KSET ಪರೀಕ್ಷೆಗೆ ಅರ್ಜಿ ಆರಂಭ: ಅಕ್ಟೋಬರ್ 11ರಂದು ಲಿಖಿತ ಪರೀಕ್ಷೆ
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (KSET) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ಅಕ್ಟೋಬರ್ 11ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. […]

