ಅಪರಾಧ ಸುದ್ದಿ

ಒಂದೇ ಕುಟುಂಬದ ನಾಲ್ವರ ಕೊಲೆ

ಗದಗ: ಮಲಗಿದ್ದಲ್ಲಿಯೇ ರಾತ್ರೋರಾತ್ರಿ ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ದುಷ್ಕಮರ್ಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ನಾಲ್ವರನ್ನು ಗದಗ ನಗರದ ದಾಸರ […]

ಅಪರಾಧ ಸುದ್ದಿ

ಪೊಲೀಸರ ಮೇಲೆ ಆಫ್ರಿಕನ್ ಪ್ರಜೆಗಳ ಪುಂಡಾಟ

ಬೆಂಗಳೂರು: ಆಫ್ರಿಕನ್ ಪ್ರಜೆಗಳ ಪುಂಡಾಟ ನಗರದಲ್ಲಿ ಮತ್ತಷ್ಟು ಹೆಚ್ಚಾಗುತ್ತಿದ್ದು, ಈ ಬಾರಿ ಮಾದಕ ವಸ್ತುಗಳ ಬಳಕೆ ಸಂಬಂಧ ವಿಚಾರಣೆ ಆಗಮಿಸಿದ ಪೊಲೀಸರ ಮೇಲೆಯೇ ದಾಳಿ ನಡೆಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರದ […]

ರಾಜಕೀಯ ಸುದ್ದಿ

ಲಗ್ಗೆರೆ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಮಾಜಿ ಶಾಸಕರಾದ ಆರ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಹೆಗ್ಗನಹಳ್ಳಿ ಬ್ಲಾಕ್ ಅಧ್ಯಕ್ಷರಾದ ಕೆ.ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ಪೀಣ್ಯ ಕೈಗಾರಿಕಾ ವಾರ್ಡ್ ನ ರಾಜಕುಮಾರ್ ಅವರಣದಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. […]

ರಾಜಕೀಯ ಸುದ್ದಿ

ದಾಸರಹಳ್ಳಿ ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಪೀಣ್ಯ ದಾಸರಹಳ್ಳಿ: ಸಮೀಪದ ಸಿಡೇದಹಳ್ಳಿಯಲ್ಲಿ ಸೌಂದರ್ಯ ಪಿ. ಮಂಜಪ್ಪ ಮತ್ತು ಎಂ.ಕೀರ್ತನ್ ಕುಮಾರ್ ಅವರು ಆಮ್ ಅದ್ಮಿ ಪಕ್ಷ ತೊರೆದು ತಮ್ಮ ಮುಖಂಡರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ […]

ಸಿನಿಮಾ ಸುದ್ದಿ

ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ನಟ ಉಪೇಂದ್ರ

ಬೆಂಗಳೂರು: ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ, ಬರೋಬ್ಬರಿ 80 ಹಾಸಿಗೆy ಸಾಮರ್ಥ್ಯಕ್ಕೆ ಹೆಚ್ಚಿಸುವ ಮೂಲಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದ್ದು, ಪಶ್ಚಿಮ ಬೆಂಗಳೂರಿನಲ್ಲಿ ಅತ್ಯುತ್ತಮ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಾಗಿ ಹೊರಹೊಮ್ಮಿದೆ. ನಟ ಉಪೇಂದ್ರ ನಾಗರಭಾವಿಯ […]

ಉಪಯುಕ್ತ ಸುದ್ದಿ

ಕೊನೆಗೂ ಬೆಂಗಳೂರಿಗೆ ಬಂತು ತುಂತುರು ಮಳೆ!

ಬೆಂಗಳೂರು, (ಏಪ್ರಿಲ್ 19): ಬಿರು ಬಿಸಿಲಿನಿಂದ ಪರಿತಪಿಸುತ್ತಿದ್ದ ಇಡೀ ಕರುನಾಡಿಗೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದರೂ ಬೆಂಗಳೂರು ನಗರದ ಸುತ್ತ ಹನಿ ಮಳೆ ಬಿದ್ದಿರಲಿಲ್ಲ. ಆದರೆ ಬೆಂಗಳೂರು ನಗರದ […]

