ಉಪಯುಕ್ತ ಸುದ್ದಿ

ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಐತಿಹಾಸಿಕ ನಡೆ: ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ, 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ  ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, […]

ಅಪರಾಧ ಸುದ್ದಿ

ಸವದತ್ತಿ: ವಿಚ್ಚೇದಿತ ಪೊಲೀಸ್ ಪತಿಯಿಂದಲೇ ಪತ್ನಿಯ ಭೀಕರ ಕೊಲೆ

ಬೆಳಗಾವಿ: 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದು ಕಿರುಕುಳ ನೀಡುತ್ತಿದ್ದ ಮಾಜಿ ಪತಿಯಿಂದ ಮಹಿಳೆ ಹತ್ಯೆಯಾದ ಘಟನೆ ನಡೆದಿದೆ. ಸವದತ್ತಿಯ ರಾಮಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ […]

ಸುದ್ದಿ

KSRTCಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ: ಸಿಎಂ ಟ್ವೀಟ್ ಕುರಿತು ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಕೆಎಸ್ಆರ್‌ಟಿಸಿಗೆ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ವತಿಯಿಂದ ಎರಡು ಪ್ರಶಸ್ತಿ ನೀಡಿರುವ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡು ನಂತರ ಡಿಲೀಟ್ ಮಾಡಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ […]

ಸುದ್ದಿ

ಯಲ್ಲಾಪುರ: ಡೋಮಗೇರಿ ಬಳಿ ಸಭಾಪತಿ ಬಸವರಾಜ ಹೊರಟ್ಟಿ ಕಾರಿನ ಟೈಯರ್ ಬ್ಲಾಸ್ಟ್

ಯಲ್ಲಾಪುರ :ರಾಜ್ಯದ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಯಲ್ಲಾಪುರದ ಮೂಲಕ ಹುಬ್ಬಳ್ಳಿಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ತಾಲುಕಿನ ಡೊಮಗೆರೆ ಕ್ರಾಸ್ ಬಳಿ ರಸ್ತೆಯ ಭಾರೀ ಹೊಂಡದಲ್ಲಿ ಟೈರ್ […]

ರಾಜಕೀಯ ಸುದ್ದಿ

ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ.ಸಿದ್ದರಾಮಯ್ಯ ಕಳವಳ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿ.ಎಂ.ಸಿದ್ದರಾಮಯ್ಯ ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ: ಸಿಎಂ ಅನ್ನ ವೇಸ್ಟ್ […]

ರಾಜಕೀಯ ಸುದ್ದಿ

ಸರಕಾರಿ ನೌಕರರು ಗಣವೇಷ ಹಾಕಿದ್ರೆ ಸಸ್ಪೆಂಡ್ : ಸಿಎಂಗೆ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ

ಬೆಂಗಳೂರು: RSS ವಿರುದ್ಧ ಸಮರ ಸಾರಿರುವ ಪ್ರಿಯಾಂಕ ಖರ್ಗೆ, ಇನ್ಮುಂದೆ ಸರಕಾರಿ ನೌಕರರು RSS ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಕ್ರಮ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಸರಕಾರಿ ನೌಕರರಿಗೆ ನಾಗರಿಕ ಸೇವಾ […]

ಸುದ್ದಿ

ಮಟ್ಟನವಿಲೆ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕಾಂತರಾಜ್ ಅವಿರೋಧ ಆಯ್ಕೆ

ಚನ್ನರಾಯಪಟ್ಟಣ: ಮಟ್ಟನವಿಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಟ್ಟನವಿಲೆ ನೂತನ ಉಪಾಧ್ಯಕ್ಷರಾಗಿ ಮಾದಿಹಳ್ಳಿ ಎಂ. ಎಸ್. ಕಾಂತರಾಜ್ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 11 ಸದಸ್ಯರನ್ನೊಳಗೊಂಡ ಸಹಕಾರ ಸಂಘದ ಉಪಾಧ್ಯಕ್ಷ ಸ್ಥಾನ ಖಾಲಿಯಾಗಿದ್ದು, ಮಾದಿಹಳ್ಳಿಯ […]

ಸುದ್ದಿ

CJI ಮೇಲೆ ಶೂ ಎಸೆತ : ರಾಕೇಶ್ ಕಿಶೋರ್ ಬಂಧನಕ್ಕೆ ಡಿ.ಎಸ್.ವೀರಯ್ಯ ಆಗ್ರಹ

ಬೆಂಗಳೂರು: ಸುಪ್ರೀಂ ನ್ಯಾಯಮೂರ್ತಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ವಿರುದ್ಧ ಎಫ್ಐಆರ್ ದಾಖಲಿಸಿ, ಆತನನ್ನು ಬಂಧಿಸಬೇಕೆಂದು ಆಗ್ರಹಿಸಿ ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಹುಜನ ಸಂಘರ್ಷ […]

ಅಪರಾಧ ಸುದ್ದಿ

ಪತ್ನಿ ಕೊಲೆಗಾರನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆಳಗಾವಿ ನ್ಯಾಯಾಲಯ

ಬೆಳಗಾವಿ : ಪತ್ನಿಯನ್ನು ಕೊಲೆಗೈದ ಪತಿಗೆ ಬೆಳಗಾವಿಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ : ತಮಿಳುನಾಡು ಮೂಲದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಬೆಳಗಾವಿ ಪೋಕ್ಸೊ ನ್ಯಾಯಾಲಯ

