ಅಪರಾಧ ಸುದ್ದಿ

ಬೈಕ್ ಟ್ಯಾಕ್ಸಿಗೆ ಹಸಿರು ನಿಶಾನೆ: ಹೈಕೋರ್ಟ್ ತೀರ್ಪಿನಿಂದ ಸಾವಿರಾರು ಸವಾರರಿಗೆ ನಿರಾಳತೆ

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು, ಸಾವಿರಾರು ಬೈಕ್ ಟ್ಯಾಕ್ಸಿ ಸವಾರರಿಗೆ ದೊಡ್ಡ ಪರಿಹಾರವಾಗಿ ಪರಿಣಮಿಸಿದೆ. ಈ ಮೂಲಕ, ಕಾನೂನುಬದ್ಧ ನಿಯಮಗಳನ್ನು ಪಾಲಿಸಿದರೆ ಬೈಕ್ […]

ಅಪರಾಧ ಸುದ್ದಿ

ಚಿಕಿತ್ಸೆ ವೆಚ್ಚ ಭರಿಸಲಾಗದೆ ಗಾಯಗೊಂಡಿದ್ದ ಸ್ನೇಹಿತನನ್ನೇ ಕಲ್ಲುಕಟ್ಟಿ ಬಾವಿಗೆಸೆದ ದುಷ್ಕರ್ಮಿಗಳು

ರಾಮನಗರ: ಹೊಸ ವರ್ಷದ ಸಂದರ್ಭದಲ್ಲಿ ಜತೆಯಲ್ಲೇ ಕುಡಿದು, ಮರದಿಂದ ಬಿದ್ದ ಸ್ನೇಹಿತನ ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಬೇಕಾಗುತ್ತದೆ ಎಂಬ ಭಯದಿಂದ ಆತನನ್ನು ಕೊಲೆ ಮಾಡಿ, ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ಮಾಗಡಿ ತಾಲೂಕಿನ ವಾಜರಹಳ್ಳಿ […]

ಅಪರಾಧ ಸುದ್ದಿ

ಪೊಲೀಸರ ಕಾರ್ಯಾಚರಣೆ: ಆನೇಕಲ್ ವ್ಯಾಪ್ತಿಯಲ್ಲಿ 20 ಕ್ಕೂ ಹೆಚ್ಚು ಸ್ಫಾಗಳಿಗೆ ಬೀಗ

ಬೆಂಗಳೂರು: ಆನೇಕಲ್ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿದ್ದ ಸ್ಫಾಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಎಸ್.ಪಿ. ಚಂದ್ರಕಾಂತ ಆದೇಶದ ಅನ್ವಯ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಆನೇಕಲ್ ತಾಲೂಕಿನಲ್ಲಿ ಅಕ್ರಮ ಚಟುವಟಿಕೆ […]

ಸುದ್ದಿ

ವಿಶ್ವ ಟ್ರಾಫಿಕ್ ಪಟ್ಟಿಯಲ್ಲಿ ಬೆಂಗಳೂರು ಟಾಪ್ 2: ಸಂಚಾರ ದಟ್ಟಣೆಯಲ್ಲಿ ಉದ್ಯಾನ ನಗರಿಯ ಆತಂಕಕಾರಿ ಸ್ಥಾನ

ಬೆಂಗಳೂರು ಎಂದರೆ ಐಟಿ ಹಬ್, ಸಿಲಿಕಾನ್ ಸಿಟಿ, ಉದ್ಯಾನ ನಗರಿ ಎಂಬ ಹೆಸರಿನ ಜೊತೆಗೆ ಇತ್ತೀಚಿನ ದಿನಗಳಲ್ಲಿ ಅನಿವಾರ್ಯವಾಗಿ ನೆನಪಾಗುವುದು ಟ್ರಾಫಿಕ್ ಸಮಸ್ಯೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಮತ್ತು ಅಸಮರ್ಪಕ ರಸ್ತೆ […]

