ಸುದ್ದಿ

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ.!

ಮಂಡ್ಯ : ಡಿಸೆಂಬರ್ 13, 14 & 15. ಸ್ಥಳ : ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಎದುರು, ಬೆಂಗಳೂರು-ಮೈಸೂರು ರಸ್ತೆ, ಮಂಡ್ಯ ನಗರ. ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ […]

ಸುದ್ದಿ

ಅಪಘಾತ ತುರ್ತು ಸ್ಪಂದನ ವಾಹನ ಲೋಕಾರ್ಪಣೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: KSRTC ಬಸ್ ಗಳ ಅಪಘಾತದ ಸಂದರ್ಭದಲ್ಲಿ ತುರ್ತು ಸ್ಪಂದನೆಗೆ ನಿಯೋಜನೆಗೊಂಡಿರುವ ಎರಡು ತುರ್ತು ಸ್ಪಂದನಾ ವಾಹನಗಳಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು. ಕೇಂದ್ರ ಕಚೇರಿಯಲ್ಲಿ ನಡೆದ […]

ಅಪರಾಧ ಸುದ್ದಿ

KSRTC ಬಸ್ ಪರಿಶೀಲನೆಗೆ ನಿಂತಿದ್ದ ವೇಳೆ ಟ್ಯಾಂಕರ್ ಹರಿದು ತನಿಖಾಧಿಕಾರಿ ಸಾವು

ಹಾಸನ: KSRTC ಬಸ್ ಪರಿಶೀಲನೆಗೆ ರಸ್ತೆ ಬದಿ ನಿಂತಿದ್ದ ತನಿಖಾಧಿಕಾರಿಯ ಮೇಲೆ ಟ್ಯಾಂಕರ್ ಹರಿದು, ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಬಳಿ ನಡೆದಿದೆ. ಹಾಸನ ವಿಭಾಗದ ಹೊಳೇನರಸೀಪುರ ಡಿಪೋ ಚೆಕ್ಕಿಂಗ್ ಇನ್ಸ್ ಪೆಕ್ಟರ್ […]

ಅಪರಾಧ ಸುದ್ದಿ

ತಂಗಿಯ ಪ್ರೀತಿಗೆ ಸಹಾಯ ಮಾಡಿದ್ದಾರೆ ಎಂದು ಇಬ್ಬರನ್ನು ಇರಿದು ಕೊಂದ ಸಹೋದರ

ಶಿವಮೊಗ್ಗ: ತನ್ನ ತಂಗಿ ಆಕೆಯ ಪ್ರೇಮಿಯ ಮನೆ ಬಿಟ್ಟು ಓಡಿ ಹೋಗಲು ಸಹಕಾರಿಸಿದ್ದಾರೆ ಎಂದು ತಪ್ಪು ಕಲ್ಪನೆಯಿಂದ ವ್ಯಕ್ತಿಯೊಬ್ಬ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭದ್ರಾವತಿಯಲ್ಲಿ ತಡ ರಾತ್ರಿ ನಡೆದಿದೆ. ಭದ್ರಾವತಿಯ ಜೈ […]

ರಾಜಕೀಯ ಸುದ್ದಿ

ದೆಹಲಿಗೆ ಸಿಎಂ, ಡಿಸಿಎಂ: ಹೈಕಮಾಂಡ್ ಅಂಗಳದಲ್ಲಿ ನಡೆಯುತ್ತಾ ನಾಯಕತ್ವದ ಚರ್ಚೆ?

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ದೆಹಲಿ ಪ್ರಯಾಣ ಬೆಳಸಲು ಸಜ್ಜಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ ಸಂಜೆಯೇ ದೆಹಲಿಗೆ ಹೊರಡಲಿದ್ದು, ಸಿಎಂ ಭಾನುವಾರ ಬೆಳಗ್ಗೆ […]

ಅಪರಾಧ ಸುದ್ದಿ

ಶ್ರವಣಬೆಳಗೊಳ: ಹೇಮಾವತಿ ನಾಲೆಯಲ್ಲಿ ವೃದ್ಧನ ಶವ ಪತ್ತೆ

ಶ್ರವಣಬೆಳಗೊಳ: ಸಮೀಪದ ಕೆ.ಹೊಸಹಳ್ಳಿ ಗ್ರಾಮದ ಹೇಮಾವತಿ ನಾಲೆಯಲ್ಲಿ ವಯೋವೃದ್ಧರ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಚನ್ನರಾಯಪಟ್ಟಣ ಸಮೀಪದ ಕೆರೆ ಚಿಕ್ಕೇನಹಳ್ಳಿಯ ಕಾಳೇಗೌಡ ಎಂದು ಗುರುತಿಸಲಾಗಿದೆ. ಅವರಿಗೆ ಸುಮಾರು 60 ವರ್ಷ ವಯಸ್ಸಾಗಿದ್ದು, […]

