ಉಪಯುಕ್ತ ಸುದ್ದಿ

ಯುವಕನ ಮೇಲೆ ದಾಳಿ ನಡೆಸಿದ ಹುಲಿ

ಚಾಮರಾಜನಗರ: ರಾಷ್ಟ್ರೀಯ ಅಭಯಾರಣ್ಯ ಬಂಡೀಪುರದ ವ್ಯಾಪ್ತಿಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ವೃಷಭೇಂದ್ರಪ್ಪ ಎಂಬ ರೈತನ ಬಾಳೆ ತೋಟದಲ್ಲಿ ಶುಕ್ರವಾರ ಮಧ್ಯಾಹ್ನ ಹುಲಿ ಪ್ರತ್ಯಕ್ಷವಾಗಿದೆ. ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಕ್ಷಣ ಅರಣ್ಯ ಮತ್ತು […]

ಉಪಯುಕ್ತ ಸುದ್ದಿ

ವ್ಯಾಪಾರ ಪರವಾನಗಿ ನವೀಕರಣಕ್ಕೆ ಒತ್ತಡ ಹಾಕುವಂತಿಲ್ಲ: ಹೈಕೋರ್ಟ್

ಬೆಂಗಳೂರು: ವ್ಯಾಪಾರ ಪರವಾನಗಿ ನವೀಕರಣ ಮಾಡಿಕೊಡಲು ಮಳಿಗೆ ಬಾಡಿಗೆ ಪಡೆದಿರುವ ಮಾಲೀಕರಿಂದ ಎನ್ಒಸಿ ಪಡೆಯಲೇಬೇಕು ಎಂಬ ಒತ್ತಡವನ್ನು ಬಿಬಿಎಂಪಿ ಹಾಕುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ವೆಲ್ವೆಟ್ ಹೆಸರಿನಲ್ಲಿ ಹೋಟೆಲ್ ನಡೆಸುತ್ತಿರುವ ಪಂಚರತ್ನ ಎಂಟರ್ಪ್ರೈಸಸ್ ಸಲ್ಲಿಸಿದ್ದ […]

ರಾಜಕೀಯ ಸುದ್ದಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ವೈ ಧ್ವನಿ ಪರೀಕ್ಷೆ

ಬೆಂಗಳೂರು: ಮಾಜಿ ಸಿಎಂ ಬಿಎಸ್ವೈ ವಿರುದ್ಧ ದಾಖಲಾಗಿರುವ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಯಡಿಯೂರಪ್ಪ ಅವರ ಧ್ವನಿ ಸಂಗ್ರಹ ಮಾಡಿದ್ದಾರೆ. ಅರಮನೆ ರಸ್ತೆಯ ಸಿಐಡಿ ಕಚೇರಿಗೆ […]

ಸಿನಿಮಾ ಸುದ್ದಿ

ಯುಗಾದಿ ಪುರಸ್ಕಾರಕ್ಕೆ ನಟ ಚರಣ್ ರಾಜ್ ಆಯ್ಕೆ

ಬೆಂಗಳೂರು: ಯುಗಾದಿ ಅಂಗವಾಗಿ ತೆಲುಗು ವಿಜ್ಞಾನ ಸಮಿತಿ ವತಿಯಿಂದ ನೀಡಲಾಗುವ 2024 ನೇ ಸಆಲಿನ ಯುಗಾದಿ ವಿಶಿಷ್ಟ ಪುರಸ್ಕಾರಕ್ಕೆ ಹಿರಿಯ ನಟ ಚರಣ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಯುಗಾದಿ ಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿ […]

ಸಿನಿಮಾ ಸುದ್ದಿ

ನಿರೂಪಕ ನಿರಂಜನ್ ದೇಶಪಾಂಡೆಗೆ ನೀರಿಳಿಸಿದ ಕನ್ನಡಿಗರು

ಬೆಂಗಳೂರುಕನ್ಮಡ ಹೋರಾಟಗಾರರ ಅರ್ಹತೆ ಬಗ್ಗೆ ಲಘುವಾಗಿ ಮಾತನಾಡಿದ್ದ ನಿರೂಪಕ, ನಟ ನಿರಂಜನ್ ದೇಶಪಾಂಡೆ ವಿರುದ್ಧ ಕನ್ನಡಿಗರು ಮುಗಿಬಿದ್ದಿದ್ದಾರೆ. ನಿರಂಜನ್  ದೇಶಪಾಂಡೆ, ಸಾಮಾಜಿಕ ಜಾಲತಾಣದಲ್ಲಿ ಮಾತನ್ನಾಡುತ್ತಾ, ಕನ್ನಡ ಹೋರಾಟಗಾರರು, ಮಾತೆತ್ತಿದ್ದರೆ ಕನ್ನಡ ಹೋರಾಟ ಎಂದು ಬಂದು […]

