ರಾಜಕೀಯ ಸುದ್ದಿ

ಮತಗಟ್ಟೆಯಲ್ಲಿ ಮೊಬೈಲ್ ಕೊಂಡೊಯ್ಯಲು ಕಂಡೀಷನ್ಸ್

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಗೆ ಮತದಾನ ಮಾಡುವಾಗ ತಮ್ಮ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವಾಗ ಎಚ್ಚರದಿಂದಿರಿ. ಏಕೆಂದರೆ, ಬೂತ್‌ಗಳ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ನಗದು,ಮದ್ಯ ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಮಾದರಿ‌ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆ ಮೇಲೆ‌ ಹದ್ದಿನ ಕಣ್ಣಿಟ್ಟಿರುವ‌ ರಾಜ್ಯ ಚುನಾವಣಾ ಆಯೋಗ ದಾಖಲೆ ಪ್ರಮಾಣದಲ್ಲಿ ದುಡ್ಡು, ಮದ್ಯ […]

ಅಪರಾಧ ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ 16 ಕಡೆ ಐಟಿ ದಾಳಿ: 22 ಕೆಜಿ ಚಿನ್ನ, 1 ಕೋಟಿ ನಗದು ವಶ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರಿನ 16 ಕಡೆ ದಾಳಿ ನಡೆಸಿದ್ದು, 22 ಕೆಜಿ ಚಿನ್ನಾಭರಣ ಮತ್ತು 1 ಕೋಟಿ 33 ಲಕ್ಷ ರೂ. ನಗದು ಸೇರಿದಂತೆ ಅಪಾರ ಪ್ರಮಾಣದ […]

ರಾಜಕೀಯ ಸುದ್ದಿ

ಹಾಸನ, ಮಂಡ್ಯ ಮೈತ್ರಿ ಬಗ್ಗೆ ದೊಡ್ಡಗೌಡರ ಅಪಸ್ವರ

ಹಾಸನ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು […]

ಉಪಯುಕ್ತ ರಾಜಕೀಯ ಸುದ್ದಿ

ಇವಿಎಂಗಳ ಕಾರ್ಯಕ್ಷಮತೆ ಮೇಲೆ ಇನ್ನೂ ಅನುಮಾನ

ನವದೆಹಲಿ: ಇವಿಎಂಗಳಲ್ಲಿ ಚುನಾವಣೆ ನಡೆಸುವ ಸಂಬಧ ದೇಶದಲ್ಲಿ ಪರ ವಿರೋಧ ಚರ್ಚೆಗಳು ಇನ್ನೂ ನಡೆಯುತ್ತಲೇ ಇದ್ದು, ಸುಪ್ರಿಂ ಕೋರ್ಟ್ ಈ ಸಂಬAಧ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದೆ. ಬುಧವಾರ ಸುಪ್ರಿಂ ಕೋರ್ಟ್ ಈ ವಿಚಾರದ […]

ಉಪಯುಕ್ತ ರಾಜಕೀಯ ಸುದ್ದಿ

ಗಡಿಪಾರು ಕಾನೂನು ಅನುಮೋದಿಸಿದ ಬ್ರಿಟನ್

ಲಂಡನ್: ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದವರನ್ನು ಗಡಿಪಾರು ಮಾಡುವ ಮಸೂದೆಯನ್ನು ಬ್ರಿಟನ್ ಸರ್ಕಾರ ಅಂಗೀಕರಿಸಿದೆ. ಕೆಲವು ವಲಸಿಗರನ್ನು ರುವಾಂಡಾಕ್ಕೆ ಗಡಿಪಾರು ಮಾಡುವ ಕಾನೂನು ಜಾರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೆಲ ದಿನಗಳಿಂದ ಪ್ರಯತ್ನಿಸುತ್ತಿದ್ದರು. ಈ […]

ಉಪಯುಕ್ತ ರಾಜಕೀಯ ಸುದ್ದಿ

ಸಂಪತ್ತಿನ ಮರುಹಂಚಿಕೆ:ಬಡವರಿಗೆ ವರವಾಗುತ್ತಾ ಕಾಂಗ್ರೆಸ್ ನಿರ್ಧಾರ?

