ಉಪಯುಕ್ತ ಸುದ್ದಿ

ಮೇ 29ರಿಂದ ಶಾಲೆಗಳು ಪುನರಾರಂಭ

ಬೆಂಗಳೂರು: ರಾಜ್ಯದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 26 ರಿಂದ ಆರಂಭಿಸಲು ಸರಕಾರ ತೀರ್ಮಾನಿಸಿದ್ದು, ಎಲ್ಲ ರಾಜ್ಯ ಪಠ್ಯಕ್ರಮದ ಶಾಲೆಗಳು ಅಂದಿನಿಂದಲೇ ಕಾರ್ಯಾರಂಭ ಮಾಡಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು […]

ಅಪರಾಧ ರಾಜಕೀಯ ಸುದ್ದಿ

ಚುನಾವಣೆ ಅಕ್ರಮ: ಭರ್ಜರಿ ಭೇಟೆ

ಬೆಂಗಳೂರು: ಅಕ್ರಮ ಚುನಾವಣೆ ನಡೆಯದಂತೆ ಕಣ್ಣಿಟ್ಟಿರುವ ಚುನಾವಣೆ ಆಯೋಗ ರಾಜ್ಯಾದ್ಯಂತ ಭರ್ಜರಿ ಭೇಟೆಯನ್ನೇ ಆಡಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಕೋಟ್ಯಂತರ ಬೆಲೆಬಾಳುವ ವಸ್ತುಗಳು, ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ ನಡೆದ ಕಾಯರ್ಾಚರಣೆಗಳಲ್ಲಿ ರಾಜ್ಯಾದ್ಯಂತ ಒಟ್ಟು 2.68 ಕೋಟಿ […]

ಅಪರಾಧ ಆರೋಗ್ಯ ಸುದ್ದಿ

ಅಂತ್ಯಸಂಸ್ಕಾರದ ವೇಳೆ ಪುನರ್ಜನ್ಮ: ಆಸ್ಪತ್ರೆಗೆ ಸಾಗಿಸುವಾಗ ಮರಣ

ರಾಮನಗರ: ಇದೊಂದು ಅಪರೂಪದ ಘಟನೆ. ಸಾವನ್ನಪ್ಪಿದ್ದಾನೆ ಎಂದು ತಿಳಿದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾಗ ಆ ವ್ಯಕ್ತಿ ಮತ್ತೇ ಜೀವ ಪಡೆದಿದ್ದಾನೆ. ಆದರೆ, ಆ ಖುಷಿ ಕುಟುಂಬಸ್ಥರಿಗೆ ಹೆಚ್ಚು ಹೊತ್ತು ಸಿಕ್ಕಿಲ್ಲ. ಇಂತಹ ಅಪರೂಪದ ಘಟನೆ […]

ರಾಜಕೀಯ ಸಿನಿಮಾ ಸುದ್ದಿ

ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಕಣ್ಣೀರಿಟ್ಟ ನಿಶಾ ಯೋಗೇಶ್ವರ್!

ಬೆಂಗಳೂರು: ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಂದಾಗಿದ್ದಾರೆ. ಹೀಗಾಗಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದು, ಇಂದು(ಏಪ್ರಿಲ್ 8) ಏಕಾಏಕಿ ಕೆಪಿಸಿಸಿ ಕಚೇರಿ ಬಳಿ […]

