CET-2026 ವೇಳಾಪಟ್ಟಿ ಘೋಷಣೆ: ಏಪ್ರಿಲ್‌ನಲ್ಲಿ ಪರೀಕ್ಷೆ, ವಿದ್ಯಾರ್ಥಿಗಳ ಮಾರ್ಗದರ್ಶನಕ್ಕೆ ವಿಶೇಷ ದಿಕ್ಸೂಚಿ ಬಿಡುಗಡೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ದಿನಾಂಕಗಳನ್ನು ಪ್ರಕಟಿಸಿದೆ. ಸಿಇಟಿ ಪರೀಕ್ಷೆಗಳು ಏಪ್ರಿಲ್ 23 ಮತ್ತು 24ರಂದು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ […]

