ಕೋಗಿಲು ಅಕ್ರಮ ಒತ್ತುವರಿ ತೆರವು ನಿರಾಶ್ರಿತರಿಗೆ ವಸತಿ ಭಾಗ್ಯ
ಬೆಂಗಳೂರು: ಕೋಗಿಲು ಕ್ರಾಸ್‌ನ ಅತಿಕ್ರಮ ಒತ್ತುವರಿದಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಪರ್ಯಾಯ ಪ್ಲಾಟ್ ವ್ಯವಸ್ಥೆ ಕಲ್ಪಿಸಿಕೊಡಲು ಸರಕಾರ ಮುಂದಾಗಿದೆ. ಕೋಗಲಿ ಕ್ವಾರೆಯಿಂದ ಐದು ಕಿ.ಮೀ ದೂರದಲ್ಲಿರುವ ಬಂಡೆಹೊಸೂರಿನ ಬಯ್ಯಪ್ಪನಹಳ್ಳಿಯಲ್ಲಿರೋ ರಾಜೀವ್ ಗಾಂಧಿ ವಸತಿ […]