ಉಪಯುಕ್ತ ಸುದ್ದಿ

ಬೆಂಗಳೂರುವಿಮಾನ ನಿಲ್ದಾಣ ದಕ್ಷಿಣ ಭಾರತದ ಏವಿಯೇಷನ್ ಹಬ್

ಬೆಂಗಳೂರು:ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಈ ಮೂಲಕ ಭಾರತದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ವಿಮಾನಯಾನ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಈ ಒಪ್ಪಂದವು ಭಾರತೀಯ ವಾಯುಯಾನ ಉದ್ಯಮದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಏರ್  ಇಂಡಿಯಾ (ಇತರ ಟಾಟಾ ಗ್ರೂಪ್ ಏರ್‌ಲೈನ್ಸ್ – AIX ಮತ್ತು ವಿಸ್ತಾರಾ ಜೊತೆಗೆ) ಮತ್ತು BIAL ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸಲುಸಹಕರಿಸುತ್ತದೆ. ಇದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB ಅಥವಾ BLR ವಿಮಾನ ನಿಲ್ದಾಣ) ವರ್ಧಿತ ನೆಟ್‌ವರ್ಕ್ ಮೂಲಕ ಟಾಟಾ ಗ್ರೂಪ್ ಏರ್‌ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾ ಪ್ರೀಮಿಯಂ ಹಾಗೂ ಪ್ರಯಾಣಿಕರಿಗೆ ಮೀಸಲಾದ ದೇಶೀಯ ವಿಶ್ರಾಂತಿ ಕೋಣೆಯನ್ನು ಸ್ಥಾಪಿಸುವುದು ಸೇರಿದಂತೆ ಇತರೆ ಸೌಕರ್ಯಗಳನ್ನು ಒಳಗೊಂಡಿದೆ.ಉಪಕ್ರಮದ  ಭಾಗವಾಗಿ, BLR ವಿಮಾನ  ನಿಲ್ದಾಣದಲ್ಲಿ  ಸಮಗ್ರ  ನಿರ್ವಹಣೆ,  ದುರಸ್ತಿ ಮತ್ತು  ಕೂಲಂಕುಷ (MRO) ಸೌಲಭ್ಯಗಳನ್ನು ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದೆ. ಇದು ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಏರ್ ಇಂಡಿಯಾದ ಬದ್ಧತೆಯನ್ನು ಒತ್ತಿಹೇಳುತ್ತದೆ . ಅಷ್ಟೆಅಲ್ಲದೆ, ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಿಂದ ನೇರ ದೀರ್ಘಪ್ರಯಾಣದ ಮಾರ್ಗಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತಿದೆ. ಈ ಪಾಲುದಾರಿಕೆಯು MRO ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ. ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್, “ಬೆಂಗಳೂರು ವಾಯು ಸಂಪರ್ಕ ಕೇಂದ್ರದ ಹಬ್‌ ಆಗಿದ್ದು, ವಿಮಾನಯಾನ ಹಾಗೂ ವಿಮಾನ ನಿಲ್ದಾಣದಲ್ಲಿನ ದಕ್ಷ ಕಾರ್ಯಾಚರಣೆಯಿಂದ ಗ್ರಾಹಕರು ಉತ್ತಮ ಅನುಭವ ಪಡೆಯುತ್ತಿದ್ದಾರೆ, ವಿಮಾನ ನಿಲ್ದಾಣದ ಅನುಭೂತಿಯನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ವಾಯು ಸಂಪರ್ಕವನ್ನು ವಿಸ್ತರಿಸಲು ಮುಂದಾಗಿದ್ದೇವೆ. ಇದಕ್ಕಾಗಿ. ಪ್ರಮುಖ MRO ಕೇಂದ್ರವನ್ನು ನಿರ್ಮಿಸುವ ದೃಷ್ಟಿಯಿಂದ BIAL ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು,ಈ ಪಾಲುದಾರಿಕೆಯು ಏರ್ ಇಂಡಿಯಾ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದರು.

ಉಪಯುಕ್ತ ಸುದ್ದಿ

ಖ್ಯಾತ ಗಾಯಕಿ ನಾಗಮಣಿ ಶ್ರೀನಾಥ್ ವಿರಚಿತ ಅಂತರಾಳದ ಆಲಾಪನೆ’ ಪುಸ್ತಕದ ಲೋಕಾರ್ಪಣೆ.

ಬೆಂಗಳೂರು: ಜ್ಞಾನದೀಪಿಕ ಶೈಕ್ಷಣಿಕ ದತ್ತಿ ಯವರು ಹೊರತಂದಿರುವ,  ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಡಾ. ಶ್ರೀಮತಿ ನಾಗಮಣಿ ಶ್ರೀನಾಥ್ ವಿರಚಿತ ‘ಅಂತರಾಳದ ಆಲಾಪನೆ’ ಯ ಲೋಕಾರ್ಪಣೆಯು ಶ್ರೀ ಶ್ರೀ ಯದುಗಿರಿ […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್: ಬಂಧಿತ ಉಗ್ರ ಮಾಜ್ ಮುನೀರ್ ಕೈವಾಡ ದೃಢ

