ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಫೆಬ್ರವರಿ–ಮಾರ್ಚ್‌ನಲ್ಲಿ ಹಲವು ಸೇವೆಗಳು ಸ್ಥಗಿತ, ಕೆಲ ರೈಲುಗಳಿಗೆ ವಿಳಂಬ
ಬೆಂಗಳೂರು (ಫೆ.13): ರಾಷ್ಟ್ರೀಯ ಹೆದ್ದಾರಿ-206ರಲ್ಲಿ ರಸ್ತೆ ಮೇಲ್ಸೇತುವೆ (ROB) ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೆಲವು ಪ್ರಮುಖ ರೈಲು ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಬಿರೂರು–ತಾಳಗುಪ್ಪ ಹಾಗೂ ಅರಸೀಕೆರೆ–ಚಿಕ್ಕಜಾಜೂರು ವಿಭಾಗಗಳಲ್ಲಿ ‘ಲೈನ್ ಬ್ಲಾಕ್’ […]

