ಅಪರಾಧ ಸುದ್ದಿ

ಕೌಟುಂಬಿಕ ಕಲಹ: ನ್ಯಾಯಾಲಯದಲ್ಲೇ ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೋರ್ಟ್ನಲ್ಲಿ ನ್ಯಾಯಾಧೀಶರ ಮುಂದೆಯೇ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲಿಯೇ ರವಿ ಎಂಬ […]

ಸುದ್ದಿ

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಗ್ ಬಾಸ್ ವಿನ್ನ ಗಿಲ್ಲಿ ನಟ

ಬೆಂಗಳೂರು: ಬಿಗ್ ಬಾಸ್ ಕನ್ನಡದ ವಿನ್ನರ್ ಗಿಲ್ಲಿ ನಟ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ವಿಧಾನಸೌಧದಲ್ಲಿ ಗಿಲ್ಲಿನಟ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಸಿದ್ದರಾಮಯ್ಯ ಗಿಲ್ಲಿ ನಟನಿಗೆ ಅಭಿನಂದನೆ […]

ಸಿನಿಮಾ ಸುದ್ದಿ

ನಟನಾಗಿರುವುದು ನನ್ನ ದಿನದ ಕೆಲಸ ಮಾತ್ರ’ – ರಾಮ್ ಚರಣ್ ಮಾತಿನ ಹಿಂದಿರುವ ಅರ್ಥ ಏನು?

ಟಾಲಿವುಡ್‌ನ ಪ್ರಮುಖ ನಟ ಹಾಗೂ ಆರ್‌ಆರ್‌ಆರ್ ಚಿತ್ರದ ‘ನಾಟು ನಾಟು’ ಹಾಡಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಿದ ರಾಮ್ ಚರಣ್ ಇತ್ತೀಚೆಗೆ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. […]

ರಾಜಕೀಯ ಸುದ್ದಿ

ಸಾರ್ವತ್ರಿಕ ಬಜೆಟ್ 2026-27: ತೆರಿಗೆದಾರರಿಗೆ ರಿಲೀಫ್ ಸಿಗುತ್ತದೆಯೇ? ಹೊಸ ತೆರಿಗೆ ವ್ಯವಸ್ಥೆ, ಗಿಗ್ ವರ್ಕರ್ಸ್‌ ಯೋಜನೆಗಳ ಮೇಲೆ ನಿರೀಕ್ಷೆ

ಕೇಂದ್ರ ಸರ್ಕಾರ ಮಂಡಿಸಲಿರುವ 2026–27ರ ಸಾರ್ವತ್ರಿಕ ಬಜೆಟ್‌ಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ವಲಯಗಳ ತಜ್ಞರು, ಉದ್ಯೋಗಸ್ಥರು ಮತ್ತು ಸಾಮಾನ್ಯ ನಾಗರಿಕರು ಬಜೆಟ್‌ ಕುರಿತು ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ಬಜೆಟ್ […]

ಅಪರಾಧ ರಾಜಕೀಯ ಸುದ್ದಿ

ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡ ಅರ್ಜಿ ವಜಾ: ಬಂಧನದ ಭೀತಿ

ಬೆಂಗಳೂರು: ಶಿಡ್ಲಘಟ್ಟದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ರಾಜೀವ್ […]

ಅಪರಾಧ ಸುದ್ದಿ

ಹಮಾಲಿ ಕಾರ್ಮಿಕನ ಆತ್ಮಹತ್ಯೆ

ಚಳ್ಳಕೆರೆ: ತಾಲೂಕಿನ ಕುರುಡಿಹಳ್ಳಿ ಗ್ರಾಮದಲ್ಲಿ ಹಮಾಲಿ ಕಾರ್ಮಿಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಎಂ.ಟಿ. ಸ್ವಾಮಿ (33) ಎಂದು ಗುರುತಿಸಲಾಗಿದೆ. ಪ್ರತಿದಿನ ಚಳ್ಳಕೆರೆಗೆ ಕೆಲಸಕ್ಕೆ ಹೋಗುತ್ತಿದ್ದ ಸ್ವಾಮಿ, ಮಂಗಳವಾರ ಮನೆಗೆ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಪ್ರಾಣತ್ಯಾಗ

ಬೆಳಗಾವಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲದ ಒತ್ತಡ ಮತ್ತು ನಿರಂತರ ಕಿರುಕುಳಕ್ಕೆ ಮನನೊಂದು ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಗೌರವ್ವ ನೀಲಪ್ಪ […]

ಅಪರಾಧ ಸುದ್ದಿ

ರೀಲ್ಸ್ ಹುಚ್ಚಿಗೆ ಬಿದ್ದು ಪ್ರಾಣ ಕಳೆದುಕೊಂಡ ಟ್ರ್ಯಾಕ್ಟರ್ ಚಾಲಕ

ಕಲಬುರಗಿ: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಮತ್ತೊಂದು ಅಮೂಲ್ಯ ಜೀವವನ್ನು ಕಿತ್ತುಕೊಂಡಿದೆ. ಟ್ರ್ಯಾಕ್ಟರ್ ಚಲಿಸುತ್ತಿರುವಾಗಲೇ ಮೊಬೈಲ್‌ನಲ್ಲಿ ರೀಲ್ಸ್ ಚಿತ್ರೀಕರಿಸುತ್ತಿದ್ದ ಯುವ ರೈತ, ಕಾಲು ಜಾರಿ ಅದೇ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ […]

ಸುದ್ದಿ

ಒಮ್ಮೆ ಸ್ಟೇಡಿಯಂ ಖಾಲಿ ಮಾಡುವ ವಿವಾದದ ಕೇಂದ್ರಬಿಂದುವಾಗಿದ್ದ ಐಎಎಸ್ ಅಧಿಕಾರಿ ಸಂಜೀವ್ ಖಿರ್ವರ್ ಈಗ ದೆಹಲಿ ಪಾಲಿಕೆ ಆಯುಕ್ತ

ಒಮ್ಮೆ ತನ್ನ ನಾಯಿಯನ್ನು ವಾಕ್ ಕರೆದುಕೊಂಡು ಹೋಗಲು ದೆಹಲಿಯ ಕ್ರೀಡಾಂಗಣವನ್ನು ಖಾಲಿ ಮಾಡಿಸಿದ್ದರೆಂಬ ಆರೋಪದಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಐಎಎಸ್ ಅಧಿಕಾರಿ ಸಂಜೀವ್ ಖಿರ್ವರ್ ಅವರನ್ನು ದೆಹಲಿ ಮುನ್ಸಿಪಲ್ ಕಾರ್ಪೋರೇಷನ್‌ (ಎಂಸಿಡಿ)ನ ನೂತನ ಕಮೀಷನರ್ […]

ರಾಜಕೀಯ ಸುದ್ದಿ

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ನಡೆದುಕೊಂಡು, ಕಾನೂನುಬಾಹಿರವಾಗಿ ಅವರೇ ಬರೆದುಕೊಂಡು ಬಂದ ಭಾಷಣವನ್ನು ಓದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಧಿವೇಶನದಲ್ಲಿ ಮೂರೇ ಲೈನ್ ನಲ್ಲಿ ಭಾಷಣ ಮುಗಿಸಿ ತೆರಳಿದ ರಾಜ್ಯಪಾಲರ ನಡೆಯ […]

ರಾಜಕೀಯ ಸುದ್ದಿ

ಮೂರೇ ಲೈನಲ್ಲಿ ಭಾಷಣ ಮುಗಿಸಿದ ರಾಜ್ಯಪಾಲರು

ಬೆಂಗಳೂರು: ಸರಕಾರ ಕೊಟ್ಟಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಮೂರೇ ಲೈನಲ್ಲಿ ಭಾಷಣ ಮುಗಿಸಿದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ರಾಜ್ಯಪಾಲರು ಸರಕಾರ ಬರೆದುಕೊಟ್ಟ ಭಾಷಣ ಮಾಡಲು ಮೊದಲೇ ನಿರಾಕರಿಸಿದ್ದರು. ಆದರೆ, ಕೇಂದ್ರ ಸರಕಾರದ ವಿರುದ್ಧ […]

