ಸೊಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು
ಬೆಂಗಳೂರು: ತೆರೆದಿದ್ದ ಮನೆಯ ಸೊಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಅಣ್ಣಯ್ಯ ಎಂಬುವವರ ಮನೆಯ ಸೊಂಪ್‌ನಲ್ಲಿ ಈ ಘಟನೆ ನಡೆದಿದ್ದು, ತಂದೆ ಅಣ್ಣಯ್ಯ ಸೊಂಪ್ ತೆರೆದು, […]
ಬೆಂಗಳೂರು: ತೆರೆದಿದ್ದ ಮನೆಯ ಸೊಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಅಣ್ಣಯ್ಯ ಎಂಬುವವರ ಮನೆಯ ಸೊಂಪ್‌ನಲ್ಲಿ ಈ ಘಟನೆ ನಡೆದಿದ್ದು, ತಂದೆ ಅಣ್ಣಯ್ಯ ಸೊಂಪ್ ತೆರೆದು, […]
ವಿಧಾನಸಭೆ : ಕಳೆದ ನವೆಂಬರ್ ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತು ಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]
ನ್ಯೂಯಾರ್ಕ್: ಅಮೆರಿಕ ಒಡೆತನದ ತೈಲ ಟ್ಯಾಂಕರ್ ಮೇಲೆ ಪ್ರಾದೇಶಿಕ ನೀರಿನೊಳಗೆ ಇರಾನ್ ನಡೆಸಿದ ಆತ್ಮಾಹುತಿ ದೋಣಿ ದಾಳಿಯಲ್ಲಿ ಓರ್ವ ಭಾರತೀಯ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾಕ್‌ನ ಪ್ರಾದೇಶಿಕ ನೀರನ ಪ್ರದೇಶವಾದ ಖೋರ್ ಅಲ್ ಜುಬೈರ್ ಬಂದರಿನಲ್ಲಿ […]
ಬೀದರ್ : ಶಾಲಾ ಕಟ್ಟಡದ ಮೇಲಿಂದ ಕೆಳಗೆಬಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶಾಲೆಯೊಂದರಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶಾಲಾ ಕಟ್ಟಡದ […]
ಬೆಂಗಳೂರು: ಹಿಂದಿನಿAದ ಬಂದ ಟಿಪ್ಪರ್‌ವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮೈಸೂರು ರಸ್ತೆಯಲ್ಲಿ ನಡೆದಿದೆ. ಮೈಸೂರು ರಸ್ತೆಯ ರಾಜರಾಜೇಶ್ವರಿ ನಗರ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ಘಟನೆ […]
ಶ್ರೀನಗರ: ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲ್ಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ. ಬAಧಿತ ಆರೋಪಿಯನ್ನು ಕಮಲ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ಪೊಲೀಸರ ಮುಂದೆ ತಾನು ಫಾರೂಕ್ […]
ಹೊಸಕೋಟೆ : ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ವೈಜ್ಞಾನಿಕ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಆರ್. ಉಮೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಸೂಲಿಬೆಲೆ ಸರ್ಕಾರಿ ಪ್ರಾಥಮಿಕ ಉರ್ದು […]
ಮಡಿಕೇರಿ: ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಅಣ್ಣ ತಂಗಿಯ ಜೋಡಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆಯ ಬಾಗಮಂಡಲುದ ಕುಂದಚೇರಿಯಲ್ಲಿ ನಡೆದಿದೆ. ಮೃತರನ್ನು ರಾಮ (45) ಮತ್ತು ಯಶೋಧಾ (41) ಎಂದು ಗುರುತಿಸಲಾಗಿದೆ. ಕೊಲೆ […]
ಬೆಂಗಳೂರು ದಕ್ಷಿಣ: ಕೌಟುಂಬಿಕ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬಳು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ. ನಯನಾ(೧೯) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದು, ಆಕೆಗೆ ಇತ್ತೀಚೆಗಷ್ಟೇ ಗ್ರಾಮದ ಸುನೀಲ್ […]
ಬೆಂಗಳೂರು: ಬಜೆಟ್ ಉತ್ತಮವಾಗಿ ಮೂಡಿ ಬಂದಿದೆ. ಎಲ್ಲ ಇಲಾಖೆಗಳಿಗೂ ಹಿಂದಿನ ಬಾರಿಗಿಂತ ಹೆಚ್ಚಿನ ಅನುದಾನ ನೀಡಲಾಗಿದೆ. ಹೀಗಾಗಿ, ಸದನದಲ್ಲಿ ಎಲ್ಲ ಸಚಿವರು ಮತ್ತು ಶಾಸಕರು ಬಜೆಟ್ ಅನ್ನು ಪರಿಣಾಮಕಾರಿಯಾಗಿ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಸಿಎಂ […]
