24 ಸಾವಿರ ಶಿಕ್ಷಕರ ನೇಮಕಾತಿ ರದ್ದು
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರಕಾರ ನಡೆಸಿದ್ದ 24 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯನ್ನು ಅನೂಜರ್ಿಗೊಳಿಸಿ, ಕೊಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದು ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಭಾರಿ ಮುಖಭಂಗ ತರಿಸಿದೆ. ನ್ಯಾಯಮೂತರ್ಿಗಳಾದ ದೇಬಂಗ್ಸು ಬಸಾಕ್ […]
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರಕಾರ ನಡೆಸಿದ್ದ 24 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯನ್ನು ಅನೂಜರ್ಿಗೊಳಿಸಿ, ಕೊಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದು ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಭಾರಿ ಮುಖಭಂಗ ತರಿಸಿದೆ. ನ್ಯಾಯಮೂತರ್ಿಗಳಾದ ದೇಬಂಗ್ಸು ಬಸಾಕ್ […]
ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸಿಕೊಂಡು ಬನ್ನಿ: ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ ಅರಸೀಕೆರೆ : ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು […]
ಉಚಿತ ಪ್ರಯಾಣಕ್ಕೆ ಕಾನೂನು ವಿದ್ಯಾರ್ಥಿನಿಯ ವಿನೂತನ ಶೈಲಿಯ ಧನ್ಯತೆ ಅರಸೀಕೆರೆ: ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ […]
ಗ್ಯಾರೆಂಟಿ ಕಾರ್ಡ್ ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನೀಡುವ ಗ್ಯಾರೆಂಟಿ ಕಾರ್ಡ್ ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್ ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ […]
ನವದೆಹಲಿ: ಬರ ಪರಿಹಾರ ನೀಡದ ಕೇಂದ್ರ ಸರಕಾರದ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರಕಾರಕ್ಕೆ ಗೆಲುವು ದೊರಕಿದ್ದು, ಸುಪ್ರಿಂ ಕೋರ್ಟ್‌ನಲ್ಲಿ ಕೇಂದ್ರ ಸರಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರಕಾರ ಸುಪ್ರೀ ಕೋರ್ಟ್‌ನಲ್ಲಿ ಸಲ್ಸಿಲಿದ್ದ ಅರ್ಜಿ ವಿಚಾರಣೆ ವೇಳೆ […]
ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು […]
: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ : ಏಪ್ರಿಲ್ -22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ […]
ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ! ಪ್ರಧಾನಿ ಮೋದಿ ಅವರ ತವರೂರಾದ ಗುಜರಾತ್ ನ ಸೂರತ್ ನಲ್ಲಿ ಮುಖೇಶ್ ದಲಾಲ್ ಅವಿರೋಧ ಆಯ್ಕೆಯಾಗಿದ್ದರಿಂದ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ […]
ಬೆಂಗಳೂರು: ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ […]
ಗದಗ: ಇದೊಂದು ಸಿನಿಮಾ ಸ್ಟೋರಿಯಂತಹ ರೋಚಕ ಘಟನೆ, ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಗದಗದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಎಂಟು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಅಷ್ಟಕ್ಕೂ ಈ ಎಂಟು […]
ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ದೇಶದ ಜನರ ಬದುಕಿಗೆ ಸ್ಪಂದಿಸುವ ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಕರೆ ಚಿಕ್ಕಮಗಳೂರು : ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು […]
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕರಗ ಮಹೋತ್ಸವ ಮಂಗಳವಾರ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕರಗ ಎಲ್ಲಿಲ್ಲಿ ಬರಲಿದೆ ಎನ್ನುವುದ ಸಂಪೂರ್ಣ ವಿವರ ಸಿದ್ಧವಾಗಿದೆ. ನಾಳೆ ಮಂಗಳವಾರ ಮಧ್ಯರಾತ್ರಿ […]
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಹಾಗೂ ನಟಿ ಹಷರ್ಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ನಡೆಸಿ ದುಷ್ಕಮರ್ಿಗಳು ಪರಾರಿಯಾಗಿದ್ದು, ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ […]
ಯಾದಗಿರಿ : ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿರುವಾಗ ರಾಜ್ಯದಲ್ಲಿ ಕೋಮು ಘರ್ಷಣೆ, ಹಲ್ಲೆ, ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಾರಂಭವಾಗಿದೆ. ಕೆಲವು ದಿನಗಳ ಹಿಂದೆ ರಾಮನ ನವಮಿ ದಿವಸ ಬೆಂಗಳೂರಿನಲ್ಲಿ ಜೈ ಶ್ರೀರಾಂ ಘೋಷಣೆ […]
ಬ್ರಾಹ್ಮಣರ ಶಾಪ ಒಳ್ಳೇದಲ್ಲ, ಬ್ರಾಹ್ಮಣರಿಗೆ ತೊಂದ್ರೆ ಕೊಟ್ರೆ ಒಳ್ಳೇದಾಗಲ್ಲ ಎಂಬೆಲ್ಲ ಮಾತುಗಳು ನಮ್ಮ ಸಮಾಜದಲ್ಲಿ ಬಹಳ ದಿನಗಳಿಂದಲೂ ಪ್ರಚಲಿತದಲ್ಲಿವೆ. ಆದ್ರೆ ಇದು ಎಷ್ಟು ಸತ್ಯವೋ ಏನೋ ಗೊತ್ತಿಲ್ಲ. ಬ್ರಾಹ್ಮಣರಿಗೆ ಬ್ರಾಹ್ಮಣರೇ ತೊಂದ್ರೆ ಕೊಟ್ರೆ ಈ […]
ಹುಬ್ಬಳ್ಳಿ, ಏಪ್ರಿಲ್ 22: ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು( ಏಪ್ರಿಲ್ 22) ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ನೇಹಾ ಹತ್ಯೆ ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ […]
ದೇವನಹಳ್ಳಿ: ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಲು ಮಹಾತ್ಮಾ ಗಾಂಧಿ ಹೋರಾಟ ಮಾಡಿದರು ಅವರ ಉದ್ದೇಶ ಭಾರತ ಆಡಳಿತದ ಹಸ್ತಾಂತರದ ಮೂಲಕ ಬಲಾಢ್ಯ ಗುಂಪೊಂದು ಅದನ್ನು ಮುನ್ನಡೆಸಬೇಕು ಎಂಬುದಾಗಿತ್ತೆ ವಿನಃ ದೇಶದಲ್ಲಿ ಸಾವಿರಾರು ವರ್ಷಗಳಿಂದ ಜಾತಿ […]
ಮಂಡ್ಯ, ಏಪ್ರಿಲ್ 21: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲು 4 ದಿನಗಳು ಮಾತ್ರ ಬಾಕಿ ಇದೆ. ಈ ಮಧ್ಯೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಕೆಪಿಸಿಸಿ ಮಾಜಿ ಪ್ರಧಾನ […]
ಬೆಂಗಳೂರು, ಏ.21: ಬೆಂಗಳೂರಿನ ಬಿನ್ನಿಮಿಲ್ ಹತ್ತಿರದ ಎಪಿಎಂಸಿ ಬಳಿ ಇರುವ ಚೆಕ್ ಪೋಸ್ಟ್‌ನಲ್ಲಿ ನಿನ್ನೆ (ಏ.20) ಬಿಜೆಪಿಗೆ ಸೇರಿದ ಸುಮಾರು 2 ಕೋಟಿ ರೂ. ನಗದನ್ನು ದಾಖಲೆ ಇಲ್ಲದೆ ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಚುನಾವಣಾಧಿಕಾರಿಗಳು […]
ಬೆಳಗಾವಿ, ಏಪ್ರಿಲ್ 21: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂ ಪರ ಕಾರ್ಯಕರ್ತರಿಂದ ಥಳಿಸುವ ಮೂಲಕ ನೈತಿಕ ಪೊಲೀಸ್ಗಿರಿ ಮೆರೆದ ಘಟನೆ ಬೆಳಗಾವಿ ನಗರದ ಸುವರ್ಣ ಸೌಧ ಮುಂಭಾಗದಲ್ಲಿಯೇ […]
You cannot copy content of this page