ಸುದ್ದಿ

ಗಣರಾಜ್ಯೋತ್ಸವ 2026: ದೇಶದ ಮಹೋತ್ಸವಕ್ಕೆ ಸಜ್ಜಾದ ಭಾರತ | ಥೀಮ್, ಮುಖ್ಯ ಅತಿಥಿಗಳು ಮತ್ತು ಮೆರವಣಿಗೆಯ ವಿಶೇಷತೆಗಳು

ಭಾರತವು 2026ರ ಜನವರಿ 26ರಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲು ಸಿದ್ಧವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಾಲೆ, ಕಾಲೇಜು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಸಂಭ್ರಮದ ತಯಾರಿ ಜೋರಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣ ಅಭ್ಯಾಸಗಳು […]

ರಾಜಕೀಯ ಸುದ್ದಿ

ಗೌನರ್ಮೆಂಟ್ ವರ್ಸಸ್ ಗೌವರ್ನರ್ : ಅಧಿವೇಶನದಲ್ಲಿ ಜಟಾಪಟಿ ಸಾಧ್ಯತೆ

ಬೆಂಗಳೂರು: ಕೇಂದ್ರ ಸರಕಾರದ ನರೇಗಾ ಕಾಯ್ದೆಯ ಹೆಸರು ಬಡಲಾವಣೆ ವಿರೋಧಿಸಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ಸರಕಾರದ ನಡುವಿನ ಹಗ್ಗಜಗ್ಗಾಟ ಸದನದಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯಪಾಲರು ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. […]

ಅಪರಾಧ ಸುದ್ದಿ

ತವರು ಮನೆಗೆ ಹೋಗ್ತೇನೆಂದ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಪತಿರಾಯ !

ಬೆಳಗಾವಿ: ತವರು ಮನೆಗೆ ಹೊರಟ ಪತ್ನಿಯನ್ನು ತಡೆದುದಕ್ಕೆ ನಡೆದ ಜಗಳ ವಿಕೋಪಕ್ಕೆ ಹೋಗಿ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯನ್ನೇ ಪತಿರಾಯನೊಬ್ಬಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ […]

ಉಪಯುಕ್ತ ಸುದ್ದಿ

ಸ್ಲೀಪರ್ ಬಸ್‌ಗಳಲ್ಲಿ ಬೆಂಕಿ ಅವಘಡ ತಡೆಗೆ ಹೊಸ ಮಾರ್ಗಸೂಚಿ: ರಾಜ್ಯದಲ್ಲಿ ಕಠಿಣ ಸುರಕ್ಷತಾ ನಿಯಮ ಜಾರಿ: ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಭೆಯಲ್ಲಿ ತೀರ್ಮಾನ

ಇತ್ತೀಚೆಗೆ ರಾಜ್ಯದಲ್ಲಿ ಸಂಭವಿಸಿರುವ ಸ್ಲೀಪರ್ ಬಸ್‌ಗಳ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಾದ್ಯಂತ ಸಂಚರಿಸುವ ಎಲ್ಲ ಸ್ಲೀಪರ್ ಹಾಗೂ ಪ್ರವಾಸಿ ಬಸ್‌ಗಳಿಗೆ ಕಡ್ಡಾಯ ಸುರಕ್ಷತಾ […]

