2024 ರ ಲೋಕಸಭಾ ಚುನಾವಣೆ: ಮೊದಲ ಹಂತದ ಬಹಿರಂಗ ಪ್ರಚಾರ ಅಂತ್ಯ
ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯಗಳು ಮತ್ತಿತರ ಪ್ರದೇಶಗಳಲ್ಲಿ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯವಾಗಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 19 ರಂದು ನಡೆಯಲಿದ್ದು, ಜೂನ್ 4 ರಂದು […]
ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯಗಳು ಮತ್ತಿತರ ಪ್ರದೇಶಗಳಲ್ಲಿ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯವಾಗಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 19 ರಂದು ನಡೆಯಲಿದ್ದು, ಜೂನ್ 4 ರಂದು […]
ಬೆಂಗಳೂರು: PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ ಸವಿದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದಾರೆ. ಈ ಕುರಿತ ಫೋಟೋವೊಂದನ್ನು ಸಾಮಾಜಿಕ […]
ನಾಸಿಕ್: ದೇಶದಲ್ಲಿ ಹಂದಿ ಜ್ವರದ ಭಿತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ನಾಸಿಕ್ ಜಿಲ್ಲೆಯ ಸಿನ್ನಾರ್ ತಾಲೂಕಿನ ದಾತಾಲಿ ಗ್ರಾಮದಲ್ಲಿ ಹಂದಿ ಜ್ವರದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅದೇ ಗ್ರಾಮದಲ್ಲಿ ಹಂದಿ ಜ್ವರದಿಂದಾಗಿ ಮತ್ತೊಬ್ಬ ರೋಗಿ […]
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಶುರು ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ […]
ಬೆಂಗಳೂರು : ಹಣಕಾಸಿನ ಸಾಮಥ್ರ್ಯದಿಂದಲೇ ಮಗುವನ್ನು ತಂದೆಯ ಸುಪದರ್ಿಗೆ ನೀಡಲು ಸಾಧ್ಯವಿಲ್ಲ, ಮಗುವಿನ ಪೋಷಣೆಗೆ ಹಣಕಾಸಿನ ಸಾಮಥ್ರ್ಯವೊಂದೇ ಮಾನದಂಡವಲ್ಲ ಎಂದು ಹೈಕೋಟರ್್ ಅಭಿಪ್ರಾಯಪಟ್ಟಿದೆ. ಮಗಳನ್ನು ತನ್ನ ಸುಪದರ್ಿಗೆ ನೀಡುವಂತೆ ಕೋರಿ ಸಲ್ಲಿಸಿದ ಅಜರ್ಿ ವಜಾಗೊಳಿಸಿದ್ದ […]
ಬೆಂಗಳೂರು: ಮೆಜೆಸ್ಟಿಕ್ನ ಅಮರ್ ಹೋಟೆಲ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಎಸ್.ಜೆ.ಕಂಪಾಟರ್್ ಹೆಸರಿನ ಖಾಸಗಿ ಬಸ್ ಅನ್ನು ಮೆಜೆಸ್ಟಿಕ್ನಲ್ಲಿ ನಿಲುಗಡೆ ಮಾಡಲಾಗಿತ್ತು. ಚಾಲಕ, ನಿವರ್ಾಹಕ […]
ವಿಜಯಪುರ: ತಾಲೂಕಿನ ಮದಭಾವಿ ತಾಂಡಾ-1 ರ ಜನರು ಮುಂಬರುವ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಹಾಕಿದ್ದಾರೆ. ಸುಮಾರು 5 ಸಾವಿರಕ್ಕೂ ಆಧಿಕ ಜನಸಂಖ್ಯೆಯನ್ನು ಹೊಂದಿರೋ ತಾಂಡಾದಲ್ಲಿ, 3 ಸಾವಿರ ಮತದಾರರಿದ್ದಾರೆ. ಆದರೆ, 2024 ರ […]
ಕೋಲಾರ : ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿರುವ ಹೊತ್ತಲ್ಲಿ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ ಮಂಡ್ಯದಲ್ಲಿ ಭರ್ಜರಿ ಮತಯಾಚನೆ ಮಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇದೀಗ ಕೋಲಾರಕ್ಕೆ ಆಗಮಿಸಿದ್ದಾರೆ. […]
ಬೆಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ ಬೆಂಗಳೂರಿನಲ್ಲಿಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ […]
ದುಬೈ: ದುಬೈನಲ್ಲಿ ದಿಢೀರನೆ ಸುರಿದ ಭಾರೀ ಮಳೆಯಿಂದ ಜನರು ಹಾಗೂ ವಿದೇಶೀ ಪ್ರಯಾಣಿಗರು ತತ್ತರಿಸಿದ್ದು, ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಮಂಗಳವಾರ ಏಕಾಏಕಿ ಮಳೆಯಾಗಿದ್ದು ಒಂದು ವರ್ಷದಲ್ಲಿ ಆಗಬೇಕಿದ್ದ ಮಳೆ ಒಂದೇ ದಿನದಲ್ಲಿ ಸುರಿದಿದೆ. […]
