ರಾಜಕೀಯ ಸುದ್ದಿ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ […]

ರಾಜಕೀಯ ಸುದ್ದಿ

ಡಾ.ಮಮ್ತಾ ಸಾಗರ್ ಅವರಿಗೆ ಸಿಎಂ ಅಭಿನಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ […]

ರಾಜಕೀಯ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಪ.ಬಂಗಾಳದಲ್ಲಿ ಎನ್.ಐ.ಎ.ಯಿಂದ ಮಾಸ್ಟರ್ ಮೈಂಡ್ ಅರೆಸ್ಟ್!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್.ಐ.ಎ ಬಂಧಿಸಿದೆ.ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬಂಧಿಸಲಾಗಿದೆ. […]

ರಾಜಕೀಯ ಸುದ್ದಿ

ತಮಿಳುನಾಡಿನಲ್ಲಿ ಅಪಘಾತ: ರಾಜ್ಯದ ಪೊಲೀಸರು ಸಾವು

ಬೆಂಗಳೂರು: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್​ಟೇಬಲ್​ಗಳು​​ ​​ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಧರ್ಮಪುರಿ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗೆ ರಾಜ್ಯದ ಮೀಸಲು ಪಡೆಯನ್ನು ಕಳುಹಿಸಿಕೊಡಲಾಗಿತ್ತು. ಗುರುವಾರ […]

ರಾಜಕೀಯ ಸುದ್ದಿ

ಸ್ಟಾರ್ ಚಂದ್ರ ಪರ ಶಾಸಕ ರವಿಕುಮಾರ್(ಗಣಿಗ) ಪ್ರಚಾರ

ಮಂಡ್ಯ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮಂಡ್ಯ ಶಾಸಕರಾದ ರವಿಕುಮಾರ್ ಗೌಡ ಅವರೊಂದಿಗೆ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು. ಚಿಕ್ಕ ಮಂಡ್ಯದ ಶ್ರೀ ಸಿದ್ಧಿ ವಿನಾಯಕ, […]

ರಾಜಕೀಯ ಸುದ್ದಿ

ಶೋಭಾ ಕರಂದ್ಲಾಜೆ ಪರ ಕೆ. ಗೋಪಾಲಯ್ಯ ಪ್ರಚಾರ

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಮಹಾಲಕ್ಷ್ಮೀ ಲೇಔಟ್ ವಿಧಾನಸಭೆಯ ಶಕ್ತಿಗಣಪತಿ ವಾರ್ಡ್’ನ ಎನ್.ಹೆಚ್.ಸಿ.ಎಸ್ ಲೇಔಟ್’ನಲ್ಲಿರುವ ಶ್ರೀ ಗುರುದತ್ತಪ್ರಭು ಅವರ ಮನೆಯಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಗೋಪಾಲಯ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ಮಾಜಿ […]

ರಾಜಕೀಯ ಸಿನಿಮಾ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಪರ ಪವನ್ ಕಲ್ಯಾಣ್ ಪ್ರಚಾರ

ಬೆಂಗಳೂರು: ತೆಲುಗು ಮತದಾರರನ್ನು ಸೆಳೆಯಲು ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ತೆಲುಗು ಭಾಷಿಗರು ಹೆಚ್ಚಿರುವ 4 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು […]

ರಾಜಕೀಯ ಸುದ್ದಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಿಂದ ಸಭೆ:

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಅಧಿಕಾರಿಗಳು ಸರಿಯಾಗಿ ನಿಗಾವಹಿಸಬೇಕೆಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ […]

ರಾಜಕೀಯ ಸುದ್ದಿ

ಎಲ್ಲಾ ವರ್ಗದ ಬೆಂಬಲ, ಕಾಂಗ್ರೆಸ್ ಗೆ ಬಲ: ವೆಂಕಟರಮಣೇಗೌಡ (ಸ್ಟಾರ್ ಚಂದ್ರು)

ನಾಗಮಂಗಲ: ಸರ್ವರಿಗೂ ಸಮಬಾಳು ಎಲ್ಲರಿಗೂ ಸಮಪಾಲು ಎಂಬ ತತ್ವ ಸಿದ್ಧಾಂತಗಳನ್ನು ಕಾಂಗ್ರೆಸ್ ಅಳವಡಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಎಲ್ಲಾ ವರ್ಗದ ಜನತೆಯನ್ನು ತಲುಪುತ್ತಿದೆ. ಈ ಚುನಾವಣೆಯಲ್ಲಿ ಎಲ್ಲಾ ವರ್ಗದ ಜನತೆ ನನ್ನನ್ನು ಬೆಂಬಲಿಸುವ […]

ರಾಜಕೀಯ ಸುದ್ದಿ

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ರಾಜರಾಜೇಶ್ವರಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ನಿರ್ಮಲಾನಂದ […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಬೇರೆ ಕಾರಣಗಳಿಗೆ ಬಳಸಿದರೆ ದಂಡ!