ಅಪರಾಧ ಸುದ್ದಿ

ಅಧಿಕಾರದ ಭ್ರಮೆಯಲ್ಲಿ ಪೊಲೀಸರ ಮೇಲೆ ಸವಾರಿ ಮಾಡಿದರೆ ಕ್ರಮ: ಬಳ್ಳಾರಿ ಐಜಿಪಿ ಡಾ.ಪಿ.ಎಸ್ ಹರ್ಷ ಎಚ್ಚರಿಕೆ

ರಾಯಚೂರು:”ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಸುಮ್ಮನೆ ಇರಲ್ಲ. ಅಧಿಕಾರದ ಭ್ರಮೆಯಲ್ಲಿದ್ದು, ಖಾಕಿ ಮೇಲೆ ಸವಾರಿ ಮಾಡಲು ಸಾಧ್ಯವಿಲ್ಲ. ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು” ಎಂದು ಬಳ್ಳಾರಿ ಐಜಿಪಿ ಡಾ.ಪಿ.ಎಸ್.ಹರ್ಷ […]

ಸುದ್ದಿ

ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದು ಮೆಚ್ಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದಿರಾನಗರದಲ್ಲಿ ‘ಒರಿಜಿನಲ್‌ ಮೈಲಾರಿ ಹೋಟೆಲ್‌-1938’ಗೆ ಅದ್ಧೂರಿ ಚಾಲನೆ. ಇನ್ನು ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗಬೇಕಿಲ್ಲ ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka […]

ಸುದ್ದಿ

ಮಲೆಮಹದೇಶ್ವರ ಬೆಟ್ಟ: ಪಾದಯಾತ್ರಿಕನ ಕೊಂದ ಚಿರತೆಯ ಸೆರೆ

ಚಾಮರಾಜನಗರ: ಪಾದಯಾತ್ರಿಕನ ಬಲಿ ಪಡೆದಿದ್ದ ಚಿರತೆಯನ್ನು ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಚಿರತೆಯನ್ನು ಸೆರೆಹಿಡಿಯಲಾಗಿದೆ. ರಂಗಸ್ವಾಮಿ ಒಡ್ಡಿನ ಸಮೀಪ ಕಾಣಿಸಿಕೊಳ್ಳುತ್ತಿದ್ದ ಚಿರತೆ […]

ಅಪರಾಧ ಸುದ್ದಿ

ಪ್ರೀತಿ ಮದುವೆಗೆ ವಿರೋಧ: ಉತ್ತರ ಪ್ರದೇಶದಲ್ಲಿ ಯುವ ದಂಪತಿ ಹತ್ಯೆ, ಸಹೋದರರ ಬಂಧನ

ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ಪ್ರೀತಿ ಮದುವೆಗೆ ವಿರೋಧವಾಗಿ ನಡೆದ ಭೀಕರ ಘಟನೆಯಲ್ಲಿ ಯುವ ದಂಪತಿಯನ್ನು ಹತ್ಯೆ ಮಾಡಿ, ಶವಗಳನ್ನು ಹೊಲದಲ್ಲಿ ಹೂತಿಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಯುವತಿಯ ಇಬ್ಬರು ಸಹೋದರರನ್ನು […]

ಅಪರಾಧ ಸುದ್ದಿ

ಮೂಡಾ ಹಗರಣ: ಆರೋಪಿಗಳಿಂದ 20.85 ಕೋಟಿ ರು. ಆಸ್ತಿಗಳನ್ನು ಜಪ್ತಿಮಾಡಿದ ED !

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು, 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿದ್ದಾರೆ. ತಾತ್ಕಾಲಿಕ ಜಪ್ತಿಗೊಂಡ ಆಸ್ತಿಗಳಲ್ಲಿ ಕಾನೂನುಬಾಹಿರವಾಗಿ ಹಂಚಿಕೆಗೊಂಡ […]

ಸಿನಿಮಾ ಸುದ್ದಿ

ವಿಜಯ್‌ ದೇವರಕೊಂಡ–ರಶ್ಮಿಕಾ ಮದುವೆ ಚರ್ಚೆಗೆ ತೆರೆ ಬಿದ್ದಿಲ್ಲ; ಸಂದರ್ಶನದಲ್ಲಿ ಮೊದಲ ಬಾರಿ ಸ್ಪಷ್ಟನೆ ನೀಡಿದ ನಟಿ