ಬೆಂಗಳೂರು : ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು ಧೃಡವಾಗಿದೆ. ಶಂಕಿತ ಉಗ್ರ ಮಾಜ್​ ಮುನೀರ್ ಎನ್​ಐಎ ಕಸ್ಟಡಿಯಲ್ಲಿದ್ದು, ತೀವ್ರ ವಿಚಾರಣೆಗೆ […]

ಉಪಯುಕ್ತ ಸುದ್ದಿ

ದೇಶದಲ್ಲೇ ಮೊದಲು ಶ್ರವಣ ದೋಷವುಳ್ಳ ವಕೀಲರ ವಾದಮಂಡನೆ:

ಬೆಂಗಳೂರು: ದೇಶದ ಕಾನೂನಿನ ಇತಿಹಾಸದಲ್ಲೇ ಶ್ರವಣ ದೋಷವುಳ್ಳ ವಕೀಲರಿಗೆ ವಾದ ಮಂಡನೆಗೆ ಅವಕಾಶ ಮಾಡಿಕೊಡುವ ಮೂಲಕ ಕನರ್ಾಟಕ ಹೈಕೋಟರ್್ ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಯನ್ನು ಪಡೆಯಿತು. ಸ್ಕಾಟ್ಲೆಂಡ್ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ ಪತ್ನಿಯ ನಡುವಿನ […]

ಉಪಯುಕ್ತ ರಾಜಕೀಯ ಸುದ್ದಿ

ಬರ ಪರಿಹಾರ ನೀಡದ ಕೇಂದ್ರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಪ್ರತಿ ವಿಚಾರಕ್ಕೂ ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾ? ರಾಜ್ಯಗಳ ಅಹವಾಲನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಸರಕಾರಕ್ಕಿರುವ ಸಮಸ್ಯೆಯೇನು? ಇದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪರಿ. ಬರ‌ಪರಿಹಾರ, ಜಿಎಸ್ […]

ಉಪಯುಕ್ತ ಸುದ್ದಿ

ಪಬ್ಲಿಕ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ […]

ರಾಜಕೀಯ ಸುದ್ದಿ

ಶೋಭಾ ಕರಂದ್ಲಾಜೆ ಕಾರಿಗೆ ವ್ಯಕ್ತಿ ಬಲಿ

ಬೆಂಗಳೂರು: ಅದೇಕೋ ಮಾಜಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಗ್ರಹಚಾರವೇ ಸರಿಯಿಲ್ಲ. ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಭಿಯಾನ ನಡೆಸಿದರೆ, ಬೆಂಗಳೂರು ಉತ್ತರದಲ್ಲಿ ಬಂಡಾಯ ಬಿಸಿ ಮುಟ್ಟಿಸಿದೆ. ಈ ನಡುವೆ ಮತ್ತೊಂದು […]

ಸುದ್ದಿ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಇನ್ನೂ ಒಗ್ಗಟ್ಟಾಗದ ಜೆಡಿಎಸ್-ಬಿಜೆಪಿ!

ಮೈಸೂರು: ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ಮತ್ತು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಡುವೆ ಇದುವರೆಗೆ ಸಮನ್ವಯತೆ ಏರ್ಪಟ್ಟಿಲ್ಲ. ಮಾಜಿ ಶಾಸಕ ಪ್ರೀತಂ ಗೌಡ ಅವರು ಇಲ್ಲಿಯವರೆಗೂ ಪ್ರಜ್ವಲ್ […]

ರಾಜಕೀಯ ಸುದ್ದಿ

ಪಾಪರ್ ಆಗಿದೆ ರಾಜ್ಯ ಸರ್ಕಾರ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ರೈತರಿಗೆ ಕೇವಲ 2000 ರು. ಬರ ಪರಿಹಾರ ಕೊಟ್ಟಿದ್ದೀರಿ ನಾಚಿಕೆ ಆಗೋದಿಲ್ವೇ ನಿಮಗೆ? ಸಿಎಂ ವಿರುದ್ಧ ಆಕ್ರೋಶ ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ವಿಪರೀತ ಸಾಲ ಮಾಡಿದ್ದು, […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆ: ಹಾಸನದಲ್ಲಿ 9.54 ಕೋಟಿ ರೂ. ಮೌಲ್ಯದ ಮದ್ಯ ವಶ