ಬೆಳಗಾವಿ:ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲಾ ಪೋಕ್ಸೊ ನ್ಯಾಯಾಲಯ ತಮಿಳುನಾಡು ಮೂಲದ ಆರೋಪಿಗೆ 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಿದೆ. ತಮಿಳುನಾಡಿನ ಹಾಲಿ ಕೊಯಮತ್ತೂರು ಜಿಲ್ಲೆ ಪೂನೇರಾಜಪುರಂನ […]

ರಾಜಕೀಯ ಸುದ್ದಿ

ಸರಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ಬ್ಯಾನ್: ಸಿಎಂಗೆ ಸಚಿಚ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು: ಒಂದೆಡೆ RSS ನೂರು ವರ್ಣ ತುಂಬಿಸಿದ ಖುಷಿಯಲ್ಲಿದ್ದರೆ, ಮತ್ತೊಂದೆಡೆ ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರಕಾರ ಮುಂದಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ […]

ಸುದ್ದಿ

ಚನ್ನಪಟ್ಟಣದ ದೇವರ ಹೊಸಹಳ್ಳಿಯಲ್ಲಿ ವಿನೂತನ ‘ಅಂಬೇಡ್ಕರ್ ಹಬ್ಬ’

ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿ ಗ್ರಾಮದಲ್ಲಿ ವಿನೂತನ ಅಂಬೇಡ್ಕರ್ ಹಬ್ಬದ ಆಚರಣೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು. ಗ್ರಾಮದ ಬೀದಿಗಳನ್ನು ಸಿಂಗರಿಸಿ, ಪ್ರತಿ ಮನೆತ ಬಾಗಿಲಿಗೆ ರಂಗೋಲಿಯಿಂದ ಅಲಂಕರಿಸಿ ಹಬ್ಬದ ವಾತಾವರಣವನ್ನು ನಿರ್ಮಾಣ […]

ಅಪರಾಧ ಸುದ್ದಿ

ದೇವಸ್ಥಾನದಲ್ಲಿ ಅರ್ಚಕರ ಹುಟ್ಟುಹಬ್ಬ ಆಚರಣೆ:  ವಿಚಾರಣೆ ನಡೆಸಿ ಕ್ರಮಕ್ಕೆ ಮುಜರಾಯಿ ಸಚಿವರ ಆದೇಶ

ಬೆಂಗಳೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ದೇವಾಲಯದ ಅರ್ಚಕರ ಹುಟ್ಟುಹಬ್ಬ ಆಚರಿಸಿದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಟೋ ವೈರಲ್ ಆಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]

ರಾಜಕೀಯ ಸುದ್ದಿ

ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. […]

ಅಪರಾಧ ಸುದ್ದಿ

ಮರ್ಯಾದೆಗೇಡು ಹತ್ಯೆ: ಇಬ್ಬರು ಆರೋಪಿಗಳ ಮರಣದಂಡನೆ ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಕಲಬುರಗಿ: ಮರ್ಯಾದೆಗೇಡು ಹತ್ಯೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಿದ್ದ ಸೆಷನ್ ಕೋರ್ಟ್ ಆದೇಶವನ್ನು ಕಲಬುರಗಿ ಹೈಕೋರ್ಟ್ ಪೀಠ ಎತ್ತಿಹಿಡಿದಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ತಂಗಿಯನ್ನೇ ಜೀವಂತ ಸುಟ್ಟುಹಾಕಿದ್ದ ಸಹೋದರರಿಗೆ ಹೈಕೋರ್ಟ್ ಶಿಕ್ಷೆ […]

ರಾಜಕೀಯ ಸುದ್ದಿ

ಚುನಾವಣೆಯಲ್ಲಿ ಗೆಲುವು ನಮ್ಮದೇ, ಲಿಂಗಾಯಿತರೇ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷ : ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬಿಡಿಸಿಸಿ ಬ್ಯಾಂಕ್‌ ಪ್ರಗತಿಗೆ ಲಿಂಗಾಯತ ಸಮುದಾಯದ ಕೊಡುಗೆ ಬಹಳಷ್ಟಿದೆ. ಹೀಗಾಗಿ ಲಿಂಗಾಯಿತರೇ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆಗಲಿದ್ದಾರೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಡಿಸಿಸಿ ಬ್ಯಾಂಕ್ ಚುನಾವಣೆ […]

ಅಪರಾಧ ಸುದ್ದಿ

ಪ್ರೇಮಿಯ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸೀರೆಯಿಂದ ನೇಣು ಬಿಗಿದು ಬಾಲಕಿ ಆತ್ಮಹತ್ಯೆ

ಖಾನಾಪುರ: ಪ್ರೀತ್ಸೆ ಎಂದು ಪೀಡಿಸಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ದೇವಲತ್ತಿ ಗ್ರಾಮದ […]

ಸುದ್ದಿ

ಚನ್ನಗಿರಿಯ ನೂತನ ಬಸ್ ಘಟಕ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ದಾವಣಗೆರೆ: ಚನ್ನಗಿರಿ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಬಸ್ ಘಟಕವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟನೆ ಮಾಡಿದರು. ಉದ್ಘಾಟನೆ ಮಾಡಿ‌ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, […]

ಅಪರಾಧ ಸುದ್ದಿ

ಚಲಿಸುತ್ತಿದ್ದ ಟ್ಯಾಕ್ಟರ್ ಮಗುಚಿ ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟ‌ರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಚ್ಚಂಡಿ ಸಮೀಪ ನಡೆದಿದೆ. ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಅಭಿಷೇಕ ಆರವೇಕರ್ (22) ಸಲ್ಮಾನ್ ಮುಕ್ಕೇರಿ (18) ಮೃತಪಟ್ಟಿದ್ದಾರೆ. […]

You cannot copy content of this page