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರ ಸಂಬಂಧದ ಬಗ್ಗೆ ಹಲವು ವರ್ಷಗಳಿಂದ ಮಾತುಗಳು ಹರಿದಾಡುತ್ತಲೇ ಇವೆ. ಆದರೆ ಇಬ್ಬರೂ ತಮ್ಮ ಪ್ರೀತಿಯನ್ನು ಅಧಿಕೃತವಾಗಿ ಪ್ರಕಟಿಸದೇ ಮೌನ ಕಾಯ್ದುಕೊಂಡಿದ್ದಾರೆ. ಆದರೂ ವಿದೇಶ ಪ್ರವಾಸಗಳು, ಹಬ್ಬಗಳ […]

ಉಪಯುಕ್ತ ಸುದ್ದಿ

44 ಸೆಕೆಂಡುಗಳಲ್ಲಿ ಭಾರೀ ದಾಳಿ ಸಾಮರ್ಥ್ಯ: ಪಿನಾಕಾ ರಾಕೆಟ್ ವ್ಯವಸ್ಥೆ ರಫ್ತು ಮೂಲಕ ಜಾಗತಿಕ ವೇದಿಕೆಗೆ ಭಾರತ

ನವದೆಹಲಿ: ಭಾರತದ ರಕ್ಷಣಾ ಕ್ಷೇತ್ರ ಮತ್ತೊಂದು ಮಹತ್ವದ ಮೈಲುಗಲ್ಲು ತಲುಪಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ ಪಿನಾಕಾ ಮಲ್ಟಿ–ಬ್ಯಾರೆಲ್ ರಾಕೆಟ್ ಲಾಂಚರ್ ವ್ಯವಸ್ಥೆಯ ಮೊದಲ ರಫ್ತು ಸಾಗಣೆ ನಾಗ್ಪುರದ ಉತ್ಪಾದನಾ ಘಟಕದಿಂದ ಯಶಸ್ವಿಯಾಗಿ ಹೊರಟಿದೆ. 44 ಸೆಕೆಂಡುಗಳಲ್ಲಿ […]

ಉಪಯುಕ್ತ ಸುದ್ದಿ

ಉದ್ಯೋಗಾಂಕ್ಷಿಗಳಿಗೆ ಗುಡ್‌ನ್ಯೂಸ್: ಸಿವಿಲ್ ಪರೀಕ್ಷೆಗೆ 5 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ಉದ್ಯೋಗಾಂಕ್ಷಿಗಳಿಗೆ ಕರ್ನಾಟಕ ಸರಕಾರ ಗುಡ್‌ನ್ಯೂಸ್ ನೀಡಿದ್ದು, ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ […]

ಉಪಯುಕ್ತ ಸುದ್ದಿ

22 ದಲಿತ ಮಠಗಳಿಗೆ ಸರಕಾರದಿಂದ ಜಾಗ ಮಂಜೂರು: ಸಚಿವ ಸಂಪುಟ ಒಪ್ಪಿಗೆ

ಬೆAಗಳೂರು: 22 ದಲಿತ ಮಠಗಳಿಗೆ ಸರಕಾರದಿಂದ ಬೆಂಗಳೂರು ಹೊರವಲಯದಲ್ಲಿ ಜಮೀನು ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾವುತನಹಳ್ಳಿ ಗ್ರಾಮದ ಸರ್ವೇ ನಂಬರ್ ೫೭ ಮತ್ತು […]

ಉಪಯುಕ್ತ ಸುದ್ದಿ

ಬಸ್ ನಿಲ್ದಾಣಗಳ ಶೌಚಾಲಯಗಳ ನಿರ್ವಹಣೆಗೆ ಗಮನ ಕೊಡಿ: ಕೆಎಸ್‌ಆರ್‌ಟಿಸಿ ಡಿಸಿಗಳಿಗೆ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ನಿರ್ವಹಣೆ ಕುರಿತು ಅನೇಕ ದೂರುಗಳು ಬಂದಿದ್ದು, ಇದನ್ನು ಸ್ವತಃ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ […]