ಹಾಸನ, ಏಪ್ರಿಲ್​ 8: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್‌ಪೆಕರ್ ಡಿಸ್ಟಿಲರಿಸ್ ಆ್ಯಂಡ್ ಬ್ರಿವರೀಸ್ ಪ್ರೈವೆಟ್​ ಲಿ., (ಬ್ರಿವರಿ ವಿಭಾಗ) ನಲ್ಲಿ ತಪಾಸಣೆ ನಡೆಸಿದರು. […]

ರಾಜಕೀಯ ಸುದ್ದಿ

ಮೋದಿ ಸೋಲಿಸಲು ಚೀನಾಕ್ಕೆ ಕೈ ಜೋಡಿಸಿದೆ ಕಾಂಗ್ರೆಸ್

–ಮೋದಿ ಪ್ರಭಾವ ಕುಗ್ಗಿಸಲು ಯತ್ನ: ನಡೆಯದು ಇವರ ಆಟ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಚೀನಾ ಹವಣಿಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸಹ ಕೈ ಜೋಡಿಸಿದೆ […]

ರಾಜಕೀಯ ಸುದ್ದಿ

ಜನಾಂದೋಲನವಾಗಿ ಬದಲಾಗುತ್ತಿದೆ ಗಣಿ ಹೋರಾಟ

ಗಣಿಗಾರಿಕೆ ಆದೇಶ ರದ್ದು: ಜನರ ಮಹತ್ವದ ನಿರ್ಣಯ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೋಟೆ ಬೆಟ್ಟದ ಗಣಿಗಾರಿಕೆಗೆ ಜನರ ಒಪ್ಪಿಗೆ ಇಲ್ಲದೆ ಅನುಮತಿ ನೀಡಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಆದೇಶವನ್ನು ವಿರೋಧಿಸಿ, […]

ಅಂಕಣ ಸುದ್ದಿ

ಕ್ಲೀನ್ ಇಮೇಜ್ ಬಳಸಿ ಡ್ಯಾಮೇಜ್ ಕಂಟ್ರೋಲ್ ಯತ್ನ

*ಪ್ರಾದೇಶಿಕ ಅಸ್ಮಿತೆಯ ಫೀಕ್ ಟೈಂನಲ್ಲಿರುವ ಕರ್ನಾಟಕಕ್ಕೊಂದು ಹೊಸ ಸವಾಲು* *ಇಡೀ ರಾಜ್ಯದ ಐಕಾನ್ ಆಗಬೇಕಿದ್ದವರೆಲ್ಲ ಒಂದು ಪಕ್ಷದ ಆಸ್ತಿಯಾಗುತ್ತಿರುವುದು ದೊಡ್ಡ ದುರಂತ* ಬಿಜೆಪಿ, ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಭಾವನಾತ್ಮಕ ವಿಷಯದ ಮೇಲೆ ರಾಜಕೀಯ […]

ಉಪಯುಕ್ತ ಸುದ್ದಿ

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ದತ್ತಿನಿಧಿ ಪ್ರಶಸ್ತಿ

ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ […]

ರಾಜಕೀಯ ಸುದ್ದಿ

ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ: ತೇಜಸ್ವಿಸೂರ್ಯನನ್ನು ಸೋಲಿಸಿ ನ್ಯಾಯ ಕೊಡಿ:

ಸಿ.ಎಂ.ಸಿದ್ದರಾಮಯ್ಯ ಮನವಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿ.ಎಂ ಬೆಂಗಳೂರು : ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು […]

ರಾಜಕೀಯ ಸುದ್ದಿ

ಲೋಕ ಸಮರದಲ್ಲಿ ಭಾನುವಾರವಿಡೀ ಭಾರೀ ಬಿರುಸಿನ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರತೊಡಗಿದೆ. ರಣ ರಣ ಬಿಸಿಲಿನ ಝಳದ ನಡುವೆ ಚುನಾವಣಾ ಪ್ರಚಾರವೂ ಕಾವೇರುತ್ತಿದೆ. ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳ ಮುಖಂಡರು, ಹೈಕಮಾಂಡ್ ನಾಯಕರು […]

You cannot copy content of this page