೀಯ ಸುದ್ದಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 5 ಗಂಟೆವರೆಗಿನ ಶೇಕಡಾವಾರು ಮತದಾನ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಸಂಜೆ 5 ಗಂಟೆವರೆಗೆ ಶೇಕಡಾ 63.90ರಷ್ಟು ಮತದಾನವಾಗಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ರವರೆಗೆ ನಡೆದಿರುವ ಮತದಾನದ ಶೇಕಡಾವಾರು ಪ್ರಮಾಣ ಹೀಗಿದೆ… […]

ರಾಜಕೀಯ ಸುದ್ದಿ

ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಕ್ಷೇತ್ರಗಳ ಮತದಾನ ವಿವರ

ಬೆಂಗಳೂರು(ಏ.26) ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ದೇಶಾದ್ಯಂತ ನಡೆಯುತ್ತಿದೆ. ಕರ್ನಾಟಕದಲ್ಲಿನ 2 ಹಂತದ ಮತದಾನ ಪೈಕಿ ಇಂದು ಮೊದಲ ಹಂತದ ಮತದಾನ. ಮತದಾರರು ಬೆಳಗ್ಗೆಯಿಂದ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ. […]

ಸುದ್ದಿ

ವಿವಿ ಪ್ಯಾಟ್ ಚೀಟಿ ಎಣಿಕೆಗೆ ಕೋರಿಕೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ, ಏಪ್ರಿಲ್ 26: ಇವಿಎಂ ಮೆಷೀನ್​ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರು […]

ರಾಜಕೀಯ ಸುದ್ದಿ

ಯಾವ ಜಿಲ್ಲೆಯಲ್ಲಿ ಎಷ್ಟಾಯ್ತು ಮತದಾನ? ಇಲ್ಲಿದೆ ಮಾಹಿತಿ

ಮಂಡ್ಯ ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ 7.70 ರಷ್ಟು ಮತದಾನವಾಗಿದೆ.ಹಾಸನದಲ್ಲಿ ಬೆಳಗ್ಗೆ 7 ರಿಂದ 9 ಗಂಟೆವರೆಗೆ ಶೇಕಡಾ 8.2ರಷ್ಟು ಮತದಾನವಾಗಿದೆ.ಚಿಕ್ಕಬಳ್ಳಾಪುರದಲ್ಲಿ ಮತದಾನ ಬೆಳಗ್ಗೆ 9 ಗಂಟೆಗೆ ಶೇ 8.70 ರಷ್ಟು ಮತದಾನವಾಗಿದೆ.ದಕ್ಷಿಣ […]

ರಾಜಕೀಯ ಸಿನಿಮಾ ಸುದ್ದಿ

ನಟಿ ಅಮೂಲ್ಯ ಮಾವ-ಬಿಜೆಪಿ ಮುಖಂಡನ ಮನೆಯಲ್ಲಿ 31 ಲೀಟರ್ ಮದ್ಯ ವಶ

ಸ್ಯಾಂಡಲ್ ವುಡ್ ಮಾಜಿ ನಟಿ ಅಮೂಲ್ಯ ಅವರ ಮಾವ ಹಾಗೂ ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 31 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯರಾಗಿರುವ […]

ರಾಜಕೀಯ ಸುದ್ದಿ

ಮತದಾನ ಮಾಡಲು ಬೆಂಗಳೂರಿನಿಂದ ಹೊರಟರು ಮತದಾರರು

ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಜನರು ಊರುಗಳತ್ತ ತೆರಳುತ್ತಿದ್ದು ನಗರದಲ್ಲಿ ಬಸ್ಗಳು, ರೈಲುಗಳು ಫುಲ್ ರಶ್ ಆಗಿವೆ. ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಮೊದಲ […]

ರಾಜಕೀಯ ಸುದ್ದಿ

ನೇಹಾ ಹಿರೇಮಠ್ ಮನೆಗೆ ಸಿಎಂ ಭೇಟಿ: ಪೋಷಕರಿಗೆ ಸಾಂತ್ವನ

ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ: ತ್ವರಿತ ವಿಚಾರಣೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಗೆ ಕಾನೂನಿನ ರೀತ್ಯಾ ಕ್ರಮ: ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ ಘಟನೆ.ತ್ವರಿತ ವಿಚಾರಣೆಗಾಗಿ ಸಿಒಡಿ […]

ಸುದ್ದಿ

ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ: ಎಚ್.ಡಿ.ಕೆ-ಬಿ.ವೈ.ವಿಜಯೇಂದ್ರ ವಿರುದ್ಧ ದೂರು

ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್​ನ ಗ್ಯಾರಂಟಿಗಳು ನಿಲ್ಲುತ್ತದೆ ಎಂಬ ಬಿಜೆಪಿ-ಜೆಡಿಎಸ್ ಪ್ರಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ರಾಜ್ಯದ ಕೈ ಸರ್ಕಾರದ […]

ರಾಜಕೀಯ ಸುದ್ದಿ

ರಾಜ್ಯದ 14 ಕ್ಷೇತ್ರಗಳಲ್ಲೂ ಮಸ್ಟರಿಂಗ್, ಮತ ಯಂತ್ರ ವಿತರಣೆ

ಬೆಂಗಳೂರು, ಏಪ್ರಿಲ್ 25: ದೇಶದ 2024 ರ 2ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಲಿದೆ. ಬೆಳಗ್ಗೆ 7 […]

ರಾಜಕೀಯ ಸುದ್ದಿ

ಮೋದಿ-ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ !

ಕೇಂದ್ರ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್​ಬ ನಾಯಕ ರಾಹುಲ್​ ಗಾಂಧಿಗೆ ನೋಟಿಸ್ ನೀಡಿದ್ದು, ಏಪ್ರಿಲ್​ 29ರೊಳಗೆ ಉತ್ತರಿಸಬೇಕೆಂದು ಕೇಳಿದೆ. ಮೋದಿ ಹಾಗೂ ರಾಹುಲ್​ ಗಾಂಧಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ […]

ರಾಜಕೀಯ ಸುದ್ದಿ

ನೇಹಾ ಕೊಲೆ ಪ್ರಕರಣ:ಆರೋಪಿಗೆ ಕಠಿಣ ಶಿಕ್ಷೆ ಖಚಿತ

ಬೀದರ್ : ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಬೀದರ್ […]

You cannot copy content of this page