ಅಪರಾಧ ಸುದ್ದಿ

ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯೊಬ್ಬರಿಗೆ ಬ್ಲಾಕ್‌ಮೇಲ್: ಯುವತಿಯೊಬ್ಬಳ ಅರೆಸ್ಟ್

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬAಧಿತ ಆರೋಪಿಯನ್ನು ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎನ್ನಲಾಗಿದೆ. ಈಕೆ ಸ್ವಾಮೀಜಿಯೊಬ್ಬರಿಗೆ ಸುಮಾರು ೧ ಕೋಟಿ ರು. ಹಣ […]

ಅಪರಾಧ ಸುದ್ದಿ

ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್ನಲ್ಲಿ 38.60 ಕೋಟಿ ಮೌಲ್ಯದ ಕೊಕೇನ್ ವಶ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 38.60 ಕೋಟಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಏರ್‌ಪೋರ್ಟ್ನಲ್ಲಿ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ವ್ಯಕ್ತಿಯೊಬ್ಬರ ಬ್ಯಾಗ್ ಪರಿಶೀಲನೆ ನಡೆಸಿದಾಗ ಕೊಕೇನ್ ಪತ್ತೆಯಾಗಿದೆ. Updating…

ಅಪರಾಧ ಸುದ್ದಿ

ಕೌಟುಂಬಿಕ ಕಲಹ: ನ್ಯಾಯಾಲಯದಲ್ಲೇ ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೋರ್ಟ್ನಲ್ಲಿ ನ್ಯಾಯಾಧೀಶರ ಮುಂದೆಯೇ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲಿಯೇ ರವಿ ಎಂಬ […]

ಸುದ್ದಿ

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಗ್ ಬಾಸ್ ವಿನ್ನ ಗಿಲ್ಲಿ ನಟ

ಬೆಂಗಳೂರು: ಬಿಗ್ ಬಾಸ್ ಕನ್ನಡದ ವಿನ್ನರ್ ಗಿಲ್ಲಿ ನಟ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ವಿಧಾನಸೌಧದಲ್ಲಿ ಗಿಲ್ಲಿನಟ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಸಿದ್ದರಾಮಯ್ಯ ಗಿಲ್ಲಿ ನಟನಿಗೆ ಅಭಿನಂದನೆ […]

ಸಿನಿಮಾ ಸುದ್ದಿ

ನಟನಾಗಿರುವುದು ನನ್ನ ದಿನದ ಕೆಲಸ ಮಾತ್ರ’ – ರಾಮ್ ಚರಣ್ ಮಾತಿನ ಹಿಂದಿರುವ ಅರ್ಥ ಏನು?

ಟಾಲಿವುಡ್‌ನ ಪ್ರಮುಖ ನಟ ಹಾಗೂ ಆರ್‌ಆರ್‌ಆರ್ ಚಿತ್ರದ ‘ನಾಟು ನಾಟು’ ಹಾಡಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಿದ ರಾಮ್ ಚರಣ್ ಇತ್ತೀಚೆಗೆ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. […]

ರಾಜಕೀಯ ಸುದ್ದಿ

ಸಾರ್ವತ್ರಿಕ ಬಜೆಟ್ 2026-27: ತೆರಿಗೆದಾರರಿಗೆ ರಿಲೀಫ್ ಸಿಗುತ್ತದೆಯೇ? ಹೊಸ ತೆರಿಗೆ ವ್ಯವಸ್ಥೆ, ಗಿಗ್ ವರ್ಕರ್ಸ್‌ ಯೋಜನೆಗಳ ಮೇಲೆ ನಿರೀಕ್ಷೆ

ಕೇಂದ್ರ ಸರ್ಕಾರ ಮಂಡಿಸಲಿರುವ 2026–27ರ ಸಾರ್ವತ್ರಿಕ ಬಜೆಟ್‌ಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ವಲಯಗಳ ತಜ್ಞರು, ಉದ್ಯೋಗಸ್ಥರು ಮತ್ತು ಸಾಮಾನ್ಯ ನಾಗರಿಕರು ಬಜೆಟ್‌ ಕುರಿತು ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ಬಜೆಟ್ […]

You cannot copy content of this page