ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ :ಜಟಾಪಟಿಯ ನಡುವೆ ತಟಸ್ಥ ನೀತಿಗೆ ಬಂದ BMRCL
ಬೆಂಗಳೂರು: ಇಂದಿನಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ರೈಲು ದರ ಪರಿಷ್ಕರಣೆ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತಿಳಿಸಿದೆ. ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ […]

