ಆರೋಗ್ಯ ಉಪಯುಕ್ತ ಸುದ್ದಿ

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಶಾಲೆಗಳಿಗೆ ಆನ್ ಲೈನ್ ಪಾಠ

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಐದನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವ ಸರಕಾರ ಆನ್ ಲೈನ್ ನಲ್ಲಿ ಪಾಠಕ್ಕೆ ಮಾತ್ರವೇ ಸೀಮಿತಗೊಳಿಸಿದೆ. ದೆಹಲಿ ಸರಕಾರ ಈ ಕುರಿತು ಸೋಮವಾರ ಅಧಿಕೃತ […]

ಸುದ್ದಿ

ಸುದೀಪ್ ಆಪ್ತ ಮಂಜುಗೆ ಇರುವ ಸೌಲಭ್ಯ ಗಿಲ್ಲಿಗ್ಯಾಕಿಲ್ಲ?: ಸುದೀಪ್ ವಿರುದ್ಧ ನೆಟ್ಟಿಗರ ಆಕ್ರೋಶ

ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸುದೀಪ್ ಆಪ್ತರಿಗೆ ಇರುವ ವಿಶೇಷ ಸೌಲಭ್ಯ ಉಳಿದವರಿಗೆ ಸಿಗುತ್ತಿಲ್ಲವೇ? ಹೀಗೊಂದು ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಕಳೆದ ಸೀಸನ್ ವೇಳೆ ಸುದೀಪ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಉಗ್ರಂ ಮಂಜು […]

ಸುದ್ದಿ

ನರೇಗಾದ ಹೆಸರು ಬದಲಾಯಿಸಲು ಕೇಂದ್ರ ಸರಕಾರದಿಂದ ಮಸೂದೆ: ಕೆಲಸದ ದಿನಗಳಲ್ಲಿಯೂ ಹೆಚ್ಚಳ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಹೆಸರನ್ನು ಬದಲಿಸಲು ಮುಂದಾಗಿರುವ ಸರಕಾರ, ಉದ್ಯೋಗದ ದಿನಗಳನ್ನೂ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತ ಹೊಸ ಮಸೂದೆ ಜಾರಿಗೆ […]

ಸುದ್ದಿ

ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ನರಮೇಧ : 16 ನಾಗರಿಕರ ಸಾವು

ಸಿಡ್ನಿ (ಆಸ್ಟ್ರೇಲಿಯಾ): ಸಿಡ್ನಿಯ ಜನಪ್ರಿಯ ಬೋಂಡಿ ಬೀಚ್‌ನಲ್ಲಿ ಹನುಕ್ಕಾ ಆಚರಣೆಯ ಸಂದರ್ಭದಲ್ಲಿ ಬಂದೂಕುಧಾರಿಗಳಿಬ್ಬರು ದಾಳಿ ನಡೆಸಿದ್ದು, ದಾಳಿಯಲ್ಲಿ ಒಂದು ಮಗು ಸೇರಿ ೧೬ ಜನರು ಸಾವನ್ನಪ್ಪಿದ್ದಾರೆ. ತಂದೆ ಮತ್ತು ಮಗ ನಡೆಸಿದ ದಾಳಿ ಇದಾಗಿದೆ […]

ಸುದ್ದಿ

ಗೋವಾ-ಬೆಂಗಳೂರು ರೈಲಿನಲ್ಲಿ ಪುಂಡಾಟ : ಆರ್‌ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಗೋವಾಗೆ ಹೊರಟಿದ್ದ ವಾಸ್ಕೋ ಡಿ ಗಾಮಾ ರೈಲಿನಲ್ಲಿ ಪುಂಡರ ರಂಪಾಟದಿAದಾಗಿ ರೈಲು ತಡೆವಾಗಿ ಚಲಿಸಿದ ಘಟನೆ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಂಗಳೂರಿನಿAದ ಗೋವಾಗೆ ಹೊರಟ ರೈಲಿನಲ್ಲಿ […]

ಸುದ್ದಿ

ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ: 71 ರಿಟ್ ಅರ್ಜಿಗಳು ವಜಾ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಸಂಬAಧ ಸಲ್ಲಿಕೆಯಾಗಿದ್ದ ೭೧ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ನಗರಸಭೆ, ಪುರಸಭೆ ಸದಸ್ಯರ ಅವಧಿ ಮುಗಿದಿದ್ದು, ಅವರ ಅವಧಿಯನ್ನು ಮುಂದುವರಿಸಲು ಸಾಧ್ಯವಿಲ್ಲ. ಹೀಗಾಗಿ, ಆಡಳಿತಾಧಿಕಾರಿ ನೇಮಕ […]