ಉಪಯುಕ್ತ ಸುದ್ದಿ

ಎಸ್.ಸಿ ಒಳ ಮೀಸಲಾತಿ ಜಾರಿಗೆ ಸಂಪುಟದ ತೀರ್ಮಾನ : ಅಧಿವೇಶನದಲ್ಲಿ ಇಂದು ಮಸೂದೆ

ಬೆಳಗಾವಿ: ಕಗ್ಗಂಟಾಗಿರುವ ಒಳ ಮೀಸಲು ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಗುರುವಾರದ ಸಚಿವ ಸಂಪುಟದಲ್ಲಿ ಕೋರ್ಟ್ ಆದೇಶಕ್ಕೆ ಅನ್ವಯವಾಗುವಂತೆ ಷರತ್ತುಬದ್ಧವಾಗಿ ಶೇ.17ರಷ್ಟು ಮೀಸಲಿನಲ್ಲಿಯೇ ಒಳ ಮೀಸಲು ನೀಡಲು ತೀರ್ಮಾನಿಸಿದೆ. ಈ ಸಂಬಂಧ ‘ಕರ್ನಾಟಕ ಪರಿಶಿಷ್ಟ […]

ಸುದ್ದಿ

ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ತೀರ್ಮಾನ: ಶೀಘ್ರದಲ್ಲೇ ಅಧಿಸೂಚನೆ

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು […]

ಸುದ್ದಿ

ಆಂಧ್ರಪ್ರದೇಶ ಬಸ್ ದುರಂತ : ಕಣಿವೆ ಉರುಳಿಬಿದ್ದ ಬಸ್: ಎಂಟು ಪ್ರಯಾಣಿಕರು ಸಾವು

ಅಲ್ಲೂರಿ: ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯ ಚಿಂತೂರು-ಮರೆಡುಮಿಲ್ಲಿ ಘಾಟ್ ರಸ್ತೆಯ ರಾಜುಗರಿಮೆಟ್ಟ ತಿರುವಿನಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಚಿತ್ತೂರು ಜಿಲ್ಲೆಯ ಖಾಸಗಿ ಪ್ರಯಾಣಿಕ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. […]

ಉಪಯುಕ್ತ ಸುದ್ದಿ

KPTCL : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

– ಪಾರದರ್ಶಕ, ಯಶಸ್ವಿ ನೇಮಕಾತಿ ಪ್ರಕ್ರಿಯೆ ನಡೆಸಿದ ಕವಿಪ್ರನಿನಿ– ಕೌನ್ಸೆಲಿಂಗ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆಬೆಂಗಳೂರು: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ […]

ಸುದ್ದಿ

ಸಾರಿಗೆ ಇಲಾಖೆಯಲ್ಲಿ ಅಕ್ರಮ ಬಡ್ತಿ ಆರೋಪ: ದಾಖಲೆಗಳಿದ್ದರೆ ಕೊಡಿ ಕಾನೂನು ಕ್ರಮ ಕೈಗೊಳ್ತೇವೆ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ: ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿ ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ನಡೆದಿರುವ ಕುರಿತು ದಾಖಲೆಗಳಿದ್ದರೆ ಕೊಡಿ ಎಂದು […]

ಉಪಯುಕ್ತ ಸುದ್ದಿ

ಶರಾವತಿ ಜಲವಿದ್ಯುತ್ ಯೋಜನೆಯಿಂದ 2000 ಮೆ.ವ್ಯಾ.ವಿದ್ಯುತ್ ಉತ್ಪಾದನೆ: ಪರಿಸರಕ್ಕೆ ಹಾನಿಯಾಗುತ್ತಾ?