ಬೆಂಗಳೂರು: ಭೂಸುಧಾರಣೆಯಂತಹ ಕ್ರಾಂತಿಕಾರಕ ಕಾನೂನು ಜಾರಿಗೆ ತಂದ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ, ಮತ್ತದೇ ರೀತಿಯ ಕ್ರಾಂತಿಕಾರಕ ಕಾನೂನೊಂದನ್ನು ಜಾರಿಗೊಳಿಸಲು ತೀರ್ಮಾನಿಸಿದೆಯೇ? ಇದೇನಾದರೂ ಜಾರಿಯಾದರೆ, ಭಾರತದ ಬಡವರ ಪಾಲಿನ ಭಾಗ್ಯದ ಬಾಗಿಲು ತೆರೆಯಲಿದೆಯೇ? ಹೌದು, […]

ರಾಜಕೀಯ ಸುದ್ದಿ

ರಾಜಕಾಲುವೆ ಒತ್ತುವರಿ ಕೂಡಲೇ ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ದೇವನಹಳ್ಳಿ : ತಾಲ್ಲೂಕಿನ ಕಾರಹಳ್ಳಿ ಸಮೀಪದ ಪ್ರೆಸ್ಟಿಜ್ ಗಾಲ್ಪ್ ಶೈರ್ ಬಳಿಯ ಸೊಣ್ಣೇನಹಳ್ಳಿ ಸರ್ವೇ ನಂ.1 ರಲ್ಲಿ ಹಾದು ಹೋಗಿರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಆಂದ್ರ ಮೂಲದ ವ್ಯಕ್ತಿಗಳು ಅಕ್ರಮವಾಗಿ ಕಾಂಪೌoಡ್ ನಿರ್ಮಿಸಿದ್ದಾರೆ […]

ರಾಜಕೀಯ ಸುದ್ದಿ

ಐದು ಗ್ಯಾರಂಟಿ ಜಾರಿ ಮಾಡಿ, ಕಾಂಗ್ರೆಸ್ ಜನರ ವಿಶ್ವಾಸ ಗಳಿಸಿದೆ : ಚಂದ್ರಶೇಖರ್

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಮುಖಂಡರು ಹಾಗೂ ಕಾರ್ಯಕರ್ತರುಗಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಮನೆ ಮನೆಗೆ […]

ಉಪಯುಕ್ತ ಸುದ್ದಿ

ಕನ್ನಡಿಗರ ಪರ ನಿಂತ ಕರ್ನಾಟಕ ಹೈಕೋರ್ಟ್

ಕನ್ನಡಿಗರಿಗೆ ಶೇ.೮೦ರಷ್ಟು ಉದ್ಯೋಗ ನೀಡುವಂತೆ ತಾಕೀತುಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರವನ್ನು ಆಗಾಗ ಒತ್ತಾಯಿಸುತ್ತಲೇ ಇದ್ದು, ಇದೀಗ ಕನ್ನಡಿಗರ ಪರವಾದ ನಿರ್ಧಾರವೊಂದು ಹೈಕೋರ್ಟ್ನಲ್ಲಿ ಹೊರಬಿದ್ದಿದೆ. ಕರ್ನಾಟಕದಲ್ಲಿ […]

ಸುದ್ದಿ

ವೋಟ್ ಮಾಡಿ, ಫ್ರೀ ಊಟ ಮಾಡಿ

ಬೆಂಗಳೂರು: ಮತದಾನ ಹೆಚ್ಚಳಕ್ಕೆ ಆಯೋಗ ಅನೇಕ ಕಸರತ್ತು ನಡೆಸುತ್ತಿದ್ದು, ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು÷ಎಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಬೇಕೆಂಬ ಸದುದ್ದೇಶದಿಂದ ಮತದಾನ […]

ಅಪರಾಧ ಸುದ್ದಿ

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಬಸ್‌ಗೆ ಬೆಂಕಿ

ಚನ್ನರಾಯಪಟ್ಟಣ: ಕೆಎಸ್‌ಆರ್‌ಟಿಸಿ ಬಸ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಮೃತಪಟ್ಟಿದ್ದು, ಡಿವೈಡೆರ್‌ಗೆ ಗುದ್ದಿದ ರಭಸಕ್ಕೆ ಬಸ್ ಹೊತ್ತಿ ಉರಿದಿರುವ ಘಟನೆ ಮಂಗಳವಾರ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗೇಟ್ ಬಳಿ ನಡೆದಿದೆ. ಬೈಕ್ ಸವಾರರಾದ ತಿಪಟೂರು […]

ಉಪಯುಕ್ತ ಸುದ್ದಿ

ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಇಂದು ಮಳೆಯ ಯೆಲ್ಲೋ ಅಲರ್ಟ್

‌ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್​, ಇನ್ನೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. […]

ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ನಮ್ಮ ಹೊಣೆ– ರಕ್ಷಾ ರಾಮಯ್ಯ

ಹೊಸಕೋಟೆ ; ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಂತಿಮಗೊಳ್ಳಲು 48 ಗಂಟೆಗಳು ಬಾಕಿ ಇರುವಂತೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಭರ್ಜರಿ ರೋಡ್ ಶೋ […]