ಅಪರಾಧ ಸುದ್ದಿ

ಮಗಳ ವಿಚಾರದಲ್ಲಿ ಗಂಡ–ಹೆಂಡತಿ ಜಗಳ; ಪತಿ ಸಾವಿಗೆ ಕಾರಣವಾದ ಪತ್ನಿ

ಬೆಂಗಳೂರು: ಸಿಲಿಕಾನ್ ಸಿಟಿಯ ಬೊಮ್ಮನಹಳ್ಳಿ ವ್ಯಾಪ್ತಿಯ ಹೊಂಗಸಂದ್ರದಲ್ಲಿ ಕುಟುಂಬ ಕಲಹವು ಭೀಕರ ಅಂತ್ಯ ಕಂಡ ಘಟನೆ ನಡೆದಿದೆ. ಮಗಳು ಮನೆ ಬಿಟ್ಟು ಹೋದ ವಿಚಾರವನ್ನು ಮುಂದಿಟ್ಟುಕೊಂಡು ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಪತಿ, ಕೊನೆಗೆ […]

ಅಪರಾಧ ರಾಜಕೀಯ ಸುದ್ದಿ

ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ: ರಾಜೀವ್ ಗೌಡ ಉಚ್ಛಾಟನೆಗೆ ಶಿಫಾರಸು

ಬೆಂಗಳೂರು: ಶಿಡ್ಲಘಟ್ಟದ ಪುರಸಭೆ ಅಧಿಕಾರಿಗೆ ನಿಂಧಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ರಾಜೀವ್ ಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಶಿಸ್ತುಸಮಿತಿ ಶಿಫಾರಸು ಮಾಡಿದೆ. ಪ್ರಕರಣದಲ್ಲಿ ಅವರನ್ನು ಬಂಧಿಸದೆ ಪೊಲೀಸರು ಮೀನಾಮೇಷ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪೋಸ್ಟರ್ […]

ಕ್ರೀಡೆ ಫ್ಯಾಷನ್ ಸುದ್ದಿ

ವಿಚ್ಛೇದನದ ಬಳಿಕ ಮತ್ತೆ ಸುದ್ದಿಯಲ್ಲಿ ಚಾಹಲ್: ಆರ್‌ಜೆ ಮಹಾವಾಶ್ ಜತೆಗಿನ ಸಂಬಂಧಕ್ಕೂ ಬ್ರೇಕ್?

ಭಾರತೀಯ ಕ್ರಿಕೆಟ್ ತಂಡದ ಲೆಗ್‌ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಮ್ಮ ಕ್ರೀಡಾ ಸಾಧನೆಗಳ ಜೊತೆಗೆ ವೈಯಕ್ತಿಕ ಬದುಕಿನ ಕಾರಣಕ್ಕೂ ಆಗಾಗ ಸುದ್ದಿಯಾಗುತ್ತಿದ್ದಾರೆ. ಕೊರಿಯೋಗ್ರಾಫರ್ ಹಾಗೂ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಧನಶ್ರೀ ವರ್ಮಾ ಅವರೊಂದಿಗೆ ನಡೆದ ವಿಚ್ಛೇದನದ […]

ಉಪಯುಕ್ತ ಸುದ್ದಿ

ಆದಾಯ ತೆರಿಗೆ ಇಲಾಖೆಯಲ್ಲಿ ನಿರ್ದೇಶಕ ಹುದ್ದೆಗಳ ನೇಮಕಾತಿ: ಅರ್ಹರಿಗೆ ಆಫ್‌ಲೈನ್ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆ ತನ್ನ ಅಧಿಕೃತ ಪ್ರಕಟಣೆಯ ಮೂಲಕ ವಿವಿಧ ನಿರ್ದೇಶಕ ಮಟ್ಟದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಸೇವೆಯಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವವರಿಗೆ ಇದು ಉತ್ತಮ […]

ಅಪರಾಧ ಸುದ್ದಿ

ಬುದ್ಧಿಮಾಂದ್ಯಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ !

ಬೆಳಗಾವಿ : ಪರಿಶಿಷ್ಟ ಜಾತಿಯ ಬುದ್ಧಿಮಾಂದ್ಯ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಹುಸೇನಸಾಬ […]

You cannot copy content of this page