ಅಪರಾಧ ಸುದ್ದಿ

ಲವ್ ಜಿಹಾದ್ ಹರಡುತ್ತಿದೆ, ನಿಮ್ಮ ಹೆಣ್ಣುಮಕ್ಕಳನ್ನು ನೋಡಿಕೊಳ್ಳಿ: ನೇಹಾ ತಂದೆ ಮನವಿ

ಹುಬ್ಬಳ್ಳಿ: ಲವ್ ಜಿಹಾದ್ ವೇಗವಾಗಿ ಹರಡುತ್ತಿದೆ ಎಂದು ಕಾಂಗ್ರೆಸ್ ಕಾರ್ಪೊರೇಟರ್ ಹಾಗೂ ಗುರುವಾರ ಹತ್ಯೆಗೀಡಾದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಅವರು ಶುಕ್ರವಾರ ಹೇಳಿದ್ದಾರೆ. ಕಾಲೇಜಿಗೆ ಹೋಗುವ ತಮ್ಮ […]

ಸುದ್ದಿ

ನೇಹಾ ಹಿರೇಮಠ್ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಒತ್ತಾಯ

ನವಲಗುಂದ : ಹುಬ್ಬಳ್ಳಿಯ ಬಿ.ವಿ.ಬಿ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾಳಿಗೆ ಚಾಕು ಹಾಕಿ ಕೊಲೆಗೈದ ದುಷ್ಕರ್ಮಿ ಪೈಯಾಜಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಪಟ್ಟಣದ ಗಣಪತಿ ದೇವಸ್ಥಾನದಿಂದ ಹನುಮಾನ […]

ರಾಜಕೀಯ ಸುದ್ದಿ

102 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಚುನಾವಣೆ ಮುಕ್ತಾಯ

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದಿದೆ. ಇದೇ ವೇಳೆ ಈಶಾನ್ಯ ಭಾರತದ ರಾಜ್ಯಗಳಾದ ಸಿಕ್ಕಿಂ ಮತ್ತು ಅರುಣಾಚಲ […]

ರಾಜಕೀಯ ಸುದ್ದಿ

ಮಹಿಳಾ ಆಯೋಗದ ನೋಟಿಸ್ ಗೆ ತಡೆ: ಎಚ್.ಡಿ.ಕೆ.ಗೆ ರಿಲೀಫ್

ಬೆಂಗಳೂರು, (ಏಪ್ರಿಲ್ 19): ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯದ ಮಹಿಳೆಯರು ದಾರಿ ತಪ್ಪಿದ್ದಾರೆ ಎನ್ನುವ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣಕ್ಕೆ […]

ರಾಜಕೀಯ ಸುದ್ದಿ

ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ , ದೇವೇಗೌಡರು ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ

ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ. ನಿಮಗಾದ ಮಹಾದ್ರೋಹಕ್ಕೆ ತಕ್ಕ ಪಾಠ ಕಲಿಸಿ: ಸಿ.ಎಂ ಕರೆ ಹಾಸನ (ಬೇಲೂರು) ಏ 19: […]

ರಾಜಕೀಯ ಸುದ್ದಿ

ರಾಯಚೂರು: ಮತಗಟ್ಟೆಗಳಿಗೆ ಸಹಾಯಕ ಚುನಾವಣೆ ಅಧಿಕಾರಿ ಪ್ರಕಾಶ್ ಭೇಟಿ

ಕವಿತಾಳ, ಏ19: ಮೇ 7ರಂದು ನಡೆಯುವ ರಾಯಚೂರು ಲೋಕಸಭಾ ಚುನಾವಣೆಯ ಮತದಾನ ಕೇಂದ್ರಗಳಿಗೆ ಸಹಾಯಕ ಚುನಾವಣಾ ಅಧಿಕಾರಿ ಪ್ರಕಾಶ್ ಅವರು ಗುರುವಾರ ಭೇಟಿ ನೀಡಿದರು. ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣಕ್ಕೆ ಮಾನ್ವಿ ವಿಧಾನಸಭಾ […]

ರಾಜಕೀಯ ಸುದ್ದಿ

ಮತದಾರರಿಗೆ ಬೆದರಿಕೆ ಆರೋಪ: ಡಿ.ಕೆ.ಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಏಪ್ರಿಲ್ 19: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ ಸುರೇಶ್​ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. […]

ಅಪರಾಧ ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ: ಬೆಂಗಳೂರಿನಲ್ಲಿ 10 ಕ್ಕೂ ಹೆಚ್ಚಿನ ಕಡೆ ಐಟಿ ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ 10 ಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ […]

