ರಾಜಕೀಯ ಸುದ್ದಿ

ಚೊಂಬು ಜಾಹೀರಾತಿನ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಏಪ್ರಿಲ್ 25: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ. ಚೊಂಬು ಜಾಹೀರಾತು ನೀಡುವ ಮೂಲಕವಾಗಿ […]

ರಾಜಕೀಯ ಸುದ್ದಿ

ಮತದಾನಕ್ಕೆ ವೋಟರ್ ಐಡಿ ಇಲ್ಲವಾದಲ್ಲಿ ಪರ್ಯಾಯ ದಾಖಲೆಗಳೇನು?

ಬೆಂಗಳೂರು, (ಏಪ್ರಿಲ್ 25): ರಾಜ್ಯದಲ್ಲಿ ಲೋಕಸಭಾ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಿಗೆ ನಾಳೆ ಶುಕ್ರವಾರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಇನ್ನುಳಿದ ಉತ್ತರ ಕರ್ನಾಟಕದ […]

ಉಪಯುಕ್ತ ಸುದ್ದಿ

ಅನಧಿಕೃತ ಪದಾಧಿಕಾರಿಗಳಿಂದ ಕೆಎಂಸಿ ನಿರ್ವಹಣೆ:ಸರಕಾರಕ್ಕೆ ನೊಟೀಸ್

ಬೆಂಗಳೂರು: ಕೆಎಂಸಿಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯಾಗಿದ್ದರೂ, ಹಳೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರೇ ಅಧಿಕಾರ ಚಲಾಯಿಸುತ್ತಿರುವ ಸಂಬAಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೊಟೀಸ್ ನೀಡಿದೆ. ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ಪದಾಧಿಕಾರಿಗಳ ಹುದ್ದೆಗೆ ಹೊಸದಾಗಿ ಚುನಾವಣೆ […]

ರಾಜಕೀಯ ಸುದ್ದಿ

ಬಿಜೆಪಿ ಮುಖಂಡನ ಕಚೇರಿ ಮೇಲೆ ಚುನಾವಣಾಧಿಕಾರಿಗಳ ದಾಳಿ

ಕೆ.ಆರ್.ಪುರಂ: ಬಿಜೆಪಿ ಮುಖಂಡನ ಕಚೇರಿ ಮೇಲೆ ಚುನಾವಣಾಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಿಜೆಪಿ ಮುಖಂಡ ಪೈರೋಜ್ ಪಾಷ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಣ ಇಡಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ […]

ಅಪರಾಧ ರಾಜಕೀಯ ಸುದ್ದಿ

ಲಂಚ ಪಡೆಯುತ್ತಿದ್ದ ಗ್ರಾಪಂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಿವೇಶನ ಖಾತೆ ಮಾಡಿಕೊಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಾಲೂಕಿನ ಅಬ್ಬಲಗೆರೆ ಗ್ರಾಪಂ ಕಾರ್ಯದರ್ಶಿ ಗ್ರೇಡ್ -೨ ಯೋಗೇಶ್ […]

ಆರೋಗ್ಯ ಸುದ್ದಿ

ಮಲೇರಿಯಾ: ಮಕ್ಕಳ ಆರೋಗ್ಯದ ಬಗ್ಗೆ ಮೈಮರೆಯದಿರಿ

ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಲು ಈ ಮುನ್ನೆಚ್ಚರಿಕೆಗಳಿರಲಿ ಪ್ರಪಂಚದಾದ್ಯಂತ ಮಲೇರಿಯಾವನ್ನು ನಿಯಂತ್ರಿಸಲು ಮತ್ತು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಾಗತಿಕ ಮಟ್ಟದಲ್ಲಿ ಜಾಗೃತಿಯನ್ನು ಮೂಡಿಸುವ ಹಿನ್ನೆಲೆಯಲ್ಲಿ ಪ್ರತಿವರ್ಷ ಏಪ್ರಿಲ್ 25 ರಂದು ʼವಿಶ್ವ ಮಲೇರಿಯಾ ದಿನʼವನ್ನು ಆಚರಿಸಲಾಗುತ್ತದೆ. […]

ಕ್ರೀಡೆ ಸುದ್ದಿ

ಡೆಲ್ಲಿ ಕ್ಯಾಪಿಟಲ್ಸ್ಗೆ ರೋಚಕ ಜಯ

ನವದೆಹಲಿ: ಟಾಟಾ ಐಪಿಎಲ್‌ನ 40 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಮೇಲೇರಿದೆ. ರಶೀದ್ ಖಾನ್ ಅವರ ಕೊನೆಯ ಕ್ಷಣದ […]

ಉಪಯುಕ್ತ ಸುದ್ದಿ

ಇವಿಎಂ ವಿರುದ್ಧ ಅರ್ಜಿ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಬುಧವಾರ ಕೇಸ್ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ […]

ಉಪಯುಕ್ತ ಸಿನಿಮಾ ಸುದ್ದಿ

ಅಮೇಜಾನ್ ಪ್ರೈಮ್ ನಲ್ಲಿ ವಿಜಯ್ ದೇವರಕೊಂಡ ನಟನೆಯ “ದಿ ಫ್ಯಾಮಿಲಿ ಸ್ಟಾರ್

ಬೆಂಗಳೂರು: ವಿಜಯ್ ದೇವರಕೊಂಡ ನಟನೆಯ ದಿ ಫ್ಯಾಮಿಲಿ ಸ್ಟಾರ್ ಚಿತ್ರ ಒಟಿಟಿ ಫ್ಲಾಟ್‌ಫಾರ್ಮ್ನಲ್ಲಿ ಬರಲಿದ್ದು, ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಅಧಿಕೃತ ಪ್ರಕಟಣೆ ನೀಡಿದ್ದು, ಪರುಶುರಾಮ್ […]