ಸುದ್ದಿ

SCP/TSP ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಪ್ರತಿಭಟನೆ

ಬೆಳಗಾವಿ: ದಲಿತರಿಗೆ ಮೀಸಲಿರುವ  ಎಸ್ ಸಿ ಎಸ್ ಪಿ / ಟಿಎಸ್ ಪಿ ಅನುದಾನದ ಬಳಕೆಯ ಮೇಲ್ವಿಚಾರಣೆಗೆ ತಾಲೂಕು, ಜಿಲ್ಲಾ ಮಟ್ಟದ ಸಮಿತಿ ರಚಿಸುವಂತೆ ಭೀಮ್ ಆರ್ಮಿ ಸದಸ್ಯರು ಆಗ್ರಹಿಸಿದರು. ಭೀಮ್ ಆರ್ಮಿ ರಾಜ್ಯಾಧ್ಯಕ್ಷ […]

ರಾಜಕೀಯ ಸುದ್ದಿ

ಶ್ಯಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಗಣ್ಯಾತೀಗಣ್ಯರು ಭಾಗಿ

ದಾವಣಗೆರೆ: ಹಿರಿಯ ಶಾಸಕ, ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಅಂತಿಮ ಸಂಸ್ಕಾರ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನಡೆಯಿತು. ಅನಾರೋಗ್ಯದಿಂದ ಮೃತಪಟ್ಟ ಅವರ ಅಂತಿಮ ದರ್ಶನಕ್ಕೆ ಜಿಲ್ಲೆಯ ಲಕ್ಷಾಂತರ ಜನರು ಆಗಮಿಸಿದ್ದರು. […]

ಅಪರಾಧ ಸುದ್ದಿ

ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿ

ಬೆಂಗಳೂರು: ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಕಿರುಕುಳ ನೀಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರು ನೀಡಿದ ಮಾಹಿತಿಯ ಮೇರೆಗೆ ಹೊಯ್ಸಳ ಪೊಲೀಸರ ಸಹಕಾರದಲ್ಲಿ ವಿನೋದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಸಂಜೆಯಾಗುತ್ತಲೇ ಒಂಟಿಯಾಗಿ […]

ರಾಜಕೀಯ ಸುದ್ದಿ

ಮತ್ತೊಂದು ವಾರ ಅಧಿವೇಶನ ವಿಸ್ತರಣೆಗೆ ಸ್ಪೀಕರ್ ಗೆ ಪತ್ರ ಬರೆದ ವಿಪಕ್ಷ ನಾಯಕ ಆರ್.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳು, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್​ […]

ಅಪರಾಧ ಸುದ್ದಿ

ಗದಗ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ : ತೀವ್ರ ಪರಿಶೀಲನೆ

ಗದಗ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬದರಿಕೆ ಇ-ಮೇಲ್ ಬಂದಿದ್ದು, ಜಿಲ್ಲಾಡಳಿತ ಭವನದಲ್ಲಿ ತೀವ್ರ ಆತಂಕ ಮನೆ ಮಾಡಿತ್ತು. ಸೋಮವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜಿಲ್ಲಾಧಿಕಾರಿಯವರ ಅಧಿಕೃತ ಇ- ಮೇಲ್ ಗೆ ಬೆದರಿಕೆ […]

ಸುದ್ದಿ

ಪರಪ್ಪನ ಅಗ್ರಹಾರ ಜೈಲಿಗೆ ಡಿಜಿಪಿ ಭೇಟಿ: ದರ್ಶನ್ ಬ್ಯಾರಕ್ ಪರಿಶೀಲನೆ ನಡೆಸಿದ ಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ಜೈಲಿನಲ್ಲಿ ಐಷಾರಾಮಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂಬ ಕೇಳಿ ಬಂದ ನಂತರ, ನೂತನ ಜೈಲು ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು, ಪರಪ್ಪಮ ಅಗ್ರಹಾರ ಜೈಲಿಗೆ ಭೇಟಿ ನೀಡಿದರು. ಭೇಟಿಯ ವೇಳೆ ಕೊಲೆ ಆರೋಪಿ, […]

