ಜೈಲುಗಳಲ್ಲಿ ಅಕ್ರಮ ಕಡಿವಾಣಕ್ಕೆ ದಿಟ್ಟಕ್ರಮ : ಕಾರಾಗೃಹ ಎಡಿಜಿಪಿಯಾಗಿ ಅಲೋಕ್ ಕುಮಾರ್ ನೇಮಕ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ನೇಮಕಗೊಳಿಸಲಾಗಿದೆ. […]