ಉಪಯುಕ್ತ ಸುದ್ದಿ

ಯುಜಿಸಿಇಟಿ ವೈದ್ಯಕೀಯ ತಪಾಸಣೆ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ಯುಜಿಸಿಇಟಿ ವಿಶೇಷಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣಾ ಪ್ರಕ್ರಿಯೆಯನ್ನು ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ವೈದ್ಯಕೀಯ ತಪಾಸಣೆಯ ಹೊಸ ದಿನಾಂಕಗಳನ್ನು ಶೀಘ್ರದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ […]

ಉಪಯುಕ್ತ ಸುದ್ದಿ

ಬುದ್ಧ ಚಾರಿಟೇಬಲ್ ಟ್ರಸ್ಟ್ ನಿಂದ ಅದ್ದೂರಿ ಅಂಬೇಡ್ಕರ್ ಜಯಂತಿ ಆಚರಣೆ

ಪೀಣ್ಯ ದಾಸರಹಳ್ಳಿ: ವಿಧಾನಸಭಾ ಕ್ಷೇತ್ರದ ರಾಜಗೋಪಾಲ್ ನಗರ ಬಡವರ ಬಂಧು ದಿವಂಗತ ಬಿ ನಟ ರಾಜಕುಮಾರ್ ರಸ್ತೆಯ ವಿಶ್ವಮಾನವ ಅಂಬೇಡ್ಕರ್ ಪುತ್ತಳಿ ಹತ್ತಿರ ವಿಶ್ವಮಾನವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 133 ನೇ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು!

ಬೆಂಗಳೂರು : ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್​ನಲ್ಲಿ ಪೋಸ್ಟ್​ […]

ಅಂಕಣ ರಾಜಕೀಯ ಸುದ್ದಿ

ಮೋದಿ ಅವರ ಹಸಿ ಸುಳ್ಳು ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಹತಾಶೆಯನ್ನೂ ಸೂಚಿಸುತ್ತದೆ

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಅಂತರದ ಬಿಜೆಪಿಗೆ ಗೆಲುವು: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದರಿಂದ ಹೆಚ್ಚಿನ ಅಂತರದಿಂದ ನಮ್ಮ ಅಭ್ಯರ್ಥಿ ಕೆ ಸುಧಾಕರ್ ಗೆಲ್ಲಲಿದ್ದಾರೆ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವುದೇ ನಮ್ಮ ಸಂಕಲ್ಪ ಎಂದು ಮಾಜಿ […]

ರಾಜಕೀಯ ಸುದ್ದಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಬಲ್ ಸೆಕ್ಯುರಿಟಿ

ಬೆಂಗಳೂರು, (ಏಪ್ರಿಲ್ 24): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಬಲ್ […]

ಉಪಯುಕ್ತ ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ: ಏ.26 ರಂದು ಮೆಟ್ರೋ ರೈಲು ಸೇವಾವಧಿ ವಿಸ್ತರಣೆ

ಬೆಂಗಳೂರು, ಏ.24: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು BMRCL ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ […]

ಸುದ್ದಿ

ಡಿ.ಕೆ.ಸುರೇಶ್ ಆಪ್ತರ ಮೇಲೆ ಐಟಿ ದಾಳಿ: ಬೆಂಬಲಿಗರ ಪ್ರತಿಭಟನೆ

ಬೆಂಗಳೂರು, ಏ.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್​ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ​ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಂದು(ಏ.24) ಬೆಳಿಗ್ಗೆ […]

ಅಪರಾಧ ರಾಜಕೀಯ ಸುದ್ದಿ

ಫಯಾಜ್ ವಶಕ್ಕೆ ಪಡೆದ ಸಿಐಡಿ

ಧಾರವಾಡ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದು ಒಂದು ವಾರ ಗತಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ರಾಜ್ಯಸರ್ಕಾರ ಒಪ್ಪಿಸಿದೆ. ತನಿಖೆಯನ್ನು ಅರಂಭಿಸಿರುವ ಸಿಐಡಿ ಅಧಿಕಾರಿಗಳು ಇಂದು ಹುಬ್ಬಳ್ಳಿಯ ಜೈಲಿನಲ್ಲಿದ್ದ ಕೊಲೆ […]

ಕ್ರೀಡೆ ಸುದ್ದಿ

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಲಕ್ನೋಗೆ ಸೂಪರ್ ಜಯ

ಚೆನ್ನೈ:ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಸ್ಪೋಟಕ್ ಬ್ಯಾಟಿಂಗ್ ನೆರವಿನಿಂದ ಚೆನ್ನೆöÊನಲ್ಲಿ ಮಂಗಳವಾರ ನಡೆದ ಐಪಿಎಲ್‌ನ ೩೯ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ರೋಚಕ ಗೆಲುವು ಸಾಧಿಸಿದೆ. […]

ಸುದ್ದಿ

ನೀಟ್ ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರಕಟ

ಕೋಟಾ (ರಾಜಸ್ಥಾನ): ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆಯನ್ನು ಮೇ ೫ ರಂದು ಆಯೋಜಿಸಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಪ್ರಕಟಿಸಿದೆ. ನೀಟ್ ಪರೀಕ್ಷೆಗಾಗಿ ಸುಮಾರು ೨೬ ಲಕ್ಷ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನೋಂದಾಯಿಸಿಕೊAಡಿದ್ದಾರೆ. ಒನ್ […]

You cannot copy content of this page