ರಾಜಕೀಯ ಸುದ್ದಿ

ಬಿಜೆಪಿ ರಾಷ್ಟ್ರೀಯ ಕಾರ್ಯಾದ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ಆಯ್ಕೆ: ನಡ್ಡಾ ಉತ್ತರಾಧಿಕಾರಿಯಾಗ್ತಾರಾ ನಿತಿನ್?

ನವದೆಹಲಿ: ಬಿಹಾರದ ಸಚಿವ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದ್ದು, ಇವರನ್ನೇ ಮುಂದಿನ ರಾಷ್ಟ್ರಾಧ್ಯಕ್ಷ ಎಂದು ಹೇಳಲಾಗುತ್ತಿದೆ.. ನಿತಿನ್ ಜೆ.ಪಿ.ನಡ್ಡಾ ಅವರ ನಂತರದ ರಾಷ್ಟ್ರೀಯ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಈ ಮೂಲಕ ಕೇಸರಿ […]

ರಾಜಕೀಯ ಸುದ್ದಿ

ಜಿಬಿಎ ಚುನಾವಣೆಗೆ ಮುನ್ನುಡಿ ; ನಾಳೆಯಿಂದಲೇ ಆಕಾಂಕ್ಷಿಗಳ ಅರ್ಜಿ ಸ್ವೀಕಾರ

ಕಟ್ಟಡ ನಿಧಿಗಾಗಿ ಸಾಮಾನ್ಯ ವರ್ಗಕ್ಕೆ 50 ಸಾವಿರ, ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳಿಂದ 25 ಸಾವಿರ ಠೇವಣಿ ಸಂಗ್ರಹ ಬೆಂಗಳೂರು: “ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ […]

ಅಪರಾಧ ಸುದ್ದಿ

ಪೊಲೀಸ್ ಸಮವಸ್ತ್ರದಲ್ಲಿಯೇ ಸುಲಿಗೆ: ನಕಲಿ PSI ಸೇರಿ ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್‌ಐ ಸೇರಿ ನಾಲ್ವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಎಂಬುವವರನ್ನು […]

ರಾಜಕೀಯ ಸುದ್ದಿ

ಬಿಜೆಪಿಯ ಮತಗಳವು ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮೋದಿ ಕಿತ್ತೊಗೆಯುವ ಶಪಥ

ನವದೆಹಲಿ: ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದು, ಕೇಂದ್ರದಲ್ಲಿರುವ ಆರ್​ಎಸ್​ಎಸ್​ ಮತ್ತು ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯುವುದಾಗಿ ಪ್ರತಿಜ್ಞೆ ಮಾಡಿತು. ಪ್ರತಿಭಟನೆಯಲ್ಲಿ ಮಾತನಾಡಿದ […]

ಉಪಯುಕ್ತ ಸುದ್ದಿ

ಕಾಂತರಾಜಪುರ ಗ್ರಾಮಕ್ಕೆ ಹೊಸ ಬಸ್ ಮಾರ್ಗ : ಶಾಸಕ ಬಾಲಕೃಷ್ಣ ಅವರಿಂದ ಚಾಲನೆ

ಶ್ರವಣಬೆಳಗೊಳ: ಐತಿಹಾಸಿಕ ಕಾಂತರಾಜಪುರ ಗ್ರಾಮಕ್ಕೆ ನೂತನ ಬಸ್ ಮಾರ್ಗವನ್ನು ಆರಂಭಿಸಿದ್ದು, ಶಾಸಕ ಸಿ.ಎನ್. ಬಾಲಕೃಷ್ಣ ಚಾಲನೆ ನೀಡಿದರು. ತಾಲೂಕು ಕೇಂದ್ರದಿಂದ 20 ಕಿ.ಮೀ.ದೂರ ಹಾಗೂ ಐತಿಹಾಸಿಕ ಸ್ಥಳವಾದ ಶ್ರವಣಬೆಳಗೊಳ ದಿಂದ ಎಂಟು ಕಿ.ಮೀ. ದೂರದಲ್ಲಿರುವ […]

