ದೆಹಲಿ ಎಐ ಸಮ್ಮೇಳನದಲ್ಲಿ ಕಾಂಗ್ರೆಸ್ ವರ್ತನೆ : ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
ಬೆಳಗಾವಿ : ದೆಹಲಿಯಲ್ಲಿ ನಡೆದ ಎಐ ಕುರಿತ ಸಮ್ಮೇಳನದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತರು ಏಕಾಏಕಿ ನುಗ್ಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಅಪಮಾನ ಮಾಡಿ ಅಂತರರಾಷ್ಟ್ರೀಯ ಮಟ್ಟದ ನಾಯಕರ ವೇದಿಕೆಯಲ್ಲಿ ರಾಷ್ಟ್ರದ ಗೌರವಕ್ಕೆ ಧಕ್ಕೆ […]