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ 2,000 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ […]

ಜಿಲ್ಲೆ ಸುದ್ದಿ

ಯಾದಗಿರಿ: ಹಿರೇಹನೂರು ಬ್ಯಾರೇಜ್ ಗೆ 75 ಕೋಟಿ ರು. ವೆಚ್ಚದಲ್ಲಿ ಸ್ವಯಂಚಾಲಿತ ಗೇಟ್ ಅಳವಡಿಕೆ

ಬೆಳಗಾವಿ: 2013ರಲ್ಲಿ ಯಾದಗಿರಿ ತಾಲ್ಲೂಕಿನ ಹಿರೇಅನೂರು ಗ್ರಾಮದ ಹತ್ತಿರ ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬ್ರಿಡ್ಜ್ ಕಂ ಬ್ಯಾರೇಜ್ ಹಳೆಯದಾಗಿದ್ದು, ರೂ.75 ಕೋಟಿ ವೆಚ್ಚದಲ್ಲಿ ಹೊಸದಾಗಿ ಸ್ವಯಂಚಾಲಿತ ಗೇಟ್ ಅಳವಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು […]

ಉಪಯುಕ್ತ ಸುದ್ದಿ

ಬೆಂಗಳೂರು ನಾಗರಿಕರ ಪ್ರಯಾಣ ಮತ್ತಷ್ಟು ಸುಲಭ: BMTC ಗೆ 4500 ಹೊಸ ಎಲೆಕ್ಟ್ರಾನಿಕ್ ಬಸ್

ಬೆಳಗಾವಿ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]

ಸುದ್ದಿ

ಒಂಟಿ ಮಹಿಳೆಯ ಟಾರ್ಗೆಟ್: ಮೂರು ಕೆ.ಜಿ. ಚಿನ್ನಾಭರಣ ಕಳವು

ಚಿಕ್ಕಬಳ್ಳಾಪುರ: ಒಂಟಿ ಮಹಿಳೆ ವಾಸವಿದ್ದ ಮನೆಯನ್ನು ಟಾರ್ಗೆಟ್ ಮಾಡಿ, ಹಲ್ಲೆ ನಡೆಸಿ ಮೂರು ಕೆ.ಜಿ. ಚಿನ್ನ ಕಳವು ಮಾಡಿರುವ ಘಟನೆ ಶಿಡ್ಲಘಟ್ಟ ನಗರದ ಇಲಾಹಿ ನಗರದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಖದೀಮರು ಸಿಸಿಟಿವಿ ಡಿವಿಆರ್ […]

ಸಿನಿಮಾ ಸುದ್ದಿ

ಡೆವಿಲ್ ಬಿಡುಗಡೆಗೆ ಕ್ಷಣಗಣನೆ: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ದರ್ಶನ್ ಜೈಲಿನಲ್ಲಿರುವ ಸಂದರ್ಭದಲ್ಲಿ ಡೆವಿಲ್ ಸಿನಿಮಾ ಬಿಡುಗಡೆ ಯಾಗಲಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಥಿಯೇಟರ್ ಮುಂದೆ ಪೋಸ್ಟರ್, ಕಟೌಟ್ ಗಳನ್ನು […]

ಸುದ್ದಿ

ಭೂ ಪರಿವರ್ತನೆಗೆ ಕಾದಿರುವವರೆಗೆ ಗುಡ್ ನ್ಯೂಸ್: ಇನ್ನೊಂದು ತಿಂಗಳಲ್ಲಿ ಅಧಿಸೂಚನೆ ಸಾಧ್ಯತೆ

ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪಕಲಂಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ […]

ಅಪರಾಧ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ: ಮುಂದುವರೆದ ಪರಿಶೀಲನೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಂಗಳಬಾರ ರಾತ್ರಿ ಜೈಲಾಧಿಕಾರಿಗಳು ತಪಾಸಣೆ ನಡೆಸಿದ್ದು ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಈ ವೇಳೆ, 14 ಮೊಬೈಲ್ ಫೋನ್‌ಗಳು, 9 ಸಿಮ್ ಕಾರ್ಡ್‌ಗಳು, 5 ಮೊಬೈಲ್ ಫೋನ್ ಚಾರ್ಜರ್​​, […]

ಉಪಯುಕ್ತ ಸುದ್ದಿ

ಬಸವ ವಸತಿ ಯೋಜನೆ ಫಲಾನುಭವಿಗಳಿಗೆ ಸರಕಾರದ ಗುಡ್ ನ್ಯೂಸ್: 3 ರಿಂದ 4 ಲಕ್ಷಕ್ಕೆ ಹೆಚ್ಚಳ

ಬೆಳಗಾವಿ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ […]

ಉಪಯುಕ್ತ ಸುದ್ದಿ

ನಿರುದ್ಯೋಗಿಗಳಿಗೆ ಸರಕಾರದಿಂದ ಗುಡ್ ನ್ಯೂಸ್: 24,300 ಹುದ್ದೆಗಳ ಭರ್ತಿಗೆ ಸರಕಾರ ತೀರ್ಮಾನ

ಬೆಳಗಾವಿ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ […]

You cannot copy content of this page