ಸುದ್ದಿ

ಕಾಂಗ್ರೆಸ್ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ರಾಜ್ಯದ ಅತ್ಯಂತ ಹಿರಿಯ ಶಾಸಕರಾಗಿದ್ದ ಶ್ಯಾಮನೂರು ಶಿವಶಂಕರಪ್ಪ ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 6 ಬಾರಿ ಶಾಸಕ ಹಾಗೂ ಒಂದು ಬಾರಿ ಸಂಸದರಾಗಿದ್ದ ಅವರು, ತಮ್ಮ 94 ನೇ ವಯಸ್ಸಿನಲ್ಲಿಯೂ ಶಾಸಕರಾಗುವ […]

ಅಪರಾಧ ಸುದ್ದಿ

ಹಾಸನ: KSRTC ಅಧಿಕಾರಿಯ ಸಾವಿಗೆ ಅಕ್ಕಿಯ ಕಳ್ಳ ಸಾಗಾಣೆ ವಾಹನ ಕಾರಣ

ಹಾಸನ: ಹಾಸನದಲ್ಲಿ ಸಾವನ್ನಪ್ಪಿದ್ದ KSRTC ಚೆಕ್ಕಿಂಗ್ ಇನ್ಸ್ ಪೆಕ್ಟರ್ ಸಾವಿಗೆ ಟ್ವಿಸ್ಟ್ ಸಿಕ್ಕಿದ್ದು, ಅಕ್ರಮ ಅಕ್ಕಿ ಸಾಗಾಟ ವಾಹನವೇ ಅವರ ಸಾವಿಗೆ ಕಾರಣ ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಹೊಳೆನರಸೀಪುರ ಡಿಪೋದ ಚೆಕ್ಕಿಂಗ್ […]

ಅಪರಾಧ ಸುದ್ದಿ

ಹುಬ್ಬಳ್ಳಿಯ ಲ್ಲಿ ಕಂಬಕ್ಕೆ ಕಟ್ಟಿ ಕಾಮುಕನಿಗೆ ಥಳಿತ

ಹುಬ್ಬಳ್ಳಿ: ದಾರಿಯಲ್ಲಿ ಹೋಗಿಬರುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕನಿಗೆ ಸ್ಥಳೀಯರೇ ಥಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಕಸಬಾ ಠಾಣೆಯ ವ್ಯಾಪ್ತಿಯಈಶ್ವರ ನಗರದಲ್ಲಿ ಸಂಜೆ ಮತ್ತು ಬೆಳಗ್ಗಿನ ವೇಳೆ ಮಹಿಳೆಯರನ್ನು ಚುಡಾಯಿಸುವುದು, ಕೆಟ್ಟದಾಗಿ […]

ಅಪರಾಧ ಸುದ್ದಿ

ದೊಡ್ಡಬಳ್ಳಾಪುರ: ಬ್ರಹ್ಮಾನಂದ ಗುರೂಜಿ ವಿರುದ್ಧ ಎಫ್ ಐಆರ್ ದಾಖಲು

ದೊಡ್ಡಬಳ್ಳಾಪುರ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬ್ರಹ್ಮಾನಂದ ಗುರೂಜಿ ಮತ್ತು ಅವರ ಪತ್ನಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಬ್ರಹ್ಮಾನಂದ ಗುರೂಜಿ ಮತ್ತು […]

ಸುದ್ದಿ

ಚಿಕ್ಕಮಗಳೂರು: ಮದುವೆಮನೆಗೆ ನುಗ್ಗಿ ರಂಪಾಟ ಮಾಡಿದ ಮಹಿಳೆ

ಚಿಕ್ಕಮಗಳೂರು: ಮದುವೆ ಮನೆಗೆ ನುಗ್ಗಿದ ಯುವತಿಯೊಬ್ಬಳು, ವರನಿಂದ ಮೋಸ ಹೋಗಿರುವುದಾಗಿ ತಿಳಿಸಿ ರಂಪಾಟ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಕಲ್ಯಾಣ ಮಂಟಪದಲ್ಲಿ ಶರತ್ ಎಂಬಾತನ ಮದುವೆ ಬೇರೊಂದು ಯುವತಿಯ ಜತೆಗೆ ನಡೆಯುತ್ತಿದ್ದು, ಈ […]

