ಕೋಗಿಲು ಬಡಾವಣೆ ಒತ್ತುವರಿದಾರರಿಗೆ ಬಿಜೆಪಿ ನಾಯಕರೇ ಶ್ರೀರಕ್ಷೆ: ಕೃಷ್ಣ ಬೈರೇಗೌಡರ ಆರೋಪ
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅತಿಹೆಚ್ಚು ಒತ್ತುವರಿಯಾಗಿರುವುದು 2021ರಲ್ಲಿ. ಆಗ ಕರ್ನಾಟಕದಲ್ಲಿದ್ದದ್ದು ಬಿಜೆಪಿ ಸರ್ಕಾರ. ಹೀಗಾಗಿ ಒತ್ತುವರಿದಾರರಿಗೆ ಬಿಜೆಪಿ ನಾಯಕರೇ ಶ್ರೀರಕ್ಷೆ ಎನ್ನಬಹುದೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು. ಕಂದಾಯಭವನದಲ್ಲಿ […]