ಉಪಯುಕ್ತ ಸುದ್ದಿ

ಪತಿ ಅಂಗವಿಕಲನಾದರೆ ಜೀವನಾಂಶ ಹೇಗೆ ನೀಡಲು ಸಾಧ್ಯ ?

ಬೆಂಗಳೂರು: ವಿಚ್ಛೇದಿತ ಪತಿ ಅಂಕವೈಕಲ್ಯದಿ0ದ ಬಳಲುತ್ತಿದ್ದರೆ ಜೀವನಾಂಶ ನೀಡಬೇಕು ಎಂಬ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತ್ನಿಗೆ ಜೀವನಾಂಶ ನೀಡಬೇಕು ಎಂದು ವಿಚಾರಣಾ ನ್ಯಾಯಾಲಯನ ನೀಡಿದ್ದ ಆದೇಶವನ್ನು ರದ್ದುಗೊಳಿಸಬೇಕು ಎಂದು […]

ರಾಜಕೀಯ ಸುದ್ದಿ

ಗೇಯೋ ಎತ್ತಿಗೆ ಹುಲ್ಲು ಹಾಕ್ತೀರೋ…ಕಳ್ ಎತ್ತಿಗೆ ಹುಲ್ಲು ಹಾಕ್ತೀರೋ

ಇಂಥಾ ಬಿಜೆಪಿಗೆ ಮತ ಹಾಕಿದ್ರೆ ನಿಮ್ಮ ಮತಕ್ಕೆ ಗೌರವ, ಘನತೆ ಬರತ್ತಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ ಚಾಮರಾಜನಗರ (ಹೆಚ್.ಡಿ.ಕೋಟೆ): ಗೇಯೋ ಎತ್ತಿಗೆ ಹುಲ್ಲು ಹಾಕ್ತೀರೋ…ಕಳ್ ಎತ್ತಿಗೆ ಹುಲ್ಲು ಹಾಕ್ತೀರೋ ಯೋಚಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. […]

ಉಪಯುಕ್ತ ಸುದ್ದಿ

ರಾಜ್ಯದ ಹಲವೆಡೆ ಮಳೆ: ಧಾರವಾಡ, ಬೆಳಗಾವಿಯಲ್ಲಿ ಜನಜೀವನ ಅಸ್ತವ್ಯಸ್ತ!

ವಿಜಯಪುರ: ಸತತ ಬಿಸಿಲಿನ ಬೇಗೆಗೆ ಬಸವಳಿದಿದ್ದ ರಾಜ್ಯದ ಜನತೆಗೆ ಮಳೆರಾಯ ಇಂದು ತಂಪೆರೆದಿದ್ದಾನೆ. ಇಂದು(ಏ.12) ಸಮುದ್ರ ಮಟ್ಟದಿಂದ ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು […]

ಉಪಯುಕ್ತ ಸುದ್ದಿ

ರಾಜ್ಯದ ಮೊಟ್ಟಮೊದಲ ವಿದ್ಯುನ್ಮಾನ ಮಾಧ್ಯಮದ ಜ್ಯೋತಿಷಿ ಎಸ್.ಕೆ.ಜೈನ್ ನಿಧನ

ಬೆಂಗಳೂರು : ಕರ್ನಾಟಕದ ವಿದ್ಯುನ್ಮಾನ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದು ಹೆಸರು ಗಳಿಸಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ (67) ಅವರು ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಎಸ್.ಕೆ ಜೈನ್ ಅವರು ಚಿಕಿತ್ಸೆ […]

