ಹಾವೇರಿಗೆ ಮೆಡಿಕಲ್ ಕಾಲೇಜು: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು:ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಸರಕಾರ ತೀರ್ಮಾನಿಸಿದೆ. ಕರ್ನಾಟಕದಲ್ಲಿ ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ […]