ಬೆಂಗಳೂರು: ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಅಶ್ವಿನಿ.ಜಿ, ತಹಶೀಲ್ದಾರ್ ಗ್ರೇಡ್-1, ಬೆಂಗಳೂರು ದಕ್ಷಿಣ ತಾಲ್ಲೂಕು ಹಾಗೂ ಶ್ರೀಮತಿ ವರ್ಷಾ ವಡೆಯರ್, ವಿಶೇಷ ತಹಶೀಲ್ದಾರ್, ಬೆಂಗಳೂರು ದಕ್ಷಿಣ ತಾಲ್ಲೂಕು […]
ಬೆಂಗಳೂರು: Excellence In Innovation ವರ್ಗದಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಧ್ವನಿಸ್ಪಂದನ ಉಪಕ್ರಮಕ್ಕೆ Governance now 12th (PSU)ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. KSRTCಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ’–ಆನ್ಬೋರ್ಡ್ […]
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದ್ದು, ಬಿರ್ಲಾ ಸ್ಫೀಕರ್ ಆಗಿ ಮುಂದುವರಿಯಲಿದ್ದಾರೆ. ವಿಪಕ್ಷಗಳ ಸದಸ್ಯರಿಗೆ ಚರ್ಚೆಗೆ ಅವಕಾಶ ನೀಡದಿರುವುದು ಸೇರಿದಂತೆ ಅನೇಕ ವಿಷಯಗಳಲ್ಲಿ ಆಡಳಿತ ಪಕ್ಷದ […]
ಬೆಂಗಳೂರು: ಲೊಕೇಶನ್ ವಿಚಾರವಾಗಿ ಗಲಾಟೆ ನಡೆದು ಇ-ಕಾಮರ್ಸ್ ಕಂಪನಿಯೊಂದರ ಡೆಲಿವರಿ ಪ್ರತಿನಿಧಿ, ಗ್ರಾಹಕನ ಮೇಲೆ ಹಲ್ಲೆಗೈದು ಗಾಯಗೊಳಿಸಿದ ಘಟನೆ ಮಾ. 7ರಂದು ನಡೆದಿದೆ. ಕೋರಮಂಗಲ ಠಾಣಾ ವ್ಯಾಪ್ತಿಯ ಅಂಗಾಳಮ್ಮ ಲೇಔಟ್‌ನಲ್ಲಿ 27 ವರ್ಷದ ಖಾಸಗಿ ಕಂಪನಿ […]
ನವದೆಹಲಿ: ಇರಾನ್ ಮೇಲಿನ ದಾಳಿ ತೀವ್ರಗೊಂಡಿದ್ದು, ಇರಾನ್ ಕೊಲ್ಲೆ ರಾಷ್ಟ್ರಗಳ ವ್ಯಾಪಾರಿ ಹಡಗುಗಳ ಮೇಲೆ ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯ […]
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧಿತರಾಗಿ ಜೈಲು ಸೇರಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಡಾ. ಚಂದ್ರು ಲಮಾಣಿಯನ್ನು ಲೋಕಾಯುಕ್ತ ಪೊಲೀಸರು […]
ಬೆAಗಳೂರು: ಬಹುನಿರೀಕ್ಷಿತ ಐಪಿಎಲ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿಯೇ ನಡೆಯಲಿದೆ. ರಾಯಲ್ ಚಾಲೆಂರ‍್ಸ್ ಬೆಂಗಳೂರು ಮತ್ತು ಸನ್ ರೈರ‍್ಸ್ ಹೈದರಾಬಾದ್ ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಮಾರ್ಚ್ ೨೮ಕ್ಕೆ ಉದ್ಘಾಟನಾ […]
ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ದಿಢೀರ್ ಯುದ್ಧದ ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದೆಲ್ಲ ಗೊತ್ತಿದ್ದೂ ಕಾಂಗ್ರೆಸ್‍ನವರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದಾರೆ. […]
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರು ಜಿಲ್ಲೆಯಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. ನಿಗದಿಯಂತೆ ಮಾರ್ಚ್ 12ರ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ, ಮುಖ್ಯಮಂತ್ರಿಯವರ […]
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು ಬೆಳಗಾವಿಯಿಂದ ಸಂಕೇಶ್ವರ ಬೈಪಾಸ್‌ವರೆಗಿನ 40 ಕಿ.ಮೀ ರಸ್ತೆಯು ಶೇ. 98.10 ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ 31, […]
You cannot copy content of this page