ರಾಜಕೀಯ ಸುದ್ದಿ

ಮತದಾನದ ನಡುವೆ ಕೆಟ್ಟ ಇವಿಎಂ, ಸಿಬ್ಬಂದಿಗೆ ಅನಾರೋಗ್ಯ

ನವದೆಹಲಿ: ಪೌರಿ-ಗಢವಾಲ್, ತೆಹ್ರಿ, ಅಲ್ಮೋರಾ, ಹರಿದ್ವಾರ ಮತ್ತು ನೈನಿತಾಲ್ ಸೇರಿದಂತೆ ಉತ್ತರಾಖಂಡ ರಾಜ್ಯದ 5 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಆದರೆ, ಮತದಾನ ಆರಂಭವಾಗುತ್ತಿದ್ದಂತೆಯೇ ವಿವಿಧ ಬೂತ್‌ಗಳಿಂದ ಸಮಸ್ಯೆಗಳು ಬೆಳಕಿಗೆ ಬರಲಾರಂಭಿಸಿದವು. ಈ […]

ರಾಜಕೀಯ ಸುದ್ದಿ

ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಆರಂಭ: ಇಂದು 8 ಮಂದಿ ಕೇಂದ್ರ ಸಚಿವರ ಭವಿಷ್ಯ ನಿರ್ಧಾರ

ಬೆಂಗಳೂರು: ದೇಶದ 543 ಲೋಕಸಭಾ ಕ್ಷೇತ್ರಗಳ ಪೈಕಿ 102 ಕ್ಷೇತ್ರಗಳಿಗೆ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿ ಸಂಜೆ 5 ಗಂಟೆಯವರೆಗೆ ನಡೆಯಲಿದೆ.ನಿತಿನ್ ಗಡ್ಕರಿ ಸೇರಿದಂತೆ […]

ಅಪರಾಧ ಸುದ್ದಿ

ಹುಬ್ಬಳ್ಳಿ ಯುವತಿ ಕೊಲೆಗೆ ಪ್ರೇಮ ಪ್ರಕರಣವೇ ಕಾರಣ

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್ನಲ್ಲಿ ನಡೆದ ಕೊಲೆಯನ್ನು ಮುಂದಿಟ್ಟುಕೊಂಡು, ಕೋಮು ಸಂಘರ್ಷ ಹರಡಲು ಮುಂದಾದ ಕೆಲವು ಧಾಮರ್ಿಕ ಸಂಘಟನೆಗಳಿಗೆ ಇದೊಂದು ಪ್ರೇಮ ಕಪ್ರಕರಣ ಎಂಬುದನ್ನು ಕೇಳಿ ನಿರಾಸೆಯಾಗಿದೆ. ಹುಬ್ಬಳ್ಳಿ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ: ಸಚಿವ ಬೈರತಿ ಸುರೇಶ್

ಕೋಲಾರ: ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಸಚಿವ ಬೈರತಿ ಸುರೇಶ್​ ಅವರು ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಗುರುವಾರ ಅಚ್ಚರಿಯ ಹೇಳಿಕೆ […]

ಉಪಯುಕ್ತ ಸುದ್ದಿ

ರಾಜ್ಯದ ಹಲವೆಡೆ ಸಿಡಿಲು-ಗುಡುಗು ಮಳೆ!

ಬಿಸಿಲಿನ ಧಗೆಗೆ ಬಳಲಿದ್ದ ಜನರಿಗೆ ಮಳೆರಾಯ ಗುರುವಾರ ತಂಪರೆದಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಕೊನೆಗೂ ಮಳೆಯ ಸಿಂಚನ ಮೂಡಿದೆ. ವಿಜಯಪುರ ಜಿಲ್ಲೆಯಲ್ಲೂ ಇಂದು(ಏಪ್ರಿಲ್ 18) ಗಾಳಿ, ಗುಡುಗು, ಸಿಡಿಲು ಸಹಿತ ಭರ್ಜರಿ […]

ಆರೋಗ್ಯ ಸುದ್ದಿ

ದೇಶಕ್ಕೆ ಮತ್ತೇ H5N1 ಭೀತಿ: ಕೇರಳದಲ್ಲಿ ರೋಗಪತ್ತೆ

ಆಲಪ್ಪುಳ(ಕೇರಳ): ದೇಶಕ್ಕೆ ಮತ್ತೇ H5N1 ಭೀತಿ ಆರಂಭವಾಗಿದ್ದು, ಆಲಪ್ಪುಳ ಜಿಲ್ಲೆಯಲ್ಲಿ ಏವಿಯನ್ ಇನ್ಫ್ಲುಯೆನ್ಸ್ ವೈರಸ್ ದೃಢಪಟ್ಟಿದೆ. ವಿಲಕ್ಕುಮಾರಂ ಮತ್ತು ಚೆರುತನ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಿದ್ದ ಬಾತುಕೋಳಿಗಳಲ್ಲಿ ಈ ರೋಗ ಕಂಡುಬಂದಿದೆ. ಕರೋನಾ ಕಾಣಿಸಿಕೊಂಡಾಗಲೂ ಮೊದಲ […]

You cannot copy content of this page