50 ಅಡಿ ಆಳದ ಬಾವಿಗೆ ಬಿದ್ದ ಎರಡು ವರ್ಷದ ಮಗು: ಜೀವದ ಹಂಗು ತೊರೆದು ರಕ್ಷಿಸಿದ ವ್ಯಕ್ತಿ
ಶಿರಸಿ (ಉತ್ತರ ಕನ್ನಡ): ಆಟವಾಡುತ್ತಿದ್ದ ಎರಡು ವರ್ಷದ ಪುಟ್ಟ ಮಗುವೊಂದು ಆಕಸ್ಮಿಕವಾಗಿ 50 ಅಡಿ ಆಳದ ಬಾವಿಗೆ ಬಿದ್ದರೂ, ಸ್ಥಳೀಯ ವ್ಯಕ್ತಿಯೊಬ್ಬರ ಸಮಯಪ್ರಜ್ಞೆ ಮತ್ತು ಸಾಹಸದಿಂದ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿರುವ ರೋಚಕ ಘಟನೆ ಉತ್ತರ […]