ಬೆಂಗಳೂರು: ಜನರಿಗೆ ಕುಡಿಯೋಕೇ ನೀರು ಸಿಗುತ್ತಿಲ್ಲ, ಕುಡಿಯುವ ನೀರು ದುರ್ಬಳಕೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರೂ ಕ್ಯಾರೇ ಅನ್ನದ ಮೊಂಡು ಜನರ ಮೇಲೆ ಬೆಂಗಳೂರು ಜಲಮಂಡಳಿ ದಂಡಾಸ್ತ್ರ ಬಳಸಿದೆ. ಕುಡಿಯುವ ನೀರು ವ್ಯರ್ಥ ಮಾಡಿ […]

ಉಪಯುಕ್ತ ರಾಜಕೀಯ ಸುದ್ದಿ

ಅಭ್ಯರ್ಥಿಗಳು ಖರ್ಚು-ವೆಚ್ಚದ ಬಗ್ಗೆ ವೀಕ್ಷಕರಿಂದ ಸಹಿ ಪಡೆಯುವುದು ಕಡ್ಡಾಯ

ಬೆಂಗಳೂರು : ಚುನಾವಣಾ ಅಭ್ಯರ್ಥಿಗಳು ತಮ್ಮ ಖರ್ಚು-ವೆಚ್ಚವನ್ನು ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಸಹಾಯಕ ವೆಚ್ಚ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಜಾಪ್ರತಿ ನಿಧಿ ಕಾಯ್ದೆ-1951ರ ಕಲಂ-77ರ ಪ್ರಕಾರ 2024ರ ಲೋಕಸಭಾ ಚುನಾವಣಾ ಅಭ್ಯರ್ಥಿಗಳು […]

ಉಪಯುಕ್ತ ಸುದ್ದಿ

ಡಿಜಿಟಲ್ ಪಾವತಿಯಲ್ಲಿ ಅಮೆರಿಕಾವನ್ನೇ ಹಿಂದೂಡಿದೆ ಭಾರತ!

ನವದೆಹಲಿ : ದೇಶದ ಡಿಜಿಟಲ್ ಪಾವತಿ ಬೆಳವಣಿಗೆ ಅಮೆರಿಕಕ್ಕಿಂತ ಹೆಚ್ಚಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಡಿಜಿಟಲ್ ಪಾವತಿಯಲ್ಲಿ ಭಾರತದ ಬೆಳವಣಿಗೆಯು 120 ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟು ನಡೆಸಲಾಗುತ್ತಿದೆ […]

ರಾಜಕೀಯ ಸುದ್ದಿ

ನಾಳೆ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸುವೆ: ಈಶ್ವರಪ್ಪ

ಬೆಂಗಳೂರು: ತಮ್ಮ ಪುತ್ರನಿಗೆ ಟಿಕೆಟ್ ಸಿಗದಿದ್ದರಿಂದ ಬಂಡೆದ್ದಿರುವ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ನಾಳೆ ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅಪಾರ ಸಂಖ್ಯೆಯ […]

ರಾಜಕೀಯ ಸುದ್ದಿ

ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲು ಕೊಡಗು ಜಿಲ್ಲೆಯಲ್ಲಿ ಸಿಎಂ ಪ್ರಚಾರ ಶುರು

ಇಂದಿನಿಂದ 3 ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಸಿನ […]

ರಾಜಕೀಯ ಸುದ್ದಿ

ಕರಾವಳಿ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಏ.17 ರವರೆಗೆ ಮಳೆ!

ಬೆಂಗಳೂರು: ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದಿನಿಂದ ಏಪ್ರಿಲ್​ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 3 […]

ರಾಜಕೀಯ ಸುದ್ದಿ

ಮತದಾನ ಜಾಗೃತಿಯ ಸೈಕಲ್ ಜಾಥಾ(ಸೈಕ್ಲೋಥಾನ್) ಗೆ ಚಾಲನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಇಂದು ಹಮ್ಮಿಕೊಂಡಿರುವ ಮತದಾನ ಜಾಗೃತಿಯ ಸೈಕಲ್ ಜಾಥಾ(ಸೈಕ್ಲೋಥಾನ್)ಗೆ ಜಿಲ್ಲಾ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ: ಎಫ್ ಐ ಆರ್.

ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ದಿನಪತ್ರಿಕೆ ಕ್ಲಿಪ್ಪಿಂಗ್ ರೂಪದಲ್ಲಿ ಹರಡಿದವರ ವಿರುದ್ಧ ಪಶ್ಚಿಮ ಸೈಬರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಪ್ರಭಾಕರ್, ವಸಂತ್ ಗಿಳಿಯಾರ್, ವಿಜಯ್ ಹೆರಗು, […]

ಉಪಯುಕ್ತ ಸುದ್ದಿ

ಸಿಇಟಿ ಶುಲ್ಕ ಪಾವತಿಗೆ ಮತ್ತೊಂದು ಅವಕಾಶ

ಬೆಂಗಳೂರುಸಿಇಟಿ ಪರೀಕ್ಷೆ ಬರೆಯಲು ಆನ್ ಲೈನ್ ನಲ್ಲಿ ಅರ್ಜಿ ಸಲಗಲಿಸಿದ್ದು. ಈವರೆಗೆ ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗಾಗಿ ಸರಕಾರ ಮತ್ತೊಂದು ಅವಕಾಶ ನೀಡಿದ್ದು, ಏ.12 ರವರೆಗೆ ಶುಲ್ಕ ಪಾವತಿ ಮಾಡಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ […]

ರಾಜಕೀಯ ಸುದ್ದಿ

ಗೆಲುವು ನಿಶ್ಚಿತ, ಜನ ಸೇವೆ ಖಚಿತ: ಸ್ಟಾರ್ ಚಂದ್ರು

ಮಳವಳ್ಳಿ: ಈ‌ ಚುನಾವಣೆಯಲ್ಲಿ ಮತದಾರರು ನನ್ನನ್ನು ಬೆಂಬಲಿಸುವ ಮೂಲಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಲಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ವಿಶ್ವಾಸ ವ್ಯಕ್ತಪಡಿಸಿದರು. […]

You cannot copy content of this page