ಬೆಂಗಳೂರು:ನಾಳೆಯಿಂದ ಸಿಇಟಿ ಪರೀಕ್ಷೆಗಳು ಆರಂಭವಾಗಲಿದ್ದು, ಏ. 18ರ ಗುರುವಾರ ಮತ್ತು ಏ. 19ರ ಶುಕ್ರವಾರ ಎರಡು ದಿನ ಪರೀಕ್ಷೆ ನಡೆಯಲಿದೆ. ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ […]
ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ: ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಕೋಲಾರ: ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು […]
ಬೆಂಗಳೂರು: ಬೆಂಗಳೂರು ದಕ್ಷಿಣದಲ್ಲಿ ಹಾಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಿನೇದಿನೇ ವಿರೋಧಗಳು ಹೆಚ್ಚಾಗುತ್ತಿದ್ದು, ಅದರ ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಬಳಸಿಕೊಳ್ಳುತ್ತಿದ್ದಾರೆ. ಇದೀಗ 32 ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಗಳೂರು ದಕ್ಷಿಣದ […]
ಬೆಂಗಳೂರು: ನ್ಯಾಯಾಲಯಗಳಲ್ಲಿ ಪಾರದರ್ಶಕತೆ ತರಬೇಕು, ಎಲ್ಲಾ ಕೋರ್ಟ್ ಕಲಾಪಗಳನ್ನು ಸಾರ್ವಜನಿಕಗೊಳಿಸಲು ಲೈವ್ ಸ್ಟ್ರೀಮಿಂಗ್ ಮಾಡಬೇಕು ಹಾಗೂ ಕೋರ್ಟ್ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ಒತ್ತಾಯಿಸಿ ವಕೀಲರೊಬ್ಬರು ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ […]
ಬೆಂಗಳೂರು, ಏಪ್ರಿಲ್ 17: ಕರ್ನಾಟಕದ ಮೊದಲ ಹಂತದ ಮತದಾನಕ್ಕೆ ಕೇವಲ 10 ದಿನಗಳು ಬಾಕಿ ಉಳಿದಿವೆ. ಎಲ್ಲ ರಾಜಕೀಯ ಪಕ್ಷಗಳು ಮತಯಾಚನೆಯಲ್ಲಿ ವ್ಯಕ್ತವಾಗಿವೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ […]
ರಾಮನಗರ: “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿಯು ಐಟಿ, ಇಡಿ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ಪ್ರಯೋಗಿಸುತ್ತಿದೆ. ಈ ಪ್ರಯೋಗಗಳು ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದು, ನಮಗೆ ಇದು ಹೊಸತಲ್ಲ” ಎಂದು ಸಂಸದರು ಹಾಗೂ ಕಾಂಗ್ರೆಸ್ ಅಭ್ಯರ್ಥಿ […]
ಯುದ್ಧದ ಭೀಕರತೆ ಸಾರುತ್ತಿದೆ ವಿಶ್ವಸಂಸ್ಥೆ ವರದಿನ್ಯೂಯಾರ್ಕ್ : ಯುದ್ಧ ಎಂಬುದು ಭೀಕರ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ, ಆದರೆ, ಕೆಲವು ದೇಶಗಳ, ನಾಯಕರ ಯುದ್ಧ ದಾಹಕ್ಕೆ ಆಗಾಗ, ವಿಶ್ವ ಯುದ್ಧಗಳಿಂದ ನಲುಗುತ್ತಲೇ ಇರುತ್ತದೆ. ಇದಕ್ಕೆ […]
ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣ ಬಿಡದಿದ್ದರೆ, ಸಿಎಂ ಸಿದ್ದರಾಮಯ್ಯ ಪಕ್ಷ ತೊರೆಯುವ ಬೆದರಿಕೆ ಹಾಕಿದ್ದರೆ? ಹೀಗೊಂದು ವಿವಾದವನ್ನು ಇದೀಗ ಹುಟ್ಟುಹಾಕಲಾಗುತ್ತಿದೆ. ಈ ಹೇಳಿಕೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡುವ […]
ಬೆಂಗಳೂರು: ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದ ಕನ್ನಡದ ಖ್ಯಾತ ನಟ-ನಿರ್ಮಾಪಕ-ನಿರ್ದೇಶಕ ದ್ವಾರಕೀಶ್ ಅವರ ಅಂತಿಮ ವಿಧಿವಿಧಾನ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ನಡೆದಿದೆ. ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನವನ್ನು ನಡೆಸಲಾಗಿದೆ. ದ್ವಾರಕೀಶ್ ಅವರ ಹಿರಿಯ ಮಗ […]
ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ಉತ್ತರಕಾಂಡ ಚಿತ್ರದ ನಾಯಕರಿಯಾಗಿ ಚೈತ್ರಾ ಆಚಾರ್ ಆಯ್ಕೆಯಾಗಿದ್ದು, ಚಿತ್ರತಂಡವನ್ನು ಕೂಡಿಕೊಂಡಿದ್ದಾರೆ. ಬಹುನಿರೀಕ್ಷಿತ ಚಿತ್ರ ‘ಉತ್ತರಕಾಂಡ’. ಚಿತ್ರದ ಮುಹೂರ್ತದಿಂದಲೂ ಟೈಟಲ್ನಿಂದಲೇ ಟಾಕ್ ಆಗುತ್ತಿದೆ. ಉತ್ತರಕಾಂಡ ಚಿತ್ರದಿಂದ ಮೋಹಕ ತಾರೆ ರಮ್ಯಾ […]
You cannot copy content of this page