ಉಪಯುಕ್ತ ಸುದ್ದಿ

ಚಾಲಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ KSRTC: ಅಪಘಾತ ರಹಿತ ಚಾಲನೆಗೆ ಹೆಚ್ಚುವರಿ ಭತ್ಯೆ

ಬೆಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಗಳಲ್ಲಿ ಅಪಘಾತರಹಿತ ಚಾಲನೆಗಾಗಿ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಸ್ತುತ ಅಪಘಾತ ರಹಿತ ಚಾಲನೆ ಮಾಡುವ ಚಾಲಕರಿಗೆ ನೀಡುವ ಹತ್ಯೆಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಸಂಸ್ಥೆಯ ಎಂಡಿ […]

ರಾಜಕೀಯ ಸುದ್ದಿ

ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೊಂದು ಹೊಸ ಪಾರ್ಟಿ: ಕಾಂಗ್ರೆಸ್ ಗೆ ಟಕ್ಕರ್ ಕೊಡ್ತಾರಾ ಇಬ್ರಾಹಿಂ?

ಬೆಂಗಳೂರು: ಸಿಎಂ ಇಬ್ರಾಹಿಂ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಶಕ್ತಿಯ ಉದಯದ ಮುನ್ಸೂಚನೆ ನೀಡಿದ್ದು, ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ನೀಡಿದ್ದಾರೆ. ಜ.14 ರಂದು ಹೊಸ ರಾಜಕೀಯ ಪಕ್ಷ ಆರಂಭಿಸುವ ಕುರಿತು ಸಿಎಂ ಇಬ್ರಾಹಿಂ […]

ರಾಜಕೀಯ ಸುದ್ದಿ

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ […]

ಅಪರಾಧ ಸುದ್ದಿ

ಮಡಿಕೇರಿಯಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಟೂರಿಸ್ಟ್ ಬಸ್ : ತಪ್ಪಿದ ಭಾರಿ ದುರಂತ

ಮಡಿಕೇರಿ: ಟೂರಿಸ್ಟ್ ಬಸ್ ವೊಂದು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದಿದ್ದು, ಭಾರಿ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಮಾಕಿಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಸ್ಥಾನದ ಬಳಿ ಘಟನೆ ನಡೆದಿದೆ. ಕೇರಳ ನೋಂದಣಿ ಸಂಖ್ಯೆಯನ್ಮು […]

ಸುದ್ದಿ

ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ ಬೆಳಗಾವಿ : ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ […]

ರಾಜಕೀಯ ಸುದ್ದಿ

ಫಸಲು ಬಿಮಾ: ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ:ಖಂಡ್ರೆ

ಬೆಳೆ ವಿಮೆ ಯೋಜನೆ: ಶ್ವೇತಪತ್ರ ಹೊರಡಿಸಲು ಈಶ್ವರ ಖಂಡ್ರೆ ಆಗ್ರಹಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ […]

ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ಆಯ್ತು, ಈಗ ಗ್ರೇಟರ್ ತುಮಕೂರು !

ಬೆಂಗಳೂರು: ಬೆಂಗಳೂರು ಮಾದರಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯನ್ನು ಉನ್ನತೀಕರಣಗೊಳಿಸಿ ಗ್ರೇಟರ್ ತುಮಕೂರು ಮಾಡಲು ಸರಕಾರ ತೀರ್ಮಾನಿಸಿದೆ. ಈ ಕುರಿತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವ ಡಾ.ಜಿ. ಪರಮೇಶ್ವರ ಮಾತನಾಡಿ, ಬೆಂಗಳೂರು ಬೃಹದಾಕಾರವಾಗಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರಿಂದ ಸುಳ್ಳು ಚಾರ್ಜ್ ಶೀಟ್ ಸಲ್ಲಿಕೆ: ಹಿರಿಯ ವಕೀಲ ಬಾಲನ್

ಹಾವೇರಿ: ದರ್ಶನ್ ಭಾಗಿಯಾಗಿರಿವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸುಳ್ಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ, ಪ್ರಕರಣ ಶೀಘ್ರದಲ್ಲೇ ತಾರ್ತಿಕ ಅಂತ್ಯ ತಲುಪಲಿದೆ ಎಂದು ಹಿರಿಯ ವಕೀಲ ಬಾಲನ್ ತಿಳಿಸಿದ್ದಾರೆ. ಪ್ರಸ್ತುತ ಎ1 ಆರೋಪಿ ಪವಿತ್ರಾ […]

You cannot copy content of this page