ಅಪರಾಧ ಸುದ್ದಿ

ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ: 5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್​, BMW ಕಾರು ಭಸ್ಮ

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಮೊದಲು ಟಿಂಬರ್​ ಯಾರ್ಡ್​ನಲ್ಲಿ ಕಾಣಿಸಿಕೊಂಡಿದೆ, ಬಳಿಕ ಲೋವಬಲ್​ ಸ್ಪೋರ್ಟ್​​ ಹೆಸರಿನ ಗಾರ್ಮೆಂಟ್ಸ್​​​​​​​ ಕಟ್ಟಡ, […]

ಸಿನಿಮಾ ಸುದ್ದಿ

ಅದ್ದೂರಿ ಸೆಟ್‌ನಲ್ಲಿ ಸಂಜು ವೆಡ್ಸ್ ಗೀತಾ ಹಾಡಿನ ಶೂಟಿಂಗ್

ಬೆಂಗಳೂರು: ಪ್ರೇಮಕಾವ್ಯಕ್ಕೆ ಸಿನಿಮಾ ರೂಪ ನೀಡುವುದರಲ್ಲಿ ನಾಗಶೇಖರ್ ಅವರದ್ದು ಎತ್ತಿದ ಕೈ. ಇದಕ್ಕಾಗಿಯೇ, ಮೈನಾ, ಸಂಜು ವೆಡ್ಸ್ ಗೀತಾ ಸಿನಿಮಾಗಳು ದೃಶ್ಯಕಾವ್ಯದಂತೆಯೇ ಚಿತ್ರೀಕರಣಗೊಂಡಿವೆ. ಅಂತಹದ್ದೇ ಪ್ರೇಮಕಾವ್ಯವೊಂದನ್ನು ಮತ್ತೊಮ್ಮೆ ತೆರೆಯ ಮೇಲೆ ತರುವ ಸಿದ್ಧತೆಯಲ್ಲಿದ್ದಾರೆ ನಿರ್ದೇಶಕ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಚುನಾವಣಾ ಖರ್ಚಿಗೆ ಹಣ ನೀಡಿದ ಜನರು!

ಮಂಡ್ಯ: ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು(ಏ.23) ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮದ್ದೂರಿನಲ್ಲಿ ಹಮ್ಮಿಕೊಂಡಿದ್ದ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಯ ನಂ.1 ಶ್ರೀಮಂತ ಅಭ್ಯರ್ಥಿ ಪೆಮ್ಮಾ ಸಾನಿ ಚಂದ್ರಶೇಖರ್ !

ಹೈದರಾಬಾದ್: ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಗುಂಟೂರು ಕ್ಷೇತ್ರದ ಅಭ್ಯರ್ಥಿ ಪೆಮ್ಮಾ ಸಾನಿ ಚಂದ್ರಶೇಖರ್ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೃತ್ತಿಯಲ್ಲಿ ವೈದ್ಯನಾಗಿರುವ ಪೆಮ್ಮಾ ಸಾನಿ […]

ಅಪರಾಧ ಉಪಯುಕ್ತ ಸುದ್ದಿ

ತಂದೆಯ ಅಜಾಗರೂಕತೆ:ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು: ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ತಂದೆ ತನ್ನದೇ ಒಂದೂವರೆ ವರ್ಷದ ಮಗುವಿನ ಸಾವಿಗೆ ಕಾರಣವಾದ ಘಟನೆ ರಾಜಧಾನಿಯಲ್ಲಿ ನಡೆದಿದೆ. ಏ.21 ರಂದು ಎಚ್ಎಸ್ಆರ್ ಲೇಔಟ್ನ ಆಗರದ ಬಳಿ ತಂದೆಯ ಕಾರು ಆಕಸ್ಮಿಕವಾಗಿ ಹರಿದು […]

ರಾಜಕೀಯ ಸುದ್ದಿ

ಎಸ್ಸಿ-ಎಸ್ಟಿ ವರ್ಗಗಳಿಗೆ ವಿಶೇಷ ಅನುದಾನ, ದೇಶದಲ್ಲಿ ಜಾತಿ ಗಣತಿ ಜಾರಿ: ಪ್ರಿಯಾಂಕಾ ಗಾಂಧಿ

ಚಿತ್ರದುರ್ಗ : ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಎಸ್​ಸಿ, ಎಸ್​ಟಿಗೆ ವಿಶೇಷ ಅನುದಾನವನ್ನು ನೀಡುತ್ತೇವೆ. ಇಡೀ ದೇಶದಲ್ಲಿ ಜಾತಿ ಗಣತಿಯನ್ನ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್​ ನಾಯಕಿ, […]

You cannot copy content of this page