ಉಪಯುಕ್ತ ಸುದ್ದಿ

ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ರಜೆ ನೀಡಿದ ವಿವಿ

ಬೆಂಗಳೂರು: ಮುಟ್ಟಿನ ಸಮಯದಲ್ಲಿ ಸಮಸ್ಯೆಗಳನ್ನು ಎದುರಿಸುವ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಪಂಜಾಬ್ ವಿಶ್ವವಿದ್ಯಾನಿಲಯ ಆ ವೇಳೆ ರಜೆ ನೀಡಲು ತೀರ್ಮಾನಿಸಿದೆ. ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದ (ಪಿಯು) ಮಹಿಳಾ ವಿದ್ಯಾರ್ಥಿನಿಯರು ಮುಟ್ಟಿನ ಸಮಯದ ವೇಳೆ ರಜೆಯನ್ನು ಪಡೆಯಬಹುದು […]

ಫ್ಯಾಷನ್ ಸುದ್ದಿ

ಆನ್ಲೈನ್ ಖರೀದಿ:ಶೂ ಕಂಪನಿಗೆ 3 ಸಾವಿರ ದಂಡ

ಬೆಂಗಳೂರು: ಆನ್ಲೈನ್ನಲ್ಲಿ ಖರೀದಿಸಿದ್ದ ಶೂಗಳನ್ನು ಸರಿಯಾದ ಸಮಯದಲ್ಲಿ ತಲುಪಿಸದ ಶೂ ಕಂಪನಿ ಗ್ರಾಹಕನಿಗೆ 3 ಸಾವಿರ ರು. ಪರಿಹಾರ ನೀಡಬೇಕು ಎಂದು ಗ್ರಾಹಕರ ಪರಿಹಾರ ವೇದಿಕೆ ನಿದರ್ೇಶನ ನೀಡಿದೆ. ಬೆಂಗಳೂರು ನಗರದ ಕೆಂಗೇರಿ ನಿವಾಸಿ […]

ಉಪಯುಕ್ತ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲೂ ಬಂತು ಮಳೆ!

ಚಿಕ್ಕಮಗಳೂರು: ಬೆಳಗ್ಗೆ ದಾವಣಗೆರೆಯಲ್ಲಿ ಮಳೆ, ನಂತರ ಬೆಳಗಾವಿ ಮತ್ತು ವಿಜಯಪುರದಲ್ಲೂ ಮಳೆ ಸುರಿದಿದೆ. ಇದೀಗ ಮಲೆನಾಡಿನ ಜಿಲ್ಲೆ ಚಿಕ್ಕಮಗಳೂರಲ್ಲಿ ಕೂಡ ಮಳೆಯಾಗುತ್ತಿದೆ. ಬೆಳಗ್ಗೆ ದಾವಣಗೆರೆಯಲ್ಲಿ ಮಳೆಯಾದಾಗಲೇ ಜನರ ಮನಸ್ಸಿಗೆ ತಂಪೆನಿಸಿತ್ತು. ಅದರೆ ಹೊತ್ತು ಮೇಲೇರುತ್ತಿದ್ದಂತೆ […]

ರಾಜಕೀಯ ಸುದ್ದಿ

ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಮೊನ್ನೆಯಷ್ಟೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಕುಣಿಗಲ್​ನಲ್ಲಿ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿತ್ತು. ಇದೀಗ ಇಂದು (ಏಪ್ರಿಲ್ 12) ಹಾಸನದಲ್ಲಿ […]

ರಾಜಕೀಯ ಸುದ್ದಿ

ಇನ್ನೂ 2 ದಿನ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ

ಬೆಂಗಳೂರು: ರಾಜ್ಯದ ಕೆಲವೆಡೆ ಚದುರಿದಂತೆ ಮುಂಗಾರು ಪೂರ್ವ ಮಳೆ ಆಗುತ್ತಿದ್ದು, ರಾಜ್ಯದಲ್ಲಿ ಇನ್ನೆರೆಡು ದಿನ ಇದೇ ರೀತಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರೆಡು […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕರು

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯ ಅಪಸ್ವರದ ನಡುವೆ ಹಲವು ಕ್ಷೇತ್ರಗಳಲ್ಲಿ ಮಾಜಿ ಶಾಸಕರು ಅಸಮಾಧಾನಗೊಂಡು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಅದರಲ್ಲೂ ಕೌಟುಂಬಿಕ ರಾಜಕಾರಣದಲ್ಲಿ ಒಡೆದಾಳುವ ನೀತಿಯಿಂದ ಸಿಟ್ಟಾಗಿರುವ ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್ […]

ರಾಜಕೀಯ ಸುದ್ದಿ

ಹೆಜ್ಜಾಲ ಚೆಕ್ ಪೋಸ್ಟ್ ನಲ್ಲಿ ಭಾರಿ ಪ್ರಮಾಣದ ಚಿನ್ನಾಭರಣ ವಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 10 ಕೆಜಿ ಚಿನ್ನ, 5 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು-ಮೈಸೂರು ರಸ್ತೆಯ ಹೆಜ್ಜಾಲ […]

ರಾಜಕೀಯ ಸುದ್ದಿ

ಮಂಗಳೂರಿನ ಮೋದಿ ಕಾರ್ಯಕ್ರಮ ರದ್ದಾಗಿದ್ಯಾಕೆ?

ಬೆಂಗಳೂರು: ಬಿಜೆಪಿಯ ಭದ್ರಕೋಟೆ, ಹಿಂದುತ್ವದ ಪ್ರಯೋಗಶಾಲೆ ಮಂಗಳೂರಿನಲ್ಲಿ ಏಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಇದ್ದಕ್ಕಿದ್ದಂತೆ ರದ್ದಾಗಿದ್ಯಾಕೆ? ಮಂಗಳೂರಿನ ಕಾರ್ಯಕ್ರಮ ರದ್ದು ಮಾಡಿ, ಕೇವಲ ರ್ಯಾಲಿಯನ್ನಷ್ಟೇ ನಡೆಸಲು ತೀಮರ್ಾನಿಸಿದ್ದು, ಇದಕ್ಕೆ […]

ಸುದ್ದಿ

ನಾಯಂಡಹಳ್ಳಿ ಮೇಲ್ಸೇತುವೆ ಮೇಲಿಂಧ ಬಿದ್ದು ಯುವಕ ಆತ್ಮಹತ್ಯೆ

ಬೆಂಗಳೂರು :ಮೇಲ್ಸೇತುವೆ ಮೇಲಿಂದ ಜಿಗಿದು ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಇಂದು ಬೆಳಗ್ಗೆ ನಾಯಂಡಹಳ್ಳಿಯಲ್ಲಿ ನಡೆದಿದೆ. ನವೀನ್ (32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೆಪಿಟಿಸಿಎಲ್​​ನಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಇಂದು ಬೆಳಿಗ್ಗೆ 8 […]

ಅಪರಾಧ ಸುದ್ದಿ

ಸ್ಮಾರ್ಟ್ ಫೋನ್ ರಿಪೇರಿಗೆ ಪೋಷಕರ ನಿರಾಕರಣೆ: ಯುವತಿ ಆತ್ಮಹತ್ಯೆ

ಬೆಂಗಳೂರು: ಯುವ ಜನತೆ ಅದೆಷ್ಟರ ಮಟ್ಟಿಗೆ ಮೊಬೈಲ್ ಗೆ ಅಡಿಕ್ಟ್ ಆಗಿರ್ತಾರೆ ಎಂದರೆ, ಫೋನ್ ಬಿಟ್ಟು ಒಂದರಗಳಿಗೆ ಇರಲಾರದ ಪರಿಸ್ಥಿತಿ ಇರುತ್ತದೆ. ಆದರೆ, ಅದಕ್ಕಿಂತಲೂ ಅಪಾಯಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಪೋಷಕರು ಸ್ಮಾರ್ಟ್ ಫೋನ್ […]

ರಾಜಕೀಯ ಸುದ್ದಿ

ಜೆಡಿಎಸ್ ಪರಿಷತ್ ಸದಸ್ಯ ಟಿ.ಎ.ಶರವಣಗೆ ಲಘು ಹೃದಯಾಘಾತ

ಬೆಂಗಳೂರು,ಏ.12- ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವುದಾಗಿ ಶರವಣ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ […]

You cannot copy content of this page