ಐಟಿ-ಬಿಟಿ ಕಂಪೆನಿಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ರಾಮೇಶ್ವರ ಕೆಫೆ ಸ್ಫೋಟದ ಕಿರಾತಕರು
ಬೆಂಗಳೂರು : ಐಟಿ-ಬಿಟಿ ಹಬ್ ಎಂದೇ ಕರೆಯಲ್ಪಡುವ ವೈಟ್ ಫೀಲ್ಡ್ ನಲ್ಲಿರುವ ಐಟಿ ಕಂಪೆನಿಗಳನ್ನು ಗುರಿಯಾಗಿಸಿಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು ತದನಂತರದಲ್ಲಿ ಹೈ ಸೆಕ್ಯುರಿಟಿ ಗಮನಿಸಿ ತಮ್ಮ ಯೋಜನೆ ಬದಲಾಯಿಸಿ ರಾಮಮಂದಿರ ಉದ್ಘಾಟನೆ […]