ರಾಜಕೀಯ ಸುದ್ದಿ

ದೆಹಲಿಯಲ್ಲಿಯೂ ಮುಂದುವರಿದ ಬ್ರೇಕ್ ಪಾಸ್ಟ್ ಮೀಟಿಂಗ್: ಶಾಸಕರು, ಸಚಿವರ ಜತೆ ಡಿಕೆಶಿ ಮೀಟಿಂಗ್

ನವದೆಹಲಿ: ಬೆಂಗಳೂರಿಗೆ ಸೀಮಿತವಾಗಿದ್ದ ಬ್ರೇಕ್ ಪಾಸ್ಟ್ ಮೀಟಿಂಗ್ ರಾಜಕೀಯ ದೆಹಲಿಗೆ ಶಿಫ್ಟ್ ಆಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವರು, ಶಾಸಕರ ಜತೆಗೆ ಮೀಟಿಂಗ್ ನಡೆಸಿದ್ದಾರೆ. ಕರ್ನಾಟಕ ಭವನದಲ್ಲಿ ನಡೆದ ಬ್ರೇಕ್ ಪಾಸ್ಟ್ ಸಭೆಯಲ್ಲಿ ಸಚಿವರಾದ ಆರ್ […]

ರಾಜಕೀಯ ಸುದ್ದಿ

ಕುರ್ಚಿ ಕದನದ ನಡುವೆಯೇ ಪರಮೇಶ್ವರ್ ಸಿಎಂ ಕೂಗು ! ತುಮಕೂರಲ್ಲಿ ಅಭಿಮಾನಿಗಳ ಒತ್ತಾಯ

ತುಮಕೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಕುರ್ಚಿ ಕಾಳಗ ಇನ್ನೂ ನಡೆಯುತ್ತಿದ್ದರೂ, ಈ ನಡುವೆಯೇ ಪರಮೇಶ್ವರ್ ಸಿಎಂ ಆಗಬೇಕು ಎಂಬ ಕೂಗು ಜೋರಾಗಿ ಕೇಳಿಬಂದಿದೆ. ಕುರ್ಚಿ ಕಿತ್ತಾಟಕ್ಕೆ ತುಪ್ಪ ಸುರಿಯಂತಹ ಘಟನೆಗಳು ಇತ್ತೀಚೆಗೆ […]

ಆರೋಗ್ಯ ಸುದ್ದಿ

ಆರೋಗ್ಯ ಶಿಬಿರವನ್ನು ಸದುಪಯೋಗ ಮಾಡಿಕೊಳ್ಳಿ: ಶಾಸಕ ಗೋಪಾಲಯ್ಯ ಸಲಹೆ

ಬೆಂಗಳೂರು: ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡುವುದು ಅತ್ಯಗತ್ಯ. ಹಾಗಾಗಿ ಎಲ್ಲರೂ ಆರೋಗ್ಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ ಗೋಪಾಲಯ್ಯ ಸಲಹೆ […]

ಉಪಯುಕ್ತ ಸುದ್ದಿ

SCP/TSP ಅನುದಾನ ಬಳಕೆ ಪ್ರತ್ಯೇಕ ಗ್ರಾಮ ಸಭೆ ನಡೆಸಲು ಕ್ರಮ: ಪರಿಷತ್‌ನಲ್ಲಿ ಒತ್ತಾಯ

ಬೆಳಗಾವಿ: SCP/TSP ಅನುದಾನ ಸಮರ್ಕವಾಗಿ ಬಳಕೆಯಾಗುತ್ತಿಲ್ಲ ಎಂಬ ಕುರಿತು ಆರಂಭವಾದ ಚರ್ಚೆ, ಪಂಚಾಯತಿಗಳಲ್ಲಿ ಪ್ರತ್ಯೇಕ ಗ್ರಾಮ ಸಭೆ ನಡೆಸದಿರುವ ಕುರಿತ ಆಕ್ರೋಶಕ್ಕೆ ಕಾರಣವಾಯಿತು. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರೇ ಆದ ಜಕ್ಕಪ್ಪನವರ್ ದಲಿತರಿಗೆ […]

ಅಪರಾಧ ಸುದ್ದಿ

ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: 22 ಜನರ ವಿರುದ್ಧ ಎಫ್ ಐಆರ್ ದಾಖಲು

ಹಾವೇರಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ‌ ಮೆರವಣಿಗೆ ಮಾಡಿದ್ದ 22 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸವಣೂರು ಪಟ್ಟಣದ ಉರ್ದು ಶಾಲೆಯೊಂದರಲ್ಲಿ‘ಡಿ. 10ರಂದು ನಡೆದಿದ್ದ ಘಟನೆ ಉಲ್ಲೇಖಿಸಿ […]

ರಾಜಕೀಯ ಸುದ್ದಿ

25 ಸಾವಿರ ಕೋಟಿ ದಲಿತರ ಹಣ ಗ್ಯಾರಂಟಿಗೆ ಬಳಕೆ: ಸರಕಾರದ ತೀರ್ಮಾನಕ್ಕೆ ವ್ಯಾಪಕ ಟೀಕೆ

ಬೆಂಗಳೂರು: ದಲಿತ ಸಮುದಾಯಗಳ ಅಭಿವೃದ್ಧಿ ಗಾಗಿ ಮೀಸಲಿಟ್ಟಿರುವ ಎಸ್ ಸಿಪಿ/ ಟಿಎಸ್ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರಕಾರವೇ ನೀಡಿರುವ ಅಂಕಿ- ಅಂಶಗಳ ಪ್ರಕಾರ 25 ಸಾವಿರ […]

ರಾಜಕೀಯ ಸುದ್ದಿ

ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ: ಸಿಎಂ ಸ್ಥಾನ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಗದಗ : ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ […]

ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ನಿಗೂಢ ಸದ್ದು: ಭಯಬೀತರಾದ ಗ್ರಾಮಸ್ಥರು

ದಾವಣಗೆರೆ: ಜಿಲ್ಲೆಯ ಗಡಿ ಗ್ರಾಮಗಳಲ್ಲಿ ನಿಗೂಢ ಶಬ್ಧವೊಂದು ಕೇಳಿಬಂದಿದ್ದರಿಂದ ಮೂರ್ನಾಲ್ಕು ಊರುಗಳ ಜನರು ಭಯಭೀತರಾದ ಘಟನೆ ಜಗಳೂರು ತಾಲೂಕಿನ ಬಾಲರಾಮಪುರ, ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರು ತಾಲೂಕಿನ ಕೋಲಮ್ಮನಹಳ್ಳಿ ಕಲ್ಲಹಳ್ಳಿ ಸೇರಿ ಕೆಲ ಗ್ರಾಮಗಳಲ್ಲಿ […]

ಉಪಯುಕ್ತ ಸುದ್ದಿ

ಅನಂಕಂಪದ ಹುದ್ದೆ ಪಡೆದವರಿಗೆ ಪದೋನ್ನತಿ ಪಡೆಯುವ ಹಕ್ಕಿಲ: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ: ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದವರು, ಮುಂದೆ ಉನ್ನತ ಹುದ್ದೆಗೆ ಪದೋನ್ನತಿ ನೀಡಬೇಕು ಎಂದು ಕೇಳಲು ಬರುವುದಿಲ್ಲ. ಇದು ಅವರ ಹಕ್ಕೂ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸ್ವೀಪರ್ ಆಗಿ ನೇಮಕಗೊಂಡಿದ್ದ ಇಬ್ಬರು ವ್ಯಕ್ತಿಗಳನ್ನು […]

ಉಪಯುಕ್ತ ಸುದ್ದಿ

ರಾಣಿಬೆನ್ನೂರಿನಲ್ಲಿ 10.5 ಕೋಟಿ ವೆಚ್ಚದಲ್ಲಿ ಹೊಸ RTO ಕಟ್ಟಡ ಹಾಗೂ ಹೈಟೆಕ್ ಟ್ರ್ಯಾಕ್ : ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಉದ್ಘಾಟನೆ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನೂತನ RTO ಕಚೇರಿ ಹಾಗೂ ಚಾಲನಾ ಪಥವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟನೆ ಮಾಡಿದರು. ನಗರದ ಹುಣಸೀಕಟ್ಟೆ ರಸ್ತೆಯಲ್ಲಿ 4.33 ಎಕರೆ ಜಾಗದಲ್ಲಿ […]

